Arun Jaitley

ದೆಹಲಿಯ ಫಿರೋಜ್ ಷಾ ಕೋಟ್ಲಾ ಸ್ಟೇಡಿಯಂಗೆ ಅರುಣ್ ಜೇಟ್ಲಿ ಕ್ರೀಡಾಂಗಣ ಎಂದು ಮರುನಾಮಕರಣ!

ದೆಹಲಿಯ ಫಿರೋಜ್ ಷಾ ಕೋಟ್ಲಾ ಸ್ಟೇಡಿಯಂಗೆ ಅರುಣ್ ಜೇಟ್ಲಿ ಕ್ರೀಡಾಂಗಣ ಎಂದು ಮರುನಾಮಕರಣ!

ಅರುಣ್ ಜೇಟ್ಲಿ 1999 ರಿಂದ 2013 ರವರೆಗೆ ಡಿಡಿಸಿಎ ಅಧ್ಯಕ್ಷರಾಗಿದ್ದರು ಮತ್ತು ಅವರ ಅಧಿಕಾರಾವಧಿಯಲ್ಲಿ ಅವರು ಕ್ರೀಡಾಂಗಣವನ್ನು ನವೀಕರಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

Aug 27, 2019, 04:45 PM IST
ಸಕಲ ಸರ್ಕಾರಿ ಗೌರವಗಳೊಂದಿಗೆ ಅರುಣ್ ಜೈಟ್ಲಿ ಅಂತ್ಯಕ್ರಿಯೆ

ಸಕಲ ಸರ್ಕಾರಿ ಗೌರವಗಳೊಂದಿಗೆ ಅರುಣ್ ಜೈಟ್ಲಿ ಅಂತ್ಯಕ್ರಿಯೆ

ಏಮ್ಸ್ ಆಸ್ಪತ್ರೆಯಲ್ಲಿ ಶನಿವಾರದಂದು ಆನಾರೋಗ್ಯದಿಂದ ಕೊನೆಯುಸಿರೆಳದ ಮಾಜಿ ಹಣಕಾಸು ಸಚಿವ ಮತ್ತು ಹಿರಿಯ ಬಿಜೆಪಿ ನಾಯಕ ಅರುಣ್ ಜೈಟ್ಲಿ ಅಂತ್ಯಕ್ರಿಯೆ ಭಾನುವಾರದಂದು ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿತು.

Aug 25, 2019, 03:59 PM IST
ಬಹ್ರೇನ್‌ನಲ್ಲಿ ಅರುಣ್ ಜೈಟ್ಲಿ ನೆನೆದು ಭಾವುಕರಾದ ಪ್ರಧಾನಿ ಮೋದಿ

ಬಹ್ರೇನ್‌ನಲ್ಲಿ ಅರುಣ್ ಜೈಟ್ಲಿ ನೆನೆದು ಭಾವುಕರಾದ ಪ್ರಧಾನಿ ಮೋದಿ

ಬಹರೇನ್ ಪ್ರವಾಸದಲ್ಲಿರುವ ಪ್ರಧಾನಿ ಮೋದಿ ಶನಿವಾರದಂದು ಮೃತಪಟ್ಟ ಬಿಜೆಪಿ ಹಿರಿಯ ನಾಯಕ ಆರುಣ್ ಜೈಟ್ಲಿ ಯವರೊಂದಿಗಿನ ಒಡನಾಟವನ್ನು ಸ್ಮರಿಸುತ್ತಾ ಭಾವುಕರಾದ ಘಟನೆ ನಡೆದಿದೆ.

Aug 25, 2019, 10:50 AM IST
ವಿದೇಶ ಪ್ರವಾಸ ರದ್ದುಗೊಳಿಸದಿರಲು ಪ್ರಧಾನಿ ಮೋದಿಗೆ ಜೈಟ್ಲಿ ಕುಟುಂಬ ಮನವಿ

ವಿದೇಶ ಪ್ರವಾಸ ರದ್ದುಗೊಳಿಸದಿರಲು ಪ್ರಧಾನಿ ಮೋದಿಗೆ ಜೈಟ್ಲಿ ಕುಟುಂಬ ಮನವಿ

ಮಾಜಿ ಹಣಕಾಸು ಸಚಿವ ಹಾಗೂ ಹಿರಿಯ ಬಿಜೆಪಿ ನಾಯಕ ಅರುಣ್ ಜೈಟ್ಲಿ ಶನಿವಾರದಂದು ಮೃತಪಟ್ಟಿರುವುದರಿಂದ ಸದ್ಯ ವಿದೇಶದಲ್ಲಿರುವ ಪ್ರಧಾನಿ ಮೋದಿಗೆ ಪ್ರವಾಸವನ್ನು ರದ್ದುಗೊಳಿಸಬೇಡಿ ಎಂದು ಮನವಿ ಮಾಡಿಕೊಂಡಿದ್ದಾರೆ.

