ಖ್ಯಾತ ಆಸ್ಕರ್ ಪ್ರಶಸ್ತಿ ವಿಜೇತ ಸಂಗೀತಗಾರ ಎಆರ್ ರೆಹಮಾನ್ ಮತ್ತು ಅವರ ಪತ್ನಿ ಸಾಯಿರಾ ಬಾನು 29 ವರ್ಷಗಳ ದಾಂಪತ್ಯ ಜೀವನದ ನಂತರ ವಿಚ್ಛೇದನವನ್ನು ಘೋಷಿಸಿದ್ದಾರೆ. ಇದೀಗ ಅವರ ವಕೀಲರು ಅಧಿಕೃತವಾಗಿ ವಿಚ್ಛೇದನವನ್ನು ಖಚಿತಪಡಿಸಿದ್ದಾರೆ.ಭಾವನಾತ್ಮಕ ಒತ್ತಡದಿಂದ ಇಬ್ಬರೂ ಈ ನಿರ್ಧಾರ ತೆಗೆದುಕೊಳ್ಳುತ್ತಿದ್ದಾರೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.