45 ಸಿನಿಮಾ ಪೋಸ್ಟ್ ಪ್ರೊಡಕ್ಷನ್ ವರ್ಕ್ ಬಿರುಸಿನಿಂದ ಸಾಗಿದೆ. ಅಪಾರವೆಚ್ಚದಲ್ಲಿ ಅದ್ದೂರಿಯಾಗಿ ಮೂಡಿಬರುತ್ತಿರುವ ಈ ಚಿತ್ರಕ್ಕೆ ಹಾಲಿವುಡ್ ನ 150 ಕ್ಕೂ ಅಧಿಕ ಚಿತ್ರಗಳಿಗೆ ಗ್ರಾಫಿಕ್ಸ್ ಕೆಲಸ ಮಾಡಿ, ಆಸ್ಕರ್ಗೆ ನಾಮಿನೇಟ್ ಆಗಿದ್ದ ಟೊರೊಂಟೊದ "MARZ" ವಿಎಫ್ಎಕ್ಸ್ ಕಂಪನಿ ಗ್ರಾಫಿಕ್ಸ್ ಕೆಲಸ ಮಾಡುತ್ತಿದೆ.. ಹೆಚ್ಚಿನ ಮಾಹಿತಿ ಇಲ್ಲಿದೆ..
Krishnam Pranaya Sakhi movie : ಪ್ರಶಾಂತ್ ಜಿ ರುದ್ರಪ್ಪ ನಿರ್ಮಾಣದ, ಶ್ರೀನಿವಾಸರಾಜು ನಿರ್ದೇಶನದ ಹಾಗೂ ಗೋಲ್ಡನ್ ಸ್ಟಾರ್ ಗಣೇಶ್ ನಾಯಕರಾಗಿ ನಟಿಸಿರುವ "ಕೃಷ್ಣಂ ಪ್ರಣಯ ಸಖಿ" ಆರಂಭದಿಂದಲೂ ಸಾಕಷ್ಟು ಸದ್ದು ಮಾಡುತ್ತಿರುವ ಚಿತ್ರ. ಈ ಚಿತ್ರದಲ್ಲಿ ಮ್ಯಾಜಿಕಲ್ ಕಂಪೋಸರ್ ಎಂದೇ ಖ್ಯಾತರಾಗಿರುವ ಅರ್ಜುನ್ ಜನ್ಯ ಸಂಗೀತ ನೀಡಿರುವ ಏಳು ಹಾಡುಗಳಿದೆ. ಈಗಾಗಲೇ ನಾಲ್ಕು ಹಾಡುಗಳು ಬಿಡುಗಡೆಯಾಗಿದೆ. ಚಿತ್ರ ಆಗಸ್ಟ್ 15 ರಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದೆ.
Upadhyaksha Review: ಚಂದನವನದ ಹಾಸ್ಯನಟ ಚಿಕ್ಕಣ್ಣ, ಉಪಾಧ್ಯಕ್ಷ ಮೂಲಕ ನಾಯಕ ನಟನಾಗಿ ಅದೃಷ್ಟ ಪರೀಕ್ಷೆ ಮಾಡಲು ಹೊರಟಿದ್ದರು. ಗೆಜ್ಜೆಪುರ ಚೀ ತೂ ಸಂಘಕ್ಕೆ ಉಪಾಧ್ಯಕ್ಷನ ಕಥೆ ವೀಕ್ಷಕರಿಗೆ ಎಷ್ಟರ ಮಟ್ಟಿಗೆ ಮೆಚ್ಚುಗೆಯಾಗಿದೆ? ನಾಯಕ ನಟನಾಗಿ ಚಿಕ್ಕಣ್ಣ ಸಿನಿಪ್ರಿಯರ ಮನ ಗೆದ್ರಾ? ಇಲ್ಲಿದೆ ಸಂಪೂರ್ಣ ಮಾಹಿತಿ.
Aaram Aravindaswamy Update: ಚಂದನವನದ ಅಕಿರಾ ಸಿನಿಮಾ ಖ್ಯಾತಿಯ ನಟ ಅನೀಶ್ ತೇಜೇಶ್ವರ್ ಹುಟ್ಟು ಹಬ್ಬದ ಹಿನ್ನೆಲೆ ಜನವರಿ 12 ರಂದು, ಬಹುನಿರೀಕ್ಷಿತ ‘ಆರಾಮ್ ಅರವಿಂದ ಸ್ವಾಮಿ’ ಚಿತ್ರದ ಟೈಟಲ್ ಟ್ರ್ಯಾಕ್ ರಿಲೀಸ್ ಆಗಿದೆ.
