ಐಪಿಎಲ್ 2026ರಲ್ಲಿ ಗುಜರಾತ್ ಟೈಟನ್ಸ್ ತಂಡವು ಪಂಜಾಬ್ ಕಿಂಗ್ಸ್ ವಿರುದ್ಧ 4 ವಿಕೆಟ್ಗಳ ರೋಚಕ ಗೆಲುವು ಸಾಧಿಸಿತು. ಪಂಜಾಬ್ 163 ರನ್ಗಳ ಗುರಿ ನೀಡಿದರೆ, ಗುಜರಾತ್ 19.5 ಓವರ್ಗಳಲ್ಲಿ ಟಾರ್ಗೆಟ್ ಚೇಸ್ ಮಾಡಿತು. ಸಾಯಿ ಸುಧರ್ಷನ್ 57 ರನ್ಗಳ ಮಿಂಚಿನ ಆಟ ಮತ್ತು ವಾಷಿಂಗ್ಟನ್ ಸುಂದರ್ 40 ರನ್ಗಳ ನೆರವಿನಿಂದ ತಂಡವು ಭರ್ಜರಿ ಗೆಲುವು ಸಾಧಿಸಿತು.
ಸತತ ಟೀಕೆಗಳಿಂದ ಕುಗ್ಗಿದ್ದ ಅರ್ಶ್ದೀಪ್ಗೆ ಈ ಪಂದ್ಯದ ಪ್ರದರ್ಶನ ಹೊಸ ಚೈತನ್ಯ ನೀಡಿದೆ.ವೈಯಕ್ತಿಕ ಜೀವನದ ಸಂತೋಷ ಮತ್ತು ಮೈದಾನದ ಯಶಸ್ಸು ಎರಡೂ ಒಟ್ಟಿಗೆ ಸಿಕ್ಕಿರುವುದು ಅವರ ಆತ್ಮವಿಶ್ವಾಸವನ್ನು ಇಮ್ಮಡಿಗೊಳಿಸಿದೆ.
ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಮುಂಬೈ ಇಂಡಿಯನ್ಸ್ ಆರಂಭದಲ್ಲೇ ಸಂಕಷ್ಟಕ್ಕೆ ಸಿಲುಕಿತು. ರಿಯಾನ್ ರಿಕೆಲ್ಟನ್ (2) ಮತ್ತು ಸ್ಟಾರ್ ಬ್ಯಾಟರ್ ಸೂರ್ಯಕುಮಾರ್ ಯಾದವ್ (0) ಬೇಗನೇ ಔಟಾದರು.
ಟೂರ್ನಿಯಲ್ಲಿ ಬಲಿಷ್ಠ ತಂಡವೆಂದರೆ ಸನ್ರೈಸರ್ಸ್ ಹೈದರಾಬಾದ್ ತಂಡವಾಗಿದೆ. ಆದರೆ ಐಪಿಎಲ್ನ ಪಂದ್ಯಗಳಲ್ಲಿ ಸೋಲುತ್ತಿರುವುದು ನೋವು ತರಿಸಿದೆ.
ಕ್ರೀಸ್ನಲ್ಲಿ ಅಭಿಷೇಕ್ ಶರ್ಮಾ ಬ್ಯಾಟಿಂಗ್ ಮಾಡುವಾಗ ಎದುರಾಳಿ ಬೌಲರ್ಗೆ ಭಯ ಇದ್ದೇ ಇರುತ್ತದೆ. ಅದರಂತೆ ಪಂಜಾಬ್ ತಂಡದ ಪೇಸ್ ಬೌಲರ್ ಭಯ ಬಿದ್ರಾ?.
IND vs NZ final live updates : ಐಸಿಸಿ ಟಿ20 ವಿಶ್ವಕಪ್ 2026ರ ಫೈನಲ್ ಪಂದ್ಯ ಕೇವಲ ಬ್ಯಾಟ್ ಮತ್ತು ಬಾಲ್ ನಡುವಿನ ಹೋರಾಟಕ್ಕೆ ಮಾತ್ರವಲ್ಲದೆ, ಆಟಗಾರರ ನಡುವಿನ ಆಕ್ರೋಶಕ್ಕೂ ಸಾಕ್ಷಿಯಾಯಿತು. ಟೀಮ್ ಇಂಡಿಯಾದ ವೇಗಿ ಅರ್ಶ್ದೀಪ್ ಸಿಂಗ್ ಮತ್ತು ನ್ಯೂಜಿಲೆಂಡ್ನ ಬ್ಯಾಟರ್ ಡ್ಯಾರಿಲ್ ಮಿಚೆಲ್ ನಡುವೆ ನಡೆದ ಘಟನೆ... ಕ್ರಿಕೆಟ್ ವಲಯದಲ್ಲಿ ಇದೀಗ ಚರ್ಚೆಗೆ ಕಾರಣವಾಗಿದೆ.
