Shubman Gill Dating: ಟೀಂ ಇಂಡಿಯಾದ ಯುವ ಆಟಗಾರ, ಗುಜರಾತ್ ಟೈಟನ್ಸ್ ಕ್ಯಾಪ್ಟನ್ ಶುಭ್ಮನ್ ಗಿಲ್ ಇದೀಗ ಮತ್ತೆ ವೈಯಕ್ತಿಕ ವಿಚಾರವಾಗಿ ಸುದ್ದಿಯಲ್ಲಿದ್ದು.. ಸ್ಟಾರ್ ಆಟಗಾರ ಸ್ಪ್ಯಾನಿಷ್ ಮೂಲದವರೊಂದಿಗೆ ಡೇಟಿಂಗ್ ಮಾಡುತ್ತಿದ್ದಾರೆ ಎನ್ನಲಾಗುತ್ತಿದೆ..
Virat Kohli and Arjun Tendulkar Fitness: ಈ ಎಲ್ಲಾ ಸ್ಟಾರ್ ಪ್ಲೇಯರ್ಸ್ ಗೆ ಕಾಂಪಿಟೇಟರ್ ಆಗಿ ಒಬ್ಬ ಆಗಮಿಸಿದ್ದಾನೆ. ಈತ ಒಂದೊಮ್ಮೆ ಕ್ರಿಕೆಟ್ ಲೋಕವನ್ನೇ ಆಳಿದ ಕ್ರಿಕೆಟಿಗನ ಪುತ್ರ. ಈ ಸುಳಿವು ಕೊಟ್ಟಾಗ ಆತ ಯಾರೆಂದು ಕೆಲವೊಂದಿಷ್ಟು ಜನರಿಗೆ ಅರಿವಿಗೆ ಬಂದಿರಬಹುದು.
Arjun Tendulkar gets bitten by Dog: ಅರ್ಜುನ್ ತೆಂಡೂಲ್ಕರ್ ಎಡಗೈ ಬೌಲರ್. ನಾಯಿ ಈ ಕೈಯ ಬೆರಳುಗಳಿಗೆ ಕಚ್ಚಿದೆ. ಕೈ ಗಾಯದ ಕಾರಣ ಅರ್ಜುನ್ ತೆಂಡೂಲ್ಕರ್ ಪ್ರಸ್ತುತ ಬೌಲಿಂಗ್ ಮಾಡಲು ಯೋಗ್ಯವಾಗಿಲ್ಲ. ಹೀಗಾಗಿ ಇಂದು ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಐಪಿಎಲ್ ಪಂದ್ಯದಲ್ಲಿ ಆಡಲು ಸಾಧ್ಯವಾಗುತ್ತಿಲ್ಲ. ಲಕ್ನೋ ಸೂಪರ್ ಜೈಂಟ್ಸ್ ಟ್ವಿಟ್ಟರ್ ನಲ್ಲಿ ಈ ವೀಡಿಯೊವನ್ನು ಹಂಚಿಕೊಂಡಿದ್ದಾರೆ,
Arjun Tendulkar Nasty Video Viral: ಅರ್ಜುನ್ ತೆಂಡೂಲ್ಕರ್ ಅವರು ಮೊದಲು ಮೂಗಿಗೆ ಬೆರಳು ಹಾಕಿ, ಆಮೇಲೆ ಬಾಯಿಯೊಳಗೆ ಇಟ್ಟುಕೊಳ್ಳುವ ವಿಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ. ಅಹಮದಾಬಾದ್ ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಮುಂಬೈ ಇಂಡಿಯನ್ಸ್ ಮತ್ತು ಗುಜರಾತ್ ಟೈಟಾನ್ಸ್ ನಡುವಿನ ಪಂದ್ಯದ ವೇಳೆ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ
Arjun Tendulkar Six Video: ಅರ್ಜುನ್ ತೆಂಡೂಲ್ಕರ್ ತಮ್ಮ ಐಪಿಎಲ್ ವೃತ್ತಿಜೀವನದಲ್ಲಿ ಮೊದಲ ಬಾರಿಗೆ ಬ್ಯಾಟಿಂಗ್ ಮಾಡುವ ಅವಕಾಶವನ್ನು ಪಡೆದಿದ್ದು, ಆ ಅವಕಾಶವನ್ನು ಸದುಪಯೋಗಪಡಿಸಿಕೊಂಡಿದ್ದಾರೆ. ಪ್ರಚಂಡ ಸಿಕ್ಸರ್ ಬಾರಿಸಿದ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ಸಖತ್ ವೈರಲ್ ಆಗುತ್ತಿದೆ.
