Sudeep Mark movie heroine : ಮಾರ್ಕ್ ಸಿನಿಮಾದಲ್ಲಿ ಈ ಕ್ರಿಕೆಟರ್ ಪತ್ನಿ ನಟಿಸಬಹುದು ಎಂದು ಹೇಳಲಾಗುತ್ತಿದೆ.
Actress Archana Kottige Marriage: ಕನ್ನಡದ ನಟಿ ಅರ್ಚನಾ ಕೊಟ್ಟಿಗೆ ಕ್ರಿಕೆಟರ್ ಶರತ್ ಅವರೊಂದಿಗೆ ಸಪ್ತಪದಿ ತುಳಿದಿದ್ದಾರೆ. ಇತ್ತೀಚೆಗಷ್ಟೇ ಅದ್ದೂರಿಯಾಗಿ ಈ ಜೋಡಿಯ ಮದುವೆ ನೆರವೇರಿದ್ದು, ಇದಕ್ಕೆ ಸಂಬಂಧ ಪಟ್ಟ ಫೋಟೋ ಹಾಗೂ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
ಸಿನಿಮಾ ಮತ್ತು ಕ್ರಿಕೆಟ್ ನಡುವಿನ ಸಂಬಂಧ ತುಂಬಾ ಅವಿನಾಭಾವವಾಗಿದೆ. ಅನೇಕ ನಟಿಯರು ಸ್ಟಾರ್ ಕ್ರಿಕೆಟರ್‌ಗಳನ್ನು ಪ್ರೀತಿಸಿ ಮದುವೆಯಾಗಿದ್ದಾರೆ. ಈಗ ಸ್ಯಾಂಡಲ್‌ವುಡ್ ನಟಿಯೊಬ್ಬರು ಕೂಡ ಅದೇ ಸಾಲಿಗೆ ಸೇರಲಿದ್ದಾರೆ.
Archana Kottige: ಅತ್ಯಂತ ಕಡಿಮೆ ಅವಧಿಯಲ್ಲಿ ಹೆಚ್ಚಿನ ಸಿನಿಮಾಗಳಲ್ಲಿ ನಟಿಸಿರುವ ಅರ್ಚನಾಗೆ ಒಳ್ಳೆ ನಟಿ ಅನ್ನಿಸಿಕೊಳ್ಳುವ ಹೆಬ್ಬಯಕೆ ಇದೆ. ಇದೀಗ ಮತ್ತೊಂದಷ್ಟು ಅವಕಾಶಗಳೂ ಅವರನ್ನರಸಿ ಬರುತ್ತಿವೆ.