ತಮಿಳು ನಟ ಸೂರ್ಯ ನಟನೆಯ ʼಸೂರರೈ ಪೋಟ್ರುʼದಲ್ಲಿ ನಟಿಸಿದ್ದ ʼರಾಷ್ಟ್ರ ಪ್ರಶಸ್ತಿ ಪುರಸ್ಕೃತʼ ನಟಿ ಅಪರ್ಣಾ ಬಾಲಮುರಳಿ ಅವರ ಜೊತೆ ಫೋಟೋ ತೆಗಿಸಿಕೊಳ್ಳುವ ನೆಪದಲ್ಲಿ ಯುವಕನೊಬ್ಬ ಅನುಚಿತವಾಗಿ ವರ್ತನೆ ಮಾಡಿರುವ ವಿಡಿಯೋ ಒಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ವಿಡಿಯೋ ನೋಡಿದ ಅವರ ಅಭಿಮಾನಿಗಳು ಮತ್ತು ನಟ, ನಟಿಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.