Sachin Tendulkar Video: ಯುವ ವೇಗಿ ಅರ್ಜುನ್ ತೆಂಡೂಲ್ಕರ್ ಅವರು ಮುಂಬೈ ಇಂಡಿಯನ್ಸ್ ಪರ ಐಪಿಎಲ್-2023ರಲ್ಲಿ ಈ ತಮ್ಮ ವೃತ್ತಿಜೀವನವನ್ನು ಪ್ರಾರಂಭಿಸಿದ್ದಾರೆ. ಮೊದಲ ಪಂದ್ಯದಲ್ಲಿ ಅವರು ಕೋಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ವಿರುದ್ಧ 2 ಓವರ್’ಗಳಲ್ಲಿ 17 ರನ್ ಬಿಟ್ಟುಕೊಟ್ಟಿದ್ದರು. ಆದರೆ ಮಂಗಳವಾರ ಸನ್ ರೈಸರ್ಸ್ ಹೈದರಾಬಾದ್ (ಎಸ್ ಆರ್ ಎಚ್) ವಿರುದ್ಧದ ಎರಡನೇ ಪಂದ್ಯದಲ್ಲಿ 18 ರನ್’ಗಳಿಗೆ 1 ವಿಕೆಟ್ ಪಡೆದರು.
WTC Final, India vs Australia: 29 ವರ್ಷದ ಬುಮ್ರಾ ಬಹಳ ದಿನಗಳಿಂದ ಫೀಲ್ಡ್’ನಿಂದ ಹೊರಗುಳಿದಿದ್ದಾರೆ. ಬೆನ್ನಿನ ಗಾಯದಿಂದ ತೊಂದರೆಗೀಡಾಗಿರುವ ಅವರು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ಬುಮ್ರಾ ಕಳೆದ ವರ್ಷ ಹೈದರಾಬಾದ್’ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಕೊನೆಯ ಟಿ20 ಅಂತಾರಾಷ್ಟ್ರೀಯ ಪಂದ್ಯವನ್ನು ಆಡಿದ್ದರು. ಇದಾದ ಬಳಿಕ ಮತ್ತೆ ಮೈದಾನಕ್ಕೆ ಇಳಿಯಲು ಸಾಧ್ಯವಾಗಲಿಲ್ಲ.
MI vs SRH: ಕ್ಯಾಮರೂನ್ ಗ್ರೀನ್ ಸಮಯೋಚಿತ ಅರ್ಧಶತಕದ ನೆರವಿನ ಜೊತೆ ಮುಂಬೈ ಇಂಡಿಯನ್ಸ್ 5 ವಿಕೆಟ್ ನಷ್ಟಕ್ಕೆ 192 ರನ್ ಕಲೆ ಹಾಕಿತು. ಆ ಬಳಿಕ ಬಂದ ಆತಿಥೇಯ ತಂಡ ನಿಯಮಿತ ಅಂತರದಲ್ಲಿ ವಿಕೆಟ್ ಕಳೆದುಕೊಳ್ಳುತ್ತಲೇ ಇತ್ತು. ಬಳಿಕ 19.5 ಓವರ್ಆಗುವಷ್ಟರಲ್ಲಿ 178 ರನ್ ಕಲೆ ಹಾಕಿ ಆಲೌಟ್ ಆಯಿತು.
Arjun Tendulkar Century: ರಾಜಸ್ಥಾನ ತಂಡದ ಅರ್ಜುನ್ ತೆಂಡೂಲ್ಕರ್ ಯಾವುದೇ ಸಣ್ಣ ತಂಡದ ವಿರುದ್ಧ ಈ ಸಾಧನೆ ಮಾಡಿಲ್ಲ. ರಾಜಸ್ಥಾನ ತಂಡ ಎರಡು ಬಾರಿ ರಣಜಿ ಚಾಂಪಿಯನ್ ಆಗಿದೆ. ಅದೇ ಸಮಯದಲ್ಲಿ ಕಮಲೇಶ್ ನಾಗರಕೋಟಿ ಮಹಿಪಾಲ್ ಲೋಮ್ರೋರ್ ಅವರಂತಹ ಐಪಿಎಲ್ ಸ್ಟಾರ್ ಬೌಲರ್ಗಳು ತಂಡದಲ್ಲಿದ್ದಾರೆ.
