Aishwarya Arjun Sarja Birthday: ಸೌತ್ ಚಿತ್ರರಂಗದ ನಟಿ ಐಶ್ವರ್ಯ ಅರ್ಜುನ್ ಸರ್ಜಾ ಕನ್ನಡ ಹಾಗೂ ತಮಿಳಿನಲ್ಲಿ 2018ರಲ್ಲಿ ತೆರೆಕಂಡ ಪ್ರೇಮ ಬರಹ ಸಿನಿಮಾ ಮೂಲಕ ಖ್ಯಾತಿ ಪಡೆದ ನಟಿ, ತಮ್ಮ ಹುಟ್ಟುಹಬ್ಬವನ್ನು ತಮ್ಮ ಭಾವಿ ಪತಿ ಉಮಾಪತಿ ಜೊತೆಗೆ ಸೆಲೆಬ್ರೆಟ್ ಮಾಡಿ ಸೋಷಿಯಲ್ ಮಿಡಿಯಾದಲ್ಲಿ ಫೋಟೋಗಳನ್ನು ಹಂಚಿಕೊಂಡಿದ್ದಾರೆ.
Dhruva Sarja Martain Look: ಚಂದನವನದ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅಭಿನಯದ 'ಮಾರ್ಟಿನ್' ಸಿನಿಮಾದ ಸಾಂಗ್ ಶೂಟಿಂಗ್ ಗೋವಾದಲ್ಲಿ ಭರದಿಂದ ಸಾಗುತ್ತಿದ್ದು, ಅಲ್ಲಿ ಈ ನಟನ ಹೊಸ ಆಫ್ರೋ ಲುಕ್ ಫೋಟೋ ಸೋಷಿಯಲ್ ಮಿಡಿಯಾದಲ್ಲಿ ವೈರಲ್ ಆಗುತ್ತಿದೆ. ಇದರ ಇನ್ನಷ್ಟು ಮಾಹಿತಿ ಇಲ್ಲಿದೆ.
Martain Shooting: ಸ್ಯಾಂಡಲ್ವುಡ್ ಪ್ರಿನ್ಸ್ ಧ್ರುವ ಸರ್ಜಾ ಅಭಿನಯದ ಮಾರ್ಟಿನ್ ಸಿನಿಮಾ ಅಪ್ಡೇಟ್ವೊಂದು ಸಿಕ್ಕಿದ್ದು, ಈ ಚಿತ್ರದ ಶೂಟಿಂಗ್ ಕೊನೆಯ ಹಂತಕ್ಕೆ ತಲುಪಿದೆ ಎಂದು ತಿಳಿದು ಬಂದಿದೆ. ಸದ್ಯ ಕೆಲ ದಿನಗಳ ಕಾಲ ಈ ಸಿನಿಮಾದ ಫೈನಲ್ ಸ್ಟೇಜ್ ನಡೆಯುತ್ತಿದೆ.
Arjun Sarja Second Daughter: ಕನ್ನಡ, ತಮಿಳು ಸಿನಿಮಾಗಳಲ್ಲಿ ಸಕ್ರಿಯರಾಗಿರುವ ಆಕ್ಷನ್ ಕಿಂಗ್ ಖ್ಯಾತ ನಟ ಅರ್ಜುನ್ ಸರ್ಜಾ ಅವರ ದ್ವಿತೀಯ ಪುತ್ರಿಯ ಕುರಿತಾದ ಮಾಹಿತಿಯೊಂದು ಇದೀಗ ಹೊರಬಿದ್ದಿದೆ..
ಚೆನ್ನೈಗೆ ಭೇಟಿ ನೀಡಿದ್ದ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರನ್ನು ನಟ ಅರ್ಜುನ್ ಸರ್ಜಾ ಮತ್ತು ಅವರ ಮಗಳು ಐಶ್ವರ್ಯಾ ಸರ್ಜಾ ಭೇಟಿ ಮಾಡಿದರು. ಈ ವೇಳೆ ಮೋದಿಯವರಿಗೆ ನಟ ಅಂಜನಾಸುತ ಶ್ರೀ ಯೋಗಾಂಜನೇಯ ಮಂದಿರಂ ದೇವಸ್ಥಾನದ ಭಾವಚಿತ್ರವನ್ನು ಉಡುಗೂರೆಯಾಗಿ ನೀಡಿದರು.
CM Siddharamaiah: ಹಿರಿಯ ನಟಿ ಸಿದ್ದರಾಮಯ್ಯ ನಿನ್ನೆ ಡಿಸೆಂಬರ್ 3 ರಂದು ನೆಲಮಂಗಲದ ಸೋಲದೇವನಹಳ್ಳಿಯಲ್ಲಿರುವ ಲೀಲಾವತಿಯವರ ತೋಟದ ಮನೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸುವುದರ ಜೊತೆಗೆ ಅವರ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದು ಭರವಸೆ ನೀಡಿದ್ದಾರೆ.