RajaMarthanda release date: ಅಣ್ಣ ಚಿರು ಎಂದರೆ ತಮ್ಮ ಧ್ರುವ ಅವರಿಗೆ ತುಂಬಾ ಪ್ರೀತಿ. ಹೀಗಾಗಿ "ರಾಜ ಮಾರ್ತಾಂಡ" ಚಿತ್ರವನ್ನು ಧ್ರುವ ಸರ್ಜಾ ಅವರ ಹುಟ್ಟುಹಬ್ಬದ ದಿನದಂದು ಬಿಡುಗಡೆ ಮಾಡಲು ನಿರ್ಮಾಪಕ ಹಾಗೂ ನಿರ್ದೇಶಕರು ನಿರ್ಧರಿಸಿದ್ದಾರೆ.
45 Kannada movie : ಮೊದಲ ಬಾರಿಗೆ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ನಿರ್ದೇಶಿಸುತ್ತಿರುವ ಹ್ಯಾಟ್ರಿಕ್ ಹೀರೋ ನಟ ಶಿವರಾಜಕುಮಾರ್, ರಿಯಲ್ ಸ್ಟಾರ್ ಉಪೇಂದ್ರ ಹಾಗೂ ರಾಜ್ ಬಿ. ಶೆಟ್ಟಿ ಪ್ರಮುಖ ಪಾತ್ರಗಳಲ್ಲಿ ನಟಿಸುತ್ತಿರುವ 45 ಚಿತ್ರ ಚಿತ್ರೀಕರಣ ಪ್ರಾರಂಭವಾಗಿದೆ.
45 Movie audition : ಸ್ಟಾರ್ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ನಿರ್ದೇಶನ 45 ಸಿನಿಮಾಗೆ ನಾಯಕಿ ಬೇಕಾಗಿದ್ದಾರೆ. ರಮೇಶ್ ರೆಡ್ಡಿ ಅವರು ನಿರ್ಮಿಸುತ್ತಿರುವ ಈ ಸಿನಿಮಾದಲ್ಲಿ, ಶಿವರಾಜಕುಮಾರ್, ಉಪೇಂದ್ರ ಹಾಗೂ ರಾಜ್ ಬಿ ಶೆಟ್ಟಿ ನಟಿಸುತ್ತಿದ್ದಾರೆ. ನಾಯಕಿಯ ಪಾತ್ರಕ್ಕೆ ಕನ್ನಡ ಬರುವವರಿಗೆ ಮೊದಲ ಆದ್ಯತೆ.
ಬಳ್ಳಾರಿಯ ಮುನಿಸಿಪಲ್ ಕಾಲೇಜು ಮೈದಾನದಲ್ಲಿ ನಡೆದ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ವೇದಿಕೆ ಮೇಲೆ ಹಾಡುಗಳನ್ನು ಹೇಳಿ ವಾಪಸ್ ತೆರಳುವಾಗ ಮಂಗ್ಲಿ ನೋಡಲು ಯುವಕರು ಮುಗಿಬಿದ್ದಿದ್ದರು.
ಕಿಚ್ವ ಸುದೀಪ್ ಚಿತ್ರರಂಗದಲ್ಲಿ ಅದೆಷ್ಟೋ ಮಂದಿಗೆ ಇನ್ಸ್ ಪೈರ್ ಆಗಿರುವ ಉದಾಹರಣೆ ಹಲವುಇದೆ. ಎಲ್ಲರಿಗೂ ತಿಳಿದಂತೆ ಕನ್ನಡದ ಹೆಸರಾಂತ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಹಾಗೂ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ರವರ ಬಾಂಧವ್ಯ ಎಂತ್ತದ್ದು ಎಂಬುದು ಇಡೀ ಕನ್ನಡಿಗರಿಗೆ ತಿಳಿದಿರುವ ವಿಷಯ. ನನ್ನ ಸಿನಿ ಜರ್ನಿಗೆ ಇನ್ಸ್ ಪೈರ್, ಗಾಡ್ ಫಾದರ್ ಅಂದ್ರೆ ಅದೂ ಸುದೀಪ್ ರವರೇ ಎಂದು ಹಲವು ಕಾರ್ಯಕ್ರಮಗಳಲ್ಲಿ ಅರ್ಜುನ್ ಜನ್ಯ ಹಲವು ಬಾರಿ ಹೇಳಿಕೊಂಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.