ನಗರದಲ್ಲಿ ಇಂದು ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶದಲ್ಲಿ ಎರಡು ಕಾನೂನು ಜಾರಿಗೊಳಿಸಲು ನಿಮ್ಮ ಒಪ್ಪಿಗೆ ಇದೆಯೇ ಎಂದು ಅವರು ಪ್ರಶ್ನಿಸಿದರು. ನ್ಯಾಶನಲ್ ಕಾನ್ಫರೆನ್ಸ್ ತನ್ನ ಪ್ರಣಾಳಿಕೆಯಲ್ಲಿ ಈಗಾಗಲೇ 370ನೇ ವಿಧಿ ಮರುಜಾರಿ ಮಾಡುವುದಾಗಿ ಹೇಳಿದೆ
Lok Sabha Election 2024: ಕಳೆದ 10 ವರ್ಷಗಳಲ್ಲಿ ಬಿಜೆಪಿಯು ಗಣನೀಯ ಸಾಧನೆ ಮಾಡಿದೆ. ನೀವೆಲ್ಲಾ ನಮಗೆ ಬಹುಮತದ ಸರ್ಕಾರ ನೀಡಿದ ಕಾರಣ SC/ST, ಒಬಿಸಿ ಮೀಸಲಾತಿಯನ್ನು ಮತಬ್ಯಾಂಕ್ಗಾಗಿ ಬೇರೆಯವರಿಗೆ ನೀಡುವುದರಿಂದ ತಡೆಯಲಾಯಿತು ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
Lok Sabha Election 2024: ಮಾರ್ಚ್ 7 ರಂದು ಬಕ್ಷಿ ಸ್ಟೇಡಿಯಂನಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಸುಗಮ ರ್ಯಾಲಿಗೆ ಇಡೀ ಕಾಶ್ಮೀರ ಸಿದ್ಧವಾಗಿದೆ. ರಾಜಧಾನಿ ಶ್ರೀನಗರದಲ್ಲಿ ವಿಶೇಷ ಭದ್ರತಾ ವ್ಯವಸ್ಥೆ ಮಾಡಲಾಗಿದೆ. ಇಡೀ ಶ್ರೀನಗರದಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ.
Article 370 1st Weekend Collections: ಜಮ್ಮು ಮತ್ತು ಕಾಶ್ಮೀರ ರಾಜ್ಯಕ್ಕೆ ವಿಶೇಷ ಸ್ಥಾನಮಾನವನ್ನು ನೀಡುವ 370 ನೇ ವಿಧಿಯನ್ನು ಕೇಂದ್ರವು ರದ್ದುಗೊಳಿಸಿತು. ಈ ಹಿನ್ನಲೆಯಲ್ಲಿ ಬಾಲಿವುಡ್ ನಲ್ಲಿ ‘ಆರ್ಟಿಕಲ್ 370’ ಎಂಬ ಸಿನಿಮಾ ತೆರೆಗೆ ಬಂದಿದ್ದು, ಇದೇ ಶುಕ್ರವಾರ ತೆರೆಕಂಡ ಚಿತ್ರಕ್ಕೆ ಒಳ್ಳೆಯ ವಿಮರ್ಶೆಗಳು ಕೇಳಿ ಬರುತ್ತಿವೆ.
Article 370 SC Verdict: ಆರ್ಟಿಕಲ್ 370 ರದ್ದತಿಗೆ ಸಂಬಂಧಿಸಿದಂತೆ ಮಹತ್ವದ ತೀರ್ಪನ್ನು ಘೋಷಿಸಿದ ಸುಪ್ರೀಂ ಕೋರ್ಟ್, ಜಮ್ಮು ಮತ್ತು ಕಾಶ್ಮೀರದಲ್ಲಿ ಸೆಪ್ಟೆಂಬರ್ 2024 ರೊಳಗೆ ಚುನಾವಣೆ ನಡೆಸುವಂತೆ ಚುನಾವಣಾ ಆಯೋಗಕ್ಕೆ ನಿರ್ದೇಶಿಸಿದೆ.
Mehbooba Mufti On Article 370: ಈ ಹಿಂದೆ ಜಮ್ಮು ಮತ್ತು ಕಾಶ್ಮೀರದ ವಿಷಯದಲ್ಲಿ ಕೇವಲ ಪಾಕಿಸ್ತಾನ ಮಾತ್ರ ಹಸ್ತಕ್ಷೇಪ ಮಾಡುತ್ತಿತ್ತು. ಆದರೆ, ಇದೀಗ ಚೀನಾ ಕೂಡ ಹಸ್ತಕ್ಷೇಪ ಮಾಡುತ್ತಿದೆ. ಸಂವಿಧಾನದ ಆರ್ಟಿಕಲ್ 370 ತೆಗೆದುಹಾಕಿ ಬಿಜೆಪಿ ಈ ಕೆಲಸ ಮಾಡಿದೆ ಎಂದು ಪಿಡಿಪಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಹೇಳಿದ್ದಾರೆ.
