ರಾಜ್ಯದ ವಿವಿಧ ಮಾರುಕಟ್ಟೆಯಲ್ಲಿ ರಾಶಿ ಅಡಿಕೆಗೆ ಬಂಪರ್ ಬೆಲೆ ಸಿಗುತ್ತಿದೆ. ಕರ್ನಾಟಕ ರೈತರ ಪ್ರಮುಖ ವಾಣಿಜ್ಯ ಬೆಳೆಗಳಲ್ಲಿ ಒಂದಾಗಿರುವ ಅಡಿಕೆ(Arecanut) ಧಾರಣೆ ಇತ್ತೀಚಿನ ದಿನಗಳಲ್ಲಿ ಉತ್ತಮ ಸ್ಥಿತಿಯಲ್ಲಿದೆ. ಬೇಡಿಕೆ ಹೆಚ್ಚಾಗಿರುವ ಕಾರಣ ಅಡಿಕೆ ಧಾರಣೆಯಲ್ಲಿ ಮತ್ತಷ್ಟು ಏರಿಕೆ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.