ಭಾರತದ ಲೆಜೆಂಡರಿ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್ ಅವರ ಪುತ್ರ ಅರ್ಜುನ್ ತೆಂಡೂಲ್ಕರ್ ಆಟದ ಸಮಯದ ಕೊರತೆಯಿಂದಾಗಿ ಮುಂಬೈ ತಂಡವನ್ನು ತೊರೆದು ಈಗ ಗೋವಾಗೆ ಸೇರಿದ್ದಾರೆ.ಎಡಗೈ ವೇಗದ ಬೌಲರ್ ಆಗಿರುವ ಅರ್ಜುನ್ ತೆಂಡೂಲ್ಕರ್ ಕಳೆದ ವರ್ಷ ಜನವರಿಯಲ್ಲಿ ಸೈಯದ್ ಮುಷ್ತಾಕ್ ಅಲಿ ಟ್ರೋಫಿಯಲ್ಲಿ ಮುಂಬೈ ತಂಡದ ಪರವಾಗಿ 2 ಟಿ 20 ಪಂದ್ಯಗಳನ್ನು ಆಡಿದ್ದರು.
ಭಾರತದ ದಿಗ್ಗಜ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್ ಅವರ ಪುತ್ರ ಅರ್ಜುನ್ ತೆಂಡೂಲ್ಕರ್ ಶನಿವಾರದಂದು ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ಐಪಿಎಲ್ ಗೆ ಪಾದಾರ್ಪಣೆ ಮಾಡುವ ಸಾಧ್ಯತೆಯಿದೆ.
ಮುಂಬೈ ಇಂಡಿಯನ್ಸ್ 6ನೇ ದಿನದ ಅಭ್ಯಾಸದ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದೆ. ಈ ವಿಡಿಯೋದಲ್ಲಿ ಆಟಗಾರರು ಮೋಜು-ಮಸ್ತಿ ಮಾಡುತ್ತಿರುವುದನ್ನು ಕಾಣಬಹುದು. ಜೊತೆಗೆ ರೋಹಿತ್ ಶರ್ಮಾ ಅವರು ಅರ್ಜುನ್ ತೆಂಡೂಲ್ಕರ್ ಅವರೊಂದಿಗೆ ವಿಶೇಷ ಸಂಭಾಷಣೆ ನಡೆಸಿದ್ದಾರೆ.
ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರು ಅರ್ಜುನ್ ಪಂದ್ಯಗಳನ್ನು ನೋಡಲು ಏಕೆ ಹೋಗುವುದಿಲ್ಲ ಎನ್ನುವುದರ ಕುರಿತಾಗಿ ಇದೆ ಮೊದಲ ಬಾರಿಗೆ ಮಾತನಾಡಿರುವ ಸಚಿನ್ ತೆಂಡೂಲ್ಕರ್, ತಮ್ಮ ಮಗನಿಗೆ ಆಟವನ್ನು ಪ್ರೀತಿಸುವ ಸ್ವಾತಂತ್ರ್ಯವನ್ನು ಹೊಂದಬೇಕೆಂದು ಬಯಸುವುದಾಗಿ ಹೇಳಿದ್ದಾರೆ.
ಬಾಲಿವುಡ್ ತಾರೆ ಫರ್ಹಾನ್ ಅಖ್ತರ್ ಶನಿವಾರ ಸಚಿನ್ ತೆಂಡೂಲ್ಕರ್ ಅವರ ಪುತ್ರ ಅರ್ಜುನ್ ಅವರನ್ನು ಸಮರ್ಥಿಸಿಕೊಂಡಿದ್ದು, ಯುವಕ ತುಂಬಾ ಶ್ರಮವಹಿಸುತ್ತಿರುವುದರಿಂದ ಮತ್ತು ಉತ್ತಮ ಕ್ರಿಕೆಟಿಗನಾಗಲು ನಿರಂತರವಾಗಿ ಶ್ರಮಿಸುತ್ತಿರುವುದರಿಂದ ಸ್ವಜನಪಕ್ಷಪಾತ ಎಂಬ ಪದವನ್ನು ಯುವಕನ ಮೇಲೆ ಎಸೆಯಬಾರದು ಎಂದು ಹೇಳಿದ್ದಾರೆ.
ಚೆನ್ನೈನಲ್ಲಿ ಗುರುವಾರ ನಡೆದ ಐಪಿಎಲ್ 2021 ಹರಾಜಿನಲ್ಲಿ ಭಾರತದ ಶ್ರೇಷ್ಠ ಬ್ಯಾಟ್ಸ್ ಮೆನ್ ಸಚಿನ್ ತೆಂಡೂಲ್ಕರ್ ಅವರ ಪುತ್ರ ಅರ್ಜುನ್ ತೆಂಡೂಲ್ಕರ್ ಅವರನ್ನು ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ಖರೀದಿಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.