Aishwarya Arjun Engagement Ring: ಹಿರಿಯ ನಾಯಕ ನಟ ಅರ್ಜುನ್ ಸರ್ಜಾ ಪುತ್ರಿ, ನಟಿ ಐಶ್ವರ್ಯಾ ಅರ್ಜುನ್ ಇತ್ತೀಚೆಗಷ್ಟೇ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ತುಂಬಾ ಸಿಂಪಲ್ ಆಗಿರುವ ನಟಿ ಐಶ್ ತಮ್ಮ ವರನಿಗೆ ದುಬಾರಿ ಉಂಗುರ ತೊಡಿಸಿದ್ದಾರೆ.
Guess: ಅಪಾರ ಅಭಿಮಾನಿ ಬಳಗ ಹೊಂದಿರುವ ಈ ನಟ ಸೌತ್ನ ಸದ್ಯದ ಟಾಪ್ ಸ್ಟಾರ್ ಹಿರೋ... ಇವರ ಒಂದು ಸಿನಿಮಾ ಇತ್ತೀಚೆಗೆ ತೆರೆಕಂಡು ಭರ್ಜರಿ ಸೌಂಡ್ ಮಾಡಿತ್ತು.. ಹಾಗಾದ್ರೆ ಯಾರು ಈ ನಟ ಎಂದು ನೀವು ಗುರುತಿಸಬಲ್ಲಿರಾ?
Vijay Thalapathy Politics Entry: ವಿಜಯ್ ನಟನೆಯ "ಲಿಯೋ" ಸಿನಿಮಾ ಬಿಡುಗಡೆಯಾಗಿ ಭಾಕ್ಸಾಫೀಸ್ನಲ್ಲಿ ಭರ್ಜರಿ ಸೌಂಡ್ ಮಾಡುತ್ತಿದೆ. ಈ ನಡುವೆ ದಳಪತಿ ರಾಜಕೀಯ ಪ್ರವೇಶಿಸುವ ಸುದ್ದಿಯೊಂದು ವೈರಲ್ ಆಗುತ್ತಿದೆ.
Arjun Sarja's daughter Engagement: ಕುಟುಂಬ ಸದಸ್ಯರು, ನಟ & ಸಂಬಂಧಿ ಧ್ರುವ ಸರ್ಜಾ ಹಾಗೂ ಅರ್ಜುನ್ ಸರ್ಜಾ ಆಪ್ತರಾದ ನಟ ವಿಶಾಲ್ ಸೇರಿದಂತೆ ಕೆಲವು ಗೆಳೆಯರು ಈ ಸುಂದರ ಸಮಾರಂಭಕ್ಕೆ ಸಾಕ್ಷಿಯಾದರು.
Appu-Arjun Sarja : ಅಪ್ಪು ಅಗಲಿ ವರ್ಷಗಳೇ ಕಳೆದರು ಅವರ ನೆನಪು ಮಾತ್ರ ಇನ್ನು ಹಾಗೇ ಇದೆ. ಅವರ ನೆನಪಿನಲ್ಲಿ ಇಂದಿಗೂ ಅವರ ಅಭಿಮಾನಿಗಳು ಹಾಗೂ ಸಿನಿಬಳಗದವರು ಪೋಟೋಗಳನ್ನು ಹಂಚಿಕೊಳ್ಳುತ್ತಿರುತ್ತಾರೆ. ಇದೀಗ ಅಂತದ್ದೇ ಪೋಸ್ಟ್ವೊಂದು ಸೋಷಿಯಲ್ ಮಿಡಿಯಾದಲ್ಲಿ ಸಖತ್ ವೈರಲ್ ಆಗಿದೆ.
Sruthi Hariharan: 2018ರಲ್ಲಿ ಭಾರಿ ಸದ್ದು ಮಾಡಿದ್ದ ಮೀಟೂ ಆಂದೋಲನದ ಸಮಯದಲ್ಲಿ ನಟಿ ಶ್ರುತಿ ಹರಿಹರನ್ ತಮ್ಮ ವಿರುದ್ಧವೂ ಲೈಂಗಿಕ ಕಿರುಕುಳ ನಡೆದಿದೆ ಎಂದು ಆರೋಪಿಸಿದ್ದರು. ನಟ ಅರ್ಜುನ್ ಸರ್ಜಾ ವಿರುದ್ಧ ಶ್ರುತಿ ಹರಿಹರನ್ ಲೈಂಗಿಕ ಕಿರುಕುಳದ ಆರೋಪ ಮಾಡಿದ್ದರು.
Twist In Me Too Case: ಕನ್ನಡ ಚಿತ್ರರಂಗದಲ್ಲಿ ಭಾರೀ ತಲ್ಲಣ ಸೃಷ್ಟಿ ಮಾಡಿದ್ದ ಮೀ ಟೂ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ನಟ ಅರ್ಜುನ್ ಸರ್ಜಾ ವಿರುದ್ಧ ಮೀ ಟೂ ಕೇಸ್ಗೆ ಸಾಕ್ಷಿಗಳ ಕೊರತೆ ಇರುವ ಹಿನ್ನಲೆಯಲ್ಲಿ ಖಾಕಿ ನಟಿ ಶ್ರುತಿ ಹರಿಹರನ್ಗೆ ನೋಟಿಸ್ ಜಾರಿ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.