Aug 24, 2019, 04:46 PM IST
 ಹಣಕಾಸು ಸಚಿವರಾಗಿ ಅರುಣ್ ಜೈಟ್ಲಿ ಕೈಗೊಂಡ ಮಹತ್ವದ ಸುಧಾರಣೆಗಳು

ಹಣಕಾಸು ಸಚಿವರಾಗಿ ಅರುಣ್ ಜೈಟ್ಲಿ ಕೈಗೊಂಡ ಮಹತ್ವದ ಸುಧಾರಣೆಗಳು

ಅರುಣ್ ಜೈಟ್ಲಿಯವರ ನಿಧನದಿಂದಾಗಿ ಕೇವಲ ಬಿಜೆಪಿಗೆ ಅಷ್ಟೇ ಅಲ್ಲದೆ ಇಡೀ ದೇಶಕ್ಕೆ ಒಬ್ಬ ಮುತ್ಸದ್ದಿ ರಾಜಕಾರಣಿಯನ್ನು ಕಳೆದುಕೊಂಡ ಹಾಗಾಗಿದೆ. ಮೋದಿ ನೇತೃತ್ವದ ಮೋದಿ ಸರ್ಕಾರದಲ್ಲಿ ಹಣಕಾಸು ಸಚಿವರಾಗಿ ಕಾರ್ಯನಿರ್ವಹಿಸಿದ್ದ ಅರುಣ್ ಜೈಟ್ಲಿ ಹಲವಾರು ಕ್ರಾಂತ್ರಿಕಾರಕ  ಸುಧಾರಣೆಗಳನ್ನು ಜಾರಿಗೆ ತರುವಲ್ಲಿ ಯಶಸ್ವಿಯಾಗಿದ್ದರು.

Aug 24, 2019, 02:32 PM IST
ಮಾಜಿ ಹಣಕಾಸು ಸಚಿವ ಬಿಜೆಪಿ ಹಿರಿಯ ನಾಯಕ ಅರುಣ್ ಜೇಟ್ಲಿ ಇನ್ನಿಲ್ಲ

ಮಾಜಿ ಹಣಕಾಸು ಸಚಿವ ಬಿಜೆಪಿ ಹಿರಿಯ ನಾಯಕ ಅರುಣ್ ಜೇಟ್ಲಿ ಇನ್ನಿಲ್ಲ

ಮಾಜಿ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರು ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರಿಗೆ 66 ವಯಸ್ಸಾಗಿತ್ತು ಎನ್ನಲಾಗಿದೆ.ದೆಹಲಿ ಏಮ್ಸ್ ಆಸ್ಪತ್ರೆ ತನ್ನ ಸಂಕ್ಷಿಪ್ತ ಹೇಳಿಕೆಯಲ್ಲಿ ಅರುಣ್ ಜೇಟ್ಲಿ ಮಧ್ಯಾಹ್ನ 12.07 ಕ್ಕೆ ನಿಧನರಾದರು ಎಂದು ತಿಳಿಸಿದೆ.

Aug 24, 2019, 01:48 PM IST
ಅರುಣ್ ಜೇಟ್ಲಿ ಆರೋಗ್ಯ ವಿಚಾರಿಸಿದ ಅರವಿಂದ್ ಕೇಜ್ರಿವಾಲ್, ಅಶ್ವಿನಿ ಚೌಬೆ

ಅರುಣ್ ಜೇಟ್ಲಿ ಆರೋಗ್ಯ ವಿಚಾರಿಸಿದ ಅರವಿಂದ್ ಕೇಜ್ರಿವಾಲ್, ಅಶ್ವಿನಿ ಚೌಬೆ

ಅಶ್ವಿನಿ ಚೌಬೆ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಏಮ್ಸ್ ಆಸ್ಪತ್ರೆಗೆ ಭೇಟಿ ನೀಡಿ ಬಿಜೆಪಿ ಹಿರಿಯ ನಾಯಕ ಅರುಣ್ ಜೇಟ್ಲಿ ಆರೋಗ್ಯದ ಬಗ್ಗೆ ವಿಚಾರಿಸಿದರು.
 
Aug 18, 2019, 03:32 PM IST
ಆರೋಗ್ಯ ಸ್ಥಿತಿಯಲ್ಲಿ ಕಾಣದ ಚೇತರಿಕೆ; ಜೀವ ರಕ್ಷಕ ವ್ಯವಸ್ಥೆಯಲ್ಲಿ ಅರುಣ್ ಜೇಟ್ಲಿ

ಆರೋಗ್ಯ ಸ್ಥಿತಿಯಲ್ಲಿ ಕಾಣದ ಚೇತರಿಕೆ; ಜೀವ ರಕ್ಷಕ ವ್ಯವಸ್ಥೆಯಲ್ಲಿ ಅರುಣ್ ಜೇಟ್ಲಿ

ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಭಾನುವಾರ ಏಮ್ಸ್ ಗೆ ಭೇಟಿ ನೀಡಿ ಕೇಂದ್ರ ಮಾಜಿ ಹಣಕಾಸು ಸಚಿವರ ಆರೋಗ್ಯ ಸ್ಥಿತಿ ವಿಚಾರಿಸಿದರು. 
 