ಭಾನುವಾರಂದು ದಕ್ಷಿಣ ಆಫ್ರಿಕಾದ ವಿರುದ್ದ ನಡೆದ ಪಂದ್ಯದಲ್ಲಿ ಟೀಮ್ ಇಂಡಿಯಾದ ಉಪನಾಯಕ ಅಕ್ಷರ್ ಪಟೇಲ್ ಬದಲಿಗೆ ವಾಷಿಂಗ್ಟನ್ ಸುಂದರ್ ಅವರನ್ನು ತಂಡಕ್ಕೆ ಸೇರಿಸಿಕೊಂಡಿದ್ದು ಬಾರಿ ವಿವಾದಕ್ಕೆ ಕಾರಣವಾಗಿದೆ
ಕೊಲಂಬೊದಲ್ಲಿ ಸ್ಪಿನ್ಗೆ ಅನುಕೂಲಕರ ಪರಿಸ್ಥಿತಿಗಳನ್ನು ಪರಿಗಣಿಸಿದ ನಂತರ, ಭಾರತ ತಂಡವು ಕುಲ್ದೀಪ್ ಯಾದವ್ಗೆ ಅವಕಾಶ ನೀಡಲು ನಿರ್ಧರಿಸಿದೆ ಎನ್ನಲಾಗಿದೆ
ಫೆಬ್ರವರಿ 7 ರ ಶನಿವಾರದಂದು ನಡೆದ ಟಿ 20 ವಿಶ್ವಕಪ್ನ ಉದ್ಘಾಟನಾ ಕಾರ್ಯಕ್ರಮದಲ್ಲಿ ಬಾಲಿವುಡ್ ನಟಿ ನೋರಾ ಫತೇಹಿ ವಿಶಿಷ್ಟ ಡ್ಯಾನ್ಸ್ ಮೂಲಕ ಎಲ್ಲರನ್ನು ರಂಜಿಸಿದರು
ಡ್ರೆಸ್ಸಿಂಗ್ ರೂಮ್ನಲ್ಲಿ ಟೀಂ ಇಂಡಿಯಾ ಕ್ರಿಕೆಟಿಗರು ಜಗಳ ಮಾಡಿಕೊಂಡಿದ್ದಾರೆ.
ಟೀಮ್ ಇಂಡಿಯಾದ ಯುವ ಪೇಸರ್ ಕಡಿಮೆ ಇನ್ನಿಂಗ್ಸ್ಗಳಲ್ಲಿ ಹೆಚ್ಚು ವಿಕೆಟ್ ಪಡೆಯುವ ಮೂಲಕ ಮಹತ್ತರವಾದ ಮೈಲುಗಲ್ಲನ್ನು ತಲುಪಿದ್ದಾರೆ.
ಹರ್ಷಿತ್ ರಾಣಾ, ಮತ್ತು ವಿರಾಟ್ ಕೊಹ್ಲಿ ವಿಕೆಟ್ ಒಪ್ಪಿಸುತ್ತಿದ್ದಂತೆ ಭಾರತ ಗೆಲುವಿನ ಆಸೆಯನ್ನೇ ಕೈ ಬಿಡಬೇಕಾಯಿತು. ಅಂತಿಮವಾಗಿ ಟೀಮ್ ಇಂಡಿಯಾ 46 ಓವರ್ ಗಳಲ್ಲಿ 296 ರನ್ ಗಳಿಗೆ ಆಲೌಟ್ ಆಯಿತು.
ಇದೆ ವೇಳೆ ಟಾಸ್ ಗೆದ್ದು ಟೀಮ್ ಇಂಡಿಯಾದ ನಾಯಕ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡರು.ಇನ್ನೊಂದೆಡೆಗೆ ನ್ಯೂಜಿಲೆಂಡ್ ತಂಡ 50 ಓವರ್ಗಳಲ್ಲಿ 8 ವಿಕೆಟ್ಗಳಿಗೆ 300 ರನ್ಗಳನ್ನು ಗಳಿಸಿತು
Gautam gambir : ಟೀಮ್ ಇಂಡಿಯಾ ಕೋಚ್ ಗೌತಮ್ ಗಂಭೀರ್ ಟೀಮ್ ಇಂಡಿಯಾ ಆಟಗಾರ ಅರ್ಶ್ದೀಪ್ ಸಿಂಗ್ ವಿರುದ್ಧ ಸಿಟ್ಟಾಗಿದ್ದಾರೆ. ಗೌತಮ್ ಗಂಭೀರ್ ಅರ್ಶ್ದೀಪ್ ಸಿಂಗ್ವಿರುದ್ಧ ಕೆಂಡಕಾರುತ್ತಿದ್ದಂತೆಈ ವಿಡಿಯೋ ವೈ ರಲ್ ಆಗಿದೆ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗ್ತಿದೆ.