'ಯಾವ ರೀತಿ ಸಂವಿಧಾನ 370ನೇ ವಿಧಿ (Article 370) ನಶಿಸಿ ಹೋಯ್ತೋ ಮತ್ತು ರಾಮ ಮಂದಿರ ನಿರ್ಮಾಣ ಕಾರ್ಯ ಆರಂಭಗೊಂಡಿತೋ ಅದೇ ರೀತಿ ಒವೈಸಿ (Owaisi) ಹಾಗೂ ನಿಜಾಮರ (Nizam) ಹೆಸರು ನಸಿಸಿಹೋಗುವ ಕಾಲ ದೂರವಿಲ್ಲ. ಭಾರತ ಇದೀಗ ಎಚ್ಚೆತ್ತುಕೊಂಡಿದೆ' ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಸರಮಾ ಹೇಳಿದ್ದಾರೆ.
370 ನೇ ವಿಧಿಯನ್ನು ರದ್ದುಗೊಳಿಸಿದ ನಂತರ ಕಾಶ್ಮೀರದಲ್ಲಿ 366 ಭಯೋತ್ಪಾದಕರನ್ನು ಹೊಡೆದುರುಳಿಸಲಾಗಿದೆ ಎಂದು ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ ನಿತ್ಯಾನಂದ ರೈ ಬುಧವಾರ ರಾಜ್ಯಸಭೆಗೆ ತಿಳಿಸಿದರು.
ಗೃಹ ಸಚಿವರು ಮೊದಲ ಶ್ರೀನಗರ-ಶಾರ್ಜಾ ಅಂತರಾಷ್ಟ್ರೀಯ ವಿಮಾನವನ್ನು ಉದ್ಘಾಟಿಸಲಿದ್ದಾರೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಆರ್ಟಿಕಲ್ 370 ರದ್ದತಿ ನಂತರ ಅಮಿತ್ ಶಾ ಇದೆ ಮೊದಲ ಭಾರಿಗೆ ಭೇಟಿ ನೀಡುತ್ತಿದ್ದಾರೆ.
ಜಮ್ಮು ಮತ್ತು ಕಾಶ್ಮೀರದ ನ್ಯಾಷನಲ್ ಕಾನ್ಫರೆನ್ಸ್ ನಾಯಕ ಫಾರೂಕ್ ಅಬ್ದುಲ್ಲಾ ಅವರು ಪೀಪಲ್ಸ್ ಡೆಮಾಕ್ರಟಿಕ್ ಪಕ್ಷದ ಮೆಹಬೂಬಾ ಮುಫ್ತಿ, ಸಜ್ಜಾದ್ ಲೋನ್ ಮತ್ತು ಇತರ ಪ್ರಾದೇಶಿಕ ಗುಂಪುಗಳೊಂದಿಗೆ 370 ನೇ ವಿಧಿ ಪುನಃಸ್ಥಾಪನೆ ಮತ್ತು ಕಾಶ್ಮೀರ ಸಮಸ್ಯೆಯನ್ನು ಪರಿಹಾರಕ್ಕಾಗಿ ಮೈತ್ರಿ ಘೋಷಿಸಿದ್ದಾರೆ.
370 ನೇ ವಿಧಿಯನ್ನು ರದ್ದುಪಡಿಸಿದ ನಂತರ ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಭಯೋತ್ಪಾದಕ ಘಟನೆಗಳು 54% ಕ್ಕೆ ಇಳಿದಿವೆ ಎಂದು ಗೃಹ ಸಚಿವಾಲಯ (ಎಂಎಚ್ಎ) ಬುಧವಾರ (ಸೆಪ್ಟೆಂಬರ್ 16,2020) ಹೇಳಿದೆ.
ಎಲ್ಲಾ ಪ್ರಮುಖ ಉರ್ದು ಮತ್ತು ಇಂಗ್ಲಿಷ್ ಪತ್ರಿಕೆಗಳಲ್ಲಿ ವಿಶೇಷ ಪುಟಗಳ ಮೂಲಕ ಪ್ರಸಾರ ಪಡೆಯಲು ಪಾಕಿಸ್ತಾನದ ಮಾಹಿತಿ ಪ್ರಸಾರ ಸಚಿವಾಲಯ ಸಿದ್ದತೆ ನಡೆಸಿವೆ. ಇದಲ್ಲದೆ ಆಗಸ್ಟ್ 5 ರಂದು ಎಲ್ಲಾ ಪಾಕಿಸ್ತಾನಿ ಸುದ್ದಿ ವಾಹಿನಿಗಳ ಲೋಗೊವನ್ನು ಕಪ್ಪಾಗಿಸಬೇಕು ಎಂದು ಸಹ ನಿರ್ಧರಿಸಲಾಗಿದೆ.
ಹಿಂದಿನ ಜಮ್ಮು ಮತ್ತು ಕಾಶ್ಮೀರ ರಾಜ್ಯಕ್ಕೆ ವಿಶೇಷ ಸವಲತ್ತುಗಳನ್ನು ನೀಡಿರುವ 370 ನೇ ವಿಧಿಯನ್ನು ರದ್ದುಪಡಿಸುವುದನ್ನು ಪ್ರಶ್ನಿಸಿ ಸಲ್ಲಿಸಿದ ಅರ್ಜಿಗಳನ್ನು ಏಳು ನ್ಯಾಯಾಧೀಶರಿಗಿಂತ ಕಡಿಮೆ ಇರುವ ವಿಸ್ತೃತ ಸುಪ್ರೀಂಕೋರ್ಟ್ ನ್ಯಾಯಪೀಠ ಸೋಮವಾರ ತೀರ್ಮಾನಿಸುತ್ತದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.