Aug 18, 2019, 12:44 PM IST
ಮಾಜಿ ಸಚಿವ ಅರುಣ್ ಜೇಟ್ಲಿ ಆರೋಗ್ಯ ಸ್ಥಿತಿ ಚಿಂತಾಜನಕ; ಇಂದು ಏಮ್ಸ್ ಆಸ್ಪತ್ರೆಗೆ ಗಣ್ಯರ ಭೇಟಿ

ಮಾಜಿ ಸಚಿವ ಅರುಣ್ ಜೇಟ್ಲಿ ಆರೋಗ್ಯ ಸ್ಥಿತಿ ಚಿಂತಾಜನಕ; ಇಂದು ಏಮ್ಸ್ ಆಸ್ಪತ್ರೆಗೆ ಗಣ್ಯರ ಭೇಟಿ

ಶುಕ್ರವಾರ ಸಂಜೆಯಿಂದ ಜೇಟ್ಲಿಯ ಅವರ ಆರೋಗ್ಯ ಮತ್ತಷ್ಟು ಹದಗೆಟ್ಟಿದ್ದು, ರಾತ್ರಿ 11 ಗಂಟೆ ಸಮಯದಲ್ಲಿ ಪ್ರಧಾನಿ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಭೇಟಿ ನೀಡಿದ್ದರು. 

Aug 17, 2019, 09:24 AM IST
ಏಮ್ಸ್ ಆಸ್ಪತ್ರೆಗೆ ದಾಖಲಾಗಿರುವ ಮಾಜಿ ವಿತ್ತ ಸಚಿವ ಅರುಣ್ ಜೇಟ್ಲಿ ಆರೋಗ್ಯ ಸ್ಥಿತಿ ಗಂಭೀರ

ಏಮ್ಸ್ ಆಸ್ಪತ್ರೆಗೆ ದಾಖಲಾಗಿರುವ ಮಾಜಿ ವಿತ್ತ ಸಚಿವ ಅರುಣ್ ಜೇಟ್ಲಿ ಆರೋಗ್ಯ ಸ್ಥಿತಿ ಗಂಭೀರ

ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಅರುಣ್ ಜೇಟ್ಲಿ ಅವರನ್ನು ನೋಡಲು ಬೆಳಿಗ್ಗೆ 11 ಗಂಟೆಗೆ ಏಮ್ಸ್ ಗೆ ಹೋಗಲಿದ್ದಾರೆ.

Aug 16, 2019, 10:21 AM IST
ಮಾಜಿ ವಿತ್ತ ಸಚಿವ ಅರುಣ್ ಜೇಟ್ಲಿ ಆರೋಗ್ಯದಲ್ಲಿ ಸ್ಥಿರತೆ

ಮಾಜಿ ವಿತ್ತ ಸಚಿವ ಅರುಣ್ ಜೇಟ್ಲಿ ಆರೋಗ್ಯದಲ್ಲಿ ಸ್ಥಿರತೆ

ಮಾಜಿ ಹಣಕಾಸು ಸಚಿವ ಅರುಣ್ ಜೇಟ್ಲಿ ಅನಾರೋಗ್ಯದಿಂದ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದ ಹಿನ್ನೆಲೆಯಲ್ಲಿ, ಜೇಟ್ಲಿ ಆರೋಗ್ಯ ವಿಚಾರಿಸಲು ಶುಕ್ರವಾರ ರಾತ್ರಿ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಇತರ ನಾಯಕರು ಏಮ್ಸ್ ಗೆ ಭೇಟಿ ನೀಡಿದ್ದರು.

Aug 10, 2019, 08:14 AM IST
ಮಾಜಿ ಹಣಕಾಸು ಸಚಿವ ಅರುಣ್ ಜೈಟ್ಲಿ ಏಮ್ಸ್ ಆಸ್ಪತ್ರೆಗೆ ದಾಖಲು

ಮಾಜಿ ಹಣಕಾಸು ಸಚಿವ ಅರುಣ್ ಜೈಟ್ಲಿ ಏಮ್ಸ್ ಆಸ್ಪತ್ರೆಗೆ ದಾಖಲು

ಮಾಜಿ ಹಣಕಾಸು ಸಚಿವ ಅರುಣ್ ಜೈಟ್ಲಿ ಅವರನ್ನು ನವದೆಹಲಿಯ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ ಆಸ್ಪತ್ರೆಗೆ (ಏಮ್ಸ್) ದಾಖಲಿಸಲಾಗಿದೆ.

