ಕಲೆ, ಸಾಹಿತ್ಯ, ಸಂಗೀತ, ಶಿಕ್ಷಣದಲ್ಲಿ ತನ್ನದೇ ಆದ ಕಿರ್ತಿ ಗಳಿಸಿ, ಐತಿಹಾಸಿಕ ಪರಂಪರೆಯನ್ನು ಹೊಂದಿರುವ ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದಿಂದ ಕಲೆ, ವಿಜ್ಞಾನ ಮತ್ತು ಸಾಮಾಜಿಕ ವಿಜ್ಞಾನ ಕ್ಷೇತ್ರದಲ್ಲಿ ವಿಶೇಷ ಸಾಧನೆಗೈದ ಮೂರು ಗಣ್ಯ ಸಾಧಕರಿಗೆ ಪ್ರಥಮ ಬಾರಿಗೆ ರಾಜ್ಯಮಟ್ಟದ ಅರವೇ ಗುರು ಪ್ರಶಸ್ತಿಯನ್ನು ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಪ್ರಧಾನ ಮಾಡಲಾಗುವುದು ಎಂದು ಕವಿವಿ ಕುಲಪತಿ ಕೆ.ಬಿ.ಗುಡಸಿ ಅವರು ತಿಳಿಸಿದರು.
ಮುಂಬೈ ಕರ್ನಾಟಕದ ದ್ವಾರಬಾಗಿಲು ಎಂದೇ ಪ್ರಸಿದ್ಧಿಯಾದ ಧಾರವಾಡದಲ್ಲಿ ೧೯೫೬ ರಲ್ಲಿ ಜನ್ಮ ತಾಳಿದ ಕರ್ನಾಟಕ ವಿಶ್ವವಿದ್ಯಾಲಯವು ಕಳೆದ ೭೫ ವರ್ಷಗಳಿಂದ ಉತ್ತರ ಕರ್ನಾಟಕದಲ್ಲಿ ಉಚ್ಛ ಶಿಕ್ಷಣದಲ್ಲಿ ಕ್ರಾಂತಿಯನ್ನು ಮಾಡಿದೆ. ಈ ಭಾಗದ ಯುವ ಜನತೆಗೆ ಜ್ಞಾನ ಪ್ರಸಾರ ಮಾಡುವ ಕಾರ್ಯದಲ್ಲಿ ಸಂಪೂರ್ಣ ಕೃತಕೃತ್ಯವಾಯಿತು.
ಇದನ್ನೂ ಓದಿ: "ಹಿಜಾಬ್ ಪ್ರಕರಣ ವಿಚಾರದಲ್ಲಿ ಸುಪ್ರೀಂಕೋರ್ಟ್ ನ ಅಂತಿಮ ತೀರ್ಪು ಬಹಳ ಮುಖ್ಯ"
By accepting cookies, you agree to the storing of cookies on your device to enhance site navigation, analyze site usage, and assist in our marketing efforts.