ಭಾರತ ತಂಡದಲ್ಲಿ ಸಂಜು ಸ್ಯಾಮ್ಸನ್ ಬದಲಿಗೆ ವಿಕೆಟ್ ಕೀಪರ್ ಆಗಿ ಜಿತೇಶ್ ಶರ್ಮಾ ಅವರು ಸ್ಥಾನ ಪಡೆದಿದ್ದರು. ಈ ಸ್ಥಾನವನ್ನು ಸದುಪಯೋಗ ಮಾಡಿಕೊಂಡ ಜಿತೇಶ್ ದಾಖಲೆ ಬರೆದಿದ್ದಾರೆ.
3rd ODI, India Win the match : ಭಾರತ vs ಆಸ್ಟ್ರೇಲಿಯಾ 3ನೇ ODIಯಲ್ಲಿ ವಿರಾಟ್ ಕೊಹ್ಲಿ ಭರ್ಜರಿ ಅರ್ಧಶತಕ ಮತ್ತು ರೋಹಿತ್ ಶರ್ಮಾ ಶತಕದಿಂದ ಭಾರತದ ಗೆಲುವಿನ ಹಾದಿಯತ್ತ ತಿರುಗಿಸಿತು. SCGಯಲ್ಲಿ ಈ ಇಬ್ಬರು ಬ್ಯಾಟಿಂಗ್ ದಿಗ್ಗಜರ ಪಾಲುದಾರಿಕೆ ಗಮನ ಸೆಳೆದಿದೆ.
arshdeep singh Savage Reply: ಹ್ಯಾರಿಸ್ ರೌಫ್ನ ಅತಿಯಾದ ವರ್ತನೆಗೆ ಅರ್ಷದೀಪ್ ಸಿಂಗ್ ಕೊಟ್ಟ ರಿಯಾಕ್ಷನ್ ವಿಡಿಯೋವೊಂದು ಸೋಷಿಯಲ್ ಮಿಡಿಯಾದಲ್ಲಿ ವೈರಲ್ ಆಗುತ್ತಿದೆ..
Asia Cup 2025: ಬಹುನಿರೀಕ್ಷಿತ ಏಷ್ಯಾಕಪ್ T20 ಟೂರ್ನಿಯು ಸೆಪ್ಟೆಂಬರ್ 9 ರಿಂದ ಶುರುವಾಗಲಿದೆ. ಯುಎಇ ನಲ್ಲಿ ನಡೆಯಲಿರುವ ಈ ಟೂರ್ನಿಯಲ್ಲಿ ಒಟ್ಟು 8 ತಂಡಗಳು ಕಣಕ್ಕಿಳಿಯಲಿವೆ. ಸೆಪ್ಟೆಂಬರ್ 10ರಂದು ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ಟೀಂ ಇಂಡಿಯಾಯುಎಇ ತಂಡವನ್ನ ಎದುರಿಸಲಿದೆ. ಸೂರ್ಯಕುಮಾರ್ ನಾಯಕತ್ವದ ಭಾರತ ತಂಡವು ಈಗಾಗಲೇ ಏಷ್ಯಾಕಪ್ ಟೂರ್ನಿಗೆ ಸಕಲ ರೀತಿಯಲ್ಲಿ ಸಜ್ಜುಗೊಂಡಿದೆ. ಈ ಟೂರ್ನಿಯಲ್ಲಿ ಟೀಂ ಇಂಡಿಯಾದ ಕೆಲವು ಬೌಲರ್ಗಳು ಹೊಸ ದಾಖಲೆಗಳನ್ನ ಸೃಷ್ಟಿಸಲಿದ್ದಾರೆ. ಭಾರತದ T20 ಕ್ರಿಕೆಟ್ನಲ್ಲಿ ಗರಿಷ್ಠ ವಿಕೆಟ್ ಪಡೆದ ಟಾಪ್ ಬೌಲರ್ಗಳು ಯಾರು? ಅನ್ನೋದರ ಮಾಹಿತಿ ಇಲ್ಲಿದೆ ನೋಡಿ...
England vs India, 4th Test: ಭಾರತ ಮತ್ತು ಇಂಗ್ಲೆಂಡ್ ನಡುವಿನ ನಾಲ್ಕನೇ ಟೆಸ್ಟ್ ಪಂದ್ಯ ಜುಲೈ 23ರಿಂದ ಮ್ಯಾಂಚೆಸ್ಟರ್ನಲ್ಲಿ ನಡೆಯಲಿದೆ. ಈ ಮಹತ್ವದ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾ ಎರಡು ಪ್ರಮುಖ ಹಿನ್ನಡೆಗಳನ್ನು ಅನುಭವಿಸಿದೆ.
IND vs ENG 4th Test: ನಾಲ್ಕನೇ ಟೆಸ್ಟ್ಗೂ ಮುನ್ನ ಪ್ರಮುಖ ಆಟಗಾರರು ಔಟ್