Aug 9, 2019, 07:54 PM IST
ಮೋದಿ ಮಂತ್ರಿಮಂಡಲದಲ್ಲಿ ಇರ್ತಾರಾ ಜೇಟ್ಲಿ? ಪ್ರಧಾನಿ ಮೋದಿಗೆ ಜೇಟ್ಲಿ ಬರೆದ ಪತ್ರದಲ್ಲಿ ಏನಿದೆ?

ಮೋದಿ ಮಂತ್ರಿಮಂಡಲದಲ್ಲಿ ಇರ್ತಾರಾ ಜೇಟ್ಲಿ? ಪ್ರಧಾನಿ ಮೋದಿಗೆ ಜೇಟ್ಲಿ ಬರೆದ ಪತ್ರದಲ್ಲಿ ಏನಿದೆ?

ಮೇ 30 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಪ್ರಮಾಣ ವಚನ ಸ್ವೀಕರಿಸುವ ಮೊದಲು ಬಿಜೆಪಿ ಹಿರಿಯ ನಾಯಕ ಅರುಣ್ ಜೇಟ್ಲಿ ಪ್ರಧಾನಮಂತ್ರಿಗೆ ಪತ್ರ ಬರೆದಿದ್ದಾರೆ.

May 29, 2019, 02:02 PM IST
ಮೋದಿ ನೂತನ ಕ್ಯಾಬಿನೆಟ್ ನಲ್ಲಿ ಅರುಣ್ ಜೈಟ್ಲಿಗಿಲ್ಲ ಹಣಕಾಸು ಸಚಿವ ಸ್ಥಾನ

ಮೋದಿ ನೂತನ ಕ್ಯಾಬಿನೆಟ್ ನಲ್ಲಿ ಅರುಣ್ ಜೈಟ್ಲಿಗಿಲ್ಲ ಹಣಕಾಸು ಸಚಿವ ಸ್ಥಾನ

 2019 ರ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ಸಾಧಿಸಿರುವ ಪ್ರಧಾನಿ ಮೋದಿ ಸರ್ಕಾರದ ನೂತನ ಕ್ಯಾಬಿನೆಟ್ ನಲ್ಲಿ ಅರುಣ್ ಜೈಟ್ಲಿ ಗೆ ಮತ್ತೆ ಹಣಕಾಸು ಹುದ್ದೆ ಸಿಗುವುದು ಅನುಮಾನ ಎಂದು ಮೂಲಗಳು ತಿಳಿಸಿವೆ 

May 24, 2019, 05:00 PM IST
ಅಹಮದಾಬಾದ್‌ನಲ್ಲಿ ಮತಚಲಾಯಿಸಿದ ಎಲ್.ಕೆ.ಅಡ್ವಾಣಿ, ಅರುಣ್ ಜೇಟ್ಲಿ

ಅಹಮದಾಬಾದ್‌ನಲ್ಲಿ ಮತಚಲಾಯಿಸಿದ ಎಲ್.ಕೆ.ಅಡ್ವಾಣಿ, ಅರುಣ್ ಜೇಟ್ಲಿ

ಅಹಮದಾಬಾದ್ ನ ಶಾಪುರದ ಹಿಂದಿ ಶಾಲೆಯ ಮತಗಟ್ಟೆಯಲ್ಲಿ ಎಲ್.ಕೆ.ಅಡ್ವಾಣಿ ಮತಚಲಾಯಿಸಿದರೆ, ಎಸ್ ಜಿ ಹೈವೇಯಲ್ಲಿರುವ ಕಾಲೇಜೊಂದರಲ್ಲಿ ಸ್ಥಾಪಿತವಾದ ಮತಗಟ್ಟೆಯಲ್ಲಿ ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಮತಚಲಾಯಿಸಿದರು.
 
Apr 23, 2019, 02:50 PM IST
ಮತದಾರರು ರಾಜಕಾರಣಿಗಳು ಹಾಗೂ ಪತ್ರಕರ್ತರಿಗಿಂತ ಸಮರ್ಥರು ಅವರಿಗೆ ಸತ್ಯ ಗೊತ್ತಿದೆ - ಅರುಣ್ ಜೈಟ್ಲಿ

ಮತದಾರರು ರಾಜಕಾರಣಿಗಳು ಹಾಗೂ ಪತ್ರಕರ್ತರಿಗಿಂತ ಸಮರ್ಥರು ಅವರಿಗೆ ಸತ್ಯ ಗೊತ್ತಿದೆ - ಅರುಣ್ ಜೈಟ್ಲಿ