ಯುಜಿಸಿ ನಿಯಮಾವಳಿಗಳಿಗೆ ವ್ಯತಿರಿಕ್ತವಾಗಿರುವ ಇಲ್ಲಿನ ಎಪಿಜೆ ಅಬ್ದುಲ್ ಕಲಾಂ ತಾಂತ್ರಿಕ ವಿಶ್ವವಿದ್ಯಾಲಯದ ಉಪಕುಲಪತಿಗಳ (ವಿಸಿ) ನೇಮಕವನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್ ತೀರ್ಪಿನಿಂದ ಶಸ್ತ್ರಸಜ್ಜಿತವಾದ ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಭಾನುವಾರ ರಾಜ್ಯದ ಒಂಬತ್ತು ವಿಶ್ವವಿದ್ಯಾಲಯಗಳ ವಿಸಿಗಳಿಗೆ ರಾಜೀನಾಮೆ ನೀಡುವಂತೆ ಕೋರಿದ್ದಾರೆ.
Hijab Controversy: ಹಿಜಾಬ್ ಬಗ್ಗೆ ನಡೆಯುತ್ತಿರುವ ವಿವಾದಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ (Congress) ನಾಯಕ ಜಮೀರ್ ಅಹ್ಮದ್ (Zameer Ahmed) ವಿವಾದಾತ್ಮಕ ಹೇಳಿಕೆಯೊಂದನ್ನು ನೀಡಿದ್ದು, ಮಹಿಳೆಯರು ಹಿಜಾಬ್ ಧರಿಸದಿದ್ದರೆ, ಅವರು ಅತ್ಯಾಚಾರಕ್ಕೊಳಗಾಗುತ್ತಾರೆ ಎಂದಿದ್ದಾರೆ.
ಸಿಪಿಎಂ ನೇತೃತ್ವದ ಸರ್ಕಾರದ ಸಚಿವ ಸಂಪುಟ ಸೋಮವಾರ ನಿರ್ಧರಿಸಿದ ಏಕದಿನ ವಿಶೇಷ ವಿಧಾನಸಭಾ ಅಧಿವೇಶನಕ್ಕೆ ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ನಿರಾಕರಿಸಿದ್ದಾರೆ ಎಂದು ಮುಖ್ಯಮಂತ್ರಿ ಕಚೇರಿಯ ಮೂಲಗಳು ತಿಳಿಸಿವೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.