ನಟಿ ಹಾಗೂ ಖ್ಯಾತ ನಿರೂಪಕಿ ಅಪರ್ಣಾ ವಸ್ತಾರೆ ಅವರ ಅಕಾಲಿಕ ನಿಧನ ಎಲ್ಲರಿಗೂ ದಿಗ್ಭ್ರಮೆ ಮೂಡಿಸಿದೆ.ಇದೆ ವೇಳೆ ಅವರ ಜೊತೆಗಿನ ನೆನಪುಗಳನ್ನು ಮೆಲುಕು ಹಾಕಿರುವ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಕಂಬನಿ ಮಿಡಿದಿದ್ದಾರೆ.
Anchor Aparna Father: ಬಣ್ಣದ ಲೋಕದಲ್ಲಿ ನಿರೂಪಕಿಯಾಗಿ, ನಟಿಯಾಗಿ ಗುರುತಿಸಿಕೊಂಡ ಪ್ರತಿಭೆ ಎಂದರೇ ಅದು ಅಪರ್ಣಾ ವಸ್ತಾರೆ.. ಅಚ್ಚ ಕನ್ನಡದಲ್ಲಿ ಮಾತನಾಡುತ್ತಾ ಅಪಾರ ಅಭಿಮಾನಿ ಬಳಗವನ್ನು ಸಂಪಾದಿಸಿದ್ದ ಈ ಚೆಲುವೆ ನಿರೂಪಣಾ ಲೋಕದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದಾರೆ..
ಕನ್ನಡದ ಖ್ಯಾತ ದೂರದರ್ಶನ ನಿರೂಪಕಿ ಮತ್ತು ಮಾಜಿ ರೇಡಿಯೋ ಜಾಕಿ ಅಪರ್ಣಾ ವಸ್ತಾರೆ ಬೆಂಗಳೂರಿನ ಬನಶಂಕರಿಯಲ್ಲಿ ಕೊನೆಯುಸಿರೆಳೆದಿದ್ದಾರೆ. ಅವರಿಗೆ 51 ವರ್ಷ ವಯಸ್ಸಾಗಿದ್ದು, ಕ್ಯಾನ್ಸರ್ ಕಾಯಿಲೆಯಿಂದಾಗಿ ಅವರು ಮೃತಪಟ್ಟಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.