Anushka Shetty on Ponniyin Selvan: ವರದಿಗಳ ಪ್ರಕಾರ, 'ಪೊನ್ನಿಯಿನ್ ಸೆಲ್ವನ್' ಚಿತ್ರದಲ್ಲಿ ನಂದಿನಿ ಪಾತ್ರಕ್ಕೆ ಐಶ್ವರ್ಯಾ ರೈ ಮೊದಲ ಆಯ್ಕೆಯಾಗಿರಲಿಲ್ಲ. ನಂದಿನಿ ಪಾತ್ರಕ್ಕೆ ಮೊದಲು ಆಫರ್ ನೀಡಿದ್ದು ಬಾಹುಬಲಿ ಖ್ಯಾತಿಯ ನಟಿ ಅನುಷ್ಕಾ ಶೆಟ್ಟಿಗೆ.
Anushka Shetty On Secret Marriage: ದಕ್ಷಿಣ ಚಿತ್ರರಂಗದ ಖ್ಯಾತ ನಟಿಯರಲ್ಲಿ ಅನುಷ್ಕಾ ಶೆಟ್ಟಿ ಕೂಡ ಒಬ್ಬರು. ಅನುಷ್ಕಾ ವಿನಮ್ರತೆ, ನಗುವ ಮುಖ ಈ ಸುಂದರಿಯ ನಟನೆ ಅಭಿಮಾನಿಗಳ ಮನಗೆದ್ದಿದೆ. ಬಹುಕಾಲ ಬೆಳ್ಳಿತೆರೆಯಿಂದ ದೂರ ಉಳಿದಿದ್ದ ನಟಿ ಪಿ ಮಹೇಶ್ ಬಾಬು ಅಭಿನಯದ ‘ಮಿಸ್ ಶೆಟ್ಟಿ ಮಿಸ್ಟರ್ ಪೋಲಿಶೆಟ್ಟಿ’ ಚಿತ್ರದ ಮೂಲಕ ಮತ್ತೆ ತೆರೆಗೆ ಬರಲಿದ್ದಾರೆ.
Prabhas Anushka shetty marriage : ಪ್ರಭಾಸ್ ಮತ್ತು ಅನುಷ್ಕಾ ಒಟ್ಟಿಗೆ ಸಿನಿಮಾ ಮಾಡಲು ಆರಂಭಿಸಿದಾಗಿನಿಂದಲೂ ಪ್ರೀತಿಸುತ್ತಿದ್ದಾರೆ, ಶೀಘ್ರದಲ್ಲೇ ಮದುವೆಯಾಗಲಿದ್ದಾರೆ ಎಂಬ ಸುದ್ದಿಗಳು ಹರಿದಾಡುತ್ತಿವೆ. ಇದೀಗ ಮತ್ತೊಂದು ಕುತೂಹಲಕಾರಿ ವಿಚಾರ ಮುನ್ನೆಲೆಗೆ ಬಂದಿದೆ. ದುಬೈ ಫಿಲ್ಮ್ ಸೆನ್ಸಾರ್ ಮಂಡಳಿಯ ಸದಸ್ಯ ಎಂದು ಹೇಳಿಕೊಂಡಿರುವ ಉಮೈರ್ ಸಂಧು, ಅನುಷ್ಕಾ ಭವಿಷ್ಯದಲ್ಲಿ ಪ್ರಭಾಸ್ ಜೊತೆ ಯಾವುದೇ ಸಿನಿಮಾ ಮಾಡದಿರಲು ನಿರ್ಧರಿಸಿರುವುದಾಗಿ ಆರೋಪಿಸಿದ್ದಾರೆ..
ಸೌತ್ನ ಸೂಪರ್ಹಿಟ್ ನಟಿ ಅನುಷ್ಕಾ ಶೆಟ್ಟಿ ಕುರಿತು ಪರಿಚಯ ನೀಡುವ ಅಗತ್ಯವಿಲ್ಲ. ತಮ್ಮ ಅಮೋಘ ಅಭಿನಯ ಮತ್ತು ಸೌಂದರ್ಯದ ಮೂಲಕ ಭಾರತೀಯ ಸಿನಿರಂಗದಲ್ಲಿ ಮಿಂಚಿದ ನಟಿ. ಸದ್ಯ ಅನುಷ್ಕಾಗೆ ಏನಾಯಿತೋ ಏನೋ ತುಂಬಾ ಸೈಲೆಂಟ್ ಆಗಿದ್ದಾರೆ. ಹೊಸ ಹೊಸ ಸಿನಿಮಾಗಳ ಮೂಲಕ ಸುದ್ದಿಯಲ್ಲಿರುತ್ತಿದ್ದ ಕರಾವಳಿ ಸುಂದರಿ ಸದ್ಯ ಸುಮ್ಮನಾಗಿದ್ದಾರೆ. ಅಲ್ಲದೆ, ಬಳುಕುವ ಬಳ್ಳಿಯಂತಿದ್ದ ನಟಿ ಸದ್ಯ ತುಂಬಾ ಬದಲಾಗಿದ್ದು, ಅನುಷ್ಕಾ ಅಭಿಮಾನಿಗಳಿಗೆ ಶಾಕ್ ನೀಡಿದೆ.
ಟಾಲಿವುಡ್ ಸ್ಟಾರ್ ನಟ ಪ್ರಭಾಸ್ ಮತ್ತು ಕರಾವಳಿ ಬೆಡಗಿ ನಟಿ ಅನುಷ್ಕಾ ಶೆಟ್ಟಿ ಸಂಬಂಧದ ಸುದ್ದಿಗಳು ಆಗಾಗ ಇಂಟರ್ನೆಟ್ನಲ್ಲಿ ವೈರಲ್ ಆಗುತ್ತಲೇ ಇರುತ್ತವೆ. ತೆಲುಗಿನ ʼಬಿಲ್ಲಾʼ ಸಿನಿಮಾದಿಂದ ಒಂದಾದ ಜೋಡಿ ಮದುವೆ ಆಗ್ತಾರೆ ಅಂತ ಅವರ ಅಭಿಮಾನಿಗಳು ಬೆಟ್ಟದಷ್ಟು ಆಸೆಯನ್ನು ಇಟ್ಟುಕೊಂಡು ಕುಳಿತಿದ್ದಾರೆ. ಆದ್ರೆ ಇಬ್ಬರು ಜಸ್ಟ್ ಬೆಸ್ಟ್ ಫ್ರೆಂಡ್ಸ್ ಅಂತ ಹೇಳುವುದುನ್ನು ಬಿಟ್ರೆ ಮದುವೆ ವಿಚಾರವಾಗ್ಲಿ ಲವ್ ಮ್ಯಾಟರ್ ಆಗ್ಲಿ.. ಯಾವುದೇ ವಿಚಾರ ಕುರಿತು ಚಕಾರ ಎತ್ತುತ್ತಿಲ್ಲ.
Anushka Shetty Rare Disease: ತೆಲುಗಿನ ಖ್ಯಾತ ನಟಿ ಸಮಂತಾ ಈಗಾಗಲೇ ಮಯೋಸಿಟಿಸ್ ನಿಂದ ಬಳಲುತ್ತಿದ್ದಾರೆ ಎಂಬುದು ಎಲ್ಲರಿಗೂ ತಿಳಿದಿದೆ. ಪೂನಂ ಕೌರ್ ನರ ಸಂಬಂಧಿ ಕಾಯಿಲೆಗೆ ತುತ್ತಾಗಿದ್ದಾರೆ. ರೇಣು ದೇಸಾಯಿ ಹೃದಯ ಸಮಸ್ಯೆಯಿಂದ ಬಳಲುತ್ತಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಇವೆಲ್ಲದರ ನಡುವೆ ನಟಿ ಅನುಷ್ಕಾ ಶೆಟ್ಟಿಗೂ ಕಾಯಿಲೆ ಇದೆಯಂತೆ. ಅದುವೇ ನಗುವ ಕಾಯಿಲೆ.
ಬಹುಭಾಷಾ ನಟಿ ಅನುಷ್ಕಾ ಶೆಟ್ಟಿ ಅವರ ಕಾಲ್ಶೀಟ್ ಕೊಡಿಸುವುದಾಗಿ ನಂಬಿಸಿ, ನಿರ್ಮಾಪಕರಿಗೆ ಐವತ್ತು ಲಕ್ಷ ವಂಚಿಸಿರುವ ಘಟನೆ ಬೆಳಕಿಗೆ ಬಂದಿದೆ. ಇತ್ತೀಚಿನ ದಿನಗಳಲ್ಲಿ ಇಂತಹ ವಂಚನೆಗಳು ಹೆಚ್ಚಾಗಿ ನಡೆಯುತ್ತಿವೆ. ರಶ್ಮಿಕಾ ಮಂದಣ್ಣ ಹೆಸರಲ್ಲೂ ಇದೇ ರೀತಿಯ ಹಗರಣಗಳು ನಡೆದಿವೆ. ಈಗ ಚಿತ್ರ ನಿರ್ಮಾಪಕ ಲಕ್ಷ್ಮಣ್ ಚಾರಿ ಮ್ಯಾನೇಜರ್ ಎಲ್ಲಾ ರೆಡ್ಡಿಯಿಂದ ಮೋಸ ಹೋಗಿದ್ದಾರೆ.
ಭಾರತೀಯ ಸ್ಟಾರ್ ನಟ ಪ್ರಭಾಸ್ ಮತ್ತು ಕೃತಿ ಸನೋನ್ ಕುರಿತ ಮ್ಯಾಟರ್ ಒಂದು ಇಂಟರ್ನೆಟ್ನಲ್ಲಿ ಭಾರಿ ಸದ್ದು ಮಾಡುತ್ತಿದೆ. ಅಲ್ಲದೆ ರಾಷ್ಟ್ರೀಯ ಮಾಧ್ಯಮಗಳಲ್ಲಿ ಈ ಕುರಿತ ಸುದ್ದಿ ಹರಿದಾಡುತ್ತಿವೆ. ಕೃತಿ ಪ್ರಭಾಸ್ ಅವರನ್ನು ಮದುವೆಯಾಗ್ತಾರೆ ಎಂದು ಹೇಳಲಾಗುತ್ತಿದೆ. ಇದನ್ನು ಕೇಳಿದ ಬಾಹುಬಲಿ ಫ್ಯಾನ್ಸ್ ರೊಚ್ಚಿಗೆದ್ದಿದ್ದಾರೆ. ಅಲ್ಲದೆ, ಪ್ರಭಾಸ್ ಅನುಷ್ಕಾ ಶೆಟ್ಟಿ ನಡುವೆ ಲವ್ ಇತ್ತು ಎಂದು ಹೇಳಲಾಗುತ್ತಿದ್ದ ಮಾತು ಸುಳ್ಳಾ..? ಎಂದು ಚರ್ಚೆ ನಡೆಸುತ್ತಿದ್ದಾರೆ.
ಕಾಂತಾರ ಸಿನಿಮಾದ ಕ್ರೇಜ್ ಭಾರತೀಯ ಸಿನಿ ಪ್ರೇಕ್ಷಕರನ್ನು ಚಿತ್ರಮಂದಿರದ ಮುಂದೆ ಟಿಕೆಟ್ಗಾಗಿ ಕಾಯ್ದು ನಿಲ್ಲುವಂತೆ ಮಾಡುತ್ತಿದೆ. ದಾಖಲೆಗಳ ಮೇಲೆ ದಾಖಲೆ ಬರೆಯುತ್ತಿರುವ ಸಿನಿಮಾವನ್ನು ಚಿತ್ರರಂಗದ ದಿಗ್ಗಜರು, ರಾಜಕೀಯ ಗಣ್ಯರು ನೋಡಿ ಮೆಚ್ಚಿಕೊಳ್ಳುತ್ತಿದ್ದಾರೆ. ಸದ್ಯ ಕರಾವಳಿ ಬೆಡಗಿ ಕನ್ನಡತಿ ಅನುಷ್ಕಾ ಶೆಟ್ಟಿ ಕಾಂತಾರವನ್ನು ಹಾಡಿ ಹೊಗಳಿದ್ದಾರೆ.
ಈ ಸಿನಿಮಾ ಬಳಿಕ ಪ್ರಭಾಸ್ ಮತ್ತು ಅನುಷ್ಕಾ ಶೆಟ್ಟಿ ಮದುವೆ ಕೂಡ ಆಗ್ತಾರೆ ಅನ್ನೋ ಗಾಸಿಪ್ ದೊಡ್ಡದಾಗಿತ್ತು. ಆದರೆ ಅದೆಲ್ಲಾ ಗಾಸಿಪ್, ನಾವು ಒಳ್ಳೆಯ ಗೆಳೆಯರು ಅಂತಾ ಹೇಳಿ ಈ ಜೋಡಿ ತಕ್ಕ ಉತ್ತರ ನೀಡಿತ್ತು.
Recently, at the trailer launch of Radhe Shyam, Prabhas revealed that he had decided to get married after Baahubali, but his 'prediction on love went wrong'.
ತೆಲುಗು, ತಮಿಳು ಚಿತ್ರರಂಗದ ಟಾಪ್ ಹೀರೋಯಿನ್ಗಳಲ್ಲಿ ಒಬ್ಬರಾಗಿರುವ ಮಂಗಳೂರು ಚೆಲುವೆ ಅನುಷ್ಕಾ ಶೆಟ್ಟಿ ಅವರ ಮಾತೃ ಭಾಷೆಯ ಮೇಲಿನ ಪ್ರೇಮ ಕೋಟ್ಯಾಂತ ಕನ್ನಡಿಗರ ಮನಸ್ಸನ್ನು ಗೆದ್ದಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.