ಹಾವೇರಿಯ ಬ್ಯಾಡಗಿ APMCಗೆ ರೈತರು ಬೆಂಕಿ ಇಟ್ಟ ಪ್ರಕರಣ ಹಿನ್ನೆಲೆ
APMCಗೆ ಇಂದು ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ್ ಭೇಟಿ
ಬ್ಯಾಡಗಿ APMC ಮಾರುಕಟ್ಟೆಗೆ ಭೇಟಿ ನೀಡಿ ಪರಿಶೀಲಿಸಲಿರೋ ಸಚಿವ
ಪ್ರಕರಣದ ಬಗ್ಗೆ ಜಿಲ್ಲಾಧಿಕಾರಿಗಳೊಂದಿಗೆ ಸಚಿವ ಶಿವಾನಂದ ಪಾಟೀಲ್ ಸಭೆ
ಸಭೆ ಬಳಿಕ ಗ್ಯಾರಂಟಿ ಯೋಜನೆ ಫಲಾನುಭವಿಗಳ ಸಮಾವೇಶದಲ್ಲಿ ಭಾಗಿ
ಬಳಿಕ ಬ್ಯಾಡಗಿ ರಸ್ತೆ ಮಾರ್ಗವಾಗಿ ನಿಡಗುಂದಿಯತ್ತ ಸಚಿವರು ಪ್ರಯಾಣ
Pradeep Eshwar Viral Video: ಬಜೆಟ್ ಮಂಡನೆ ವೇಳೆ ಶಾಸಕ ಪ್ರದೀಪ್ ಈಶ್ವರ್ ಗೆ ಕೆಲವು ವಿಷಯಗಳ ಬಗ್ಗೆ ಸ್ವಷ್ಟ ಮಾಹಿತಿ ಇಲ್ಲದೇ ಸದನದಲ್ಲಿ ಮಾತಾನಾಡಿ ನಗೆಪಾಟಲಿಗೆ ಸಿಲುಕಿರುವ ಆಗಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್ ಆಗಿದೆ.
ಹಿಂದಿನ ಸರ್ಕಾರ ಮೂರ್ಖತನದಿಂದ ರಾಜ್ಯದ ಆರ್ಥಿಕ ಪರಿಸ್ಥಿತಿ ಹಾಳಾಗಿದೆ. ನಮ್ಮ ಸರ್ಕಾರ ಪ್ರಗತಿದಾಯಕ, ಬಡವರ ಕೈಗೆ ದುಡ್ಡು, ಉದ್ಯೋಗ ನೀಡುವ, ರಾಜ್ಯವನ್ನು ಹಸಿವು ಮುಕ್ತ ಮಾಡುವ ಹಾಗೂ ಬಂಡವಾಳ ಆಕರ್ಷಿಸುವಂತಹ ಬಜೆಟ್ ಮಂಡಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.
Budget As A Solution To Human-Forest Conflict: ರಾಜ್ಯದಲ್ಲಿ ಮಾನವ – ಕಾಡಾನೆ ಸಂಘರ್ಷ ಹೆಚ್ಚಾಗಿರುವ ಪ್ರದೇಶಗಳಲ್ಲಿ ಕಾಡಾನೆಗಳು ಅರಣ್ಯ ಪ್ರದೇಶದಿಂದ ಹೊರಗೆ ಬಾರದಂತೆ ನಿಯಂತ್ರಿಸಲು ನಮ್ಮ ಸರ್ಕಾರದ ಹಿಂದಿನ ಅವಧಿಯಲ್ಲಿ ಒಂದು 520 ಕಿ.ಮೀ.ಗಳ ಬ್ಯಾರಿಕೇಡ್ಗಳನ್ನು ನಿರ್ಮಿಸಲು ಘೋಷಿಸಲಾಗಿತ್ತು. ಈ ಕಾಮಗಾರಿಗಳ ಅನುಷ್ಠಾನಕ್ಕೆ 2023-24 ರಲ್ಲಿ ಒಂದಿಷ್ಟು ಬಜೆಟ್ ಮೀಸಲಿಡಲಾಗಿದೆ.
Tourism Department Budget : ಐದು ಗ್ಯಾರಂಟಿಗಳಲ್ಲಿ ಒಂದಾದ ಶಕ್ತಿ ಯೋಜನೆಯಡಿಯಲ್ಲಿ ಎಲ್ಲಾ ಮಹಿಳೆಯರಿಗೆ ಉಚಿತ ಸಾರಿಗೆ ವ್ಯವಸ್ಥೆಯನ್ನು ಜಾರಿಗೊಳಿಸಿದ ಪರಿಣಾಮವಾಗಿ, ರಾಜ್ಯದ ಪ್ರಮುಖ ಧಾರ್ಮಿಕ ಮತ್ತು ಪಾರಂಪರಿಕ ಪ್ರವಾಸಿ ತಾಣಗಳಲ್ಲಿ ಪ್ರವಾಸಿಗರ ಸಂಖ್ಯೆ ಅತಿ ಹೆಚ್ಚಾಗಿರುವುದರಿಂದ ಅಂತಹ ಸ್ಥಳಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿಪಡಿಸಲಾಗುವುದು.
ಕಾರ್ಮಿಕರ ಕ್ಷೇಮಾಭಿವೃದ್ಧಿ ಅಡಿಯಲ್ಲಿ ಯೆಲ್ಲೋ ಬೋರ್ಡ್ ಚಾಲಕರ ಮಕ್ಕಳ ಉನ್ನತ ಶಿಕ್ಷಣಕ್ಕೆ ವಿದ್ಯಾನಿಧಿ ಯೋಜನೆ ಸೇರಿದಂತೆ ಇನ್ನಿತರೇ ಯೋಜನೆಗಳನ್ನ ಸಿಎಂ ಸಿದ್ದರಾಮಯ್ಯ ಇಂದಿನ ಬಜೆಟ್ನಲ್ಲಿ ಘೋಷಣೆ ಮಾಡಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯಾ ಅವರ ಬಜೆಟ್, ಹಿಂದೆ ಬಸವರಾಜ ಬೊಮ್ಮಾಯಿ ಅವರು ಲೆಖಾನುದಾನ ಪಡೆದಿದ್ದರು. ಅದರ ಮುಂದುವರೆದ ಭಾಗವೇ ಈ ಬಜೆಟ್. ನಮ್ಮ ಹಣಕಾಸು ಸಚಿವರು ದಾಖಲೆ ಸ್ಥಾಪನೆ ಮಾಡಿಕೊಳ್ಳಲು ಮಂಡಿಸಿದ ದಾಖಲೆಯ ಬಜೆಟ್ ಅಷ್ಟೇ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
Budget 2023 Health Department: ಬಡವರಿಗೆ ಉಚಿತ ಡಯಾಲಿಸಿಸ್ ಸೌಲಭ್ಯ ಒದಗಿಸಲು ಕ್ರಮ ಕೈಗೊಳ್ಳಲಾಗಿತ್ತು. ಇದೀಗ ಏಕಬಳಕೆಯ ಡಯಾಲೈಸರ್ಗಳನ್ನು ಎಲ್ಲಾ ಜಿಲ್ಲಾ ಮತ್ತು ತಾಲ್ಲೂಕು ಆಸ್ಪತ್ರೆಗಳಲ್ಲಿ ಅಳವಡಿಸುವ ಮೂಲಕ ಸೇವೆಯ ಗುಣಮಟ್ಟವನ್ನು ಸುಧಾರಿಸಲಾಗುವುದು.
ಧಾರವಾಡದ ಹೊಸ ಎಪಿಎಂಸಿಯಲ್ಲಿ ಸಣ್ಣ ಪುಟ್ಟ ವ್ಯಾಪಾರಸ್ಥರಿಗೆ ನೀಡಬೇಕಿದ್ದ ನಿವೇಶನ ಹಂಚಿಕೆಯಲ್ಲಿ ಗೋಲ್ಮಾಲ್ ನಡೆದಿದೆ ಎಂಬ ಆರೋಪ ಕೇಳಿ ಬಂದಿದ್ದು, ದಾಖಲೆ ಸಮೇತ ಈ ಸಂಬಂಧ ಧಾರವಾಡ ಲೋಕಾಯುಕ್ತ ಕಚೇರಿಯಲ್ಲಿ ದೂರು ದಾಖಲಾಗಿದೆ...ಈ ಕುರಿತು ಒಂದು ವರದಿ ಇಲ್ಲಿದೆ ನೋಡಿ.....
ಗಗನಕ್ಕೇರಿದ್ದ ಟೊಮ್ಯಾಟೋ ಬೆಲೆ ಈಗ ಪಾತಳಕ್ಕೆ ಕುಸಿದಿದ್ದು, ರೈತರು ಕಂಗಲಾಗಿದ್ದಾರೆ. ಸಾಗಾಟ ವೆಚ್ಚವೂ ಬರದಂತಹ ಸ್ಥಿತಿಯಲ್ಲಿ ಮಾರುಕಟ್ಟೆ ದರ ಸಿಗುತ್ತಿದೆ. ಚಾಮರಾಜನಗರ ಜಿಲ್ಲೆಯ ಎಪಿಎಂಸಿಗಳಲ್ಲಿ ಟೊಮ್ಯಾಟೋ ಬೆಲೆ ಕೆಜಿಗೆ 3ರಿಂದ 4 ರೂ.ಗೆ ಕುಸಿದಿರುವ ಹಿನ್ನೆಲೆ ಟೊಮ್ಯಾಟೋ ಬೆಳೆದ ರೈತರು ಮಾರುಕಟ್ಟೆ ಪ್ರಾಂಗಣದಲ್ಲೇ ಟೊಮ್ಯಾಟೋ ಸುರಿದು ಹೋಗುತ್ತಿದ್ದಾರೆ.
ಕರಾಳ ಕೃಷಿ ಕಾಯ್ದೆಗಳನ್ನು ನರೇಂದ್ರ ಮೋದಿ ಸರ್ಕಾರ ವಾಪಸು ಪಡೆದಂತೆ ರಾಜ್ಯ ಬಿಜೆಪಿ ಸರ್ಕಾರ ಕೂಡಾ ರೈತ ವಿರೋಧಿಯಾಗಿರುವ ಎಪಿಎಂಸಿ (ಉತ್ತೇಜನ ಮತ್ತು ಸೌಲಭ್ಯ) ಕಾಯ್ದೆ ಮತ್ತು ಭೂ ಸುಧಾರಣಾ (ತಿದ್ದುಪಡಿ) ಕಾಯ್ದೆಯನ್ನು ತಕ್ಷಣ ವಾಪಾಸು ಪಡೆಯಬೇಕು ಎಂದು ಪ್ರತಿಪಕ್ಷದ ನಾಯಕ ಸಿದ್ಧರಾಮಯ್ಯನವರು ಆಗ್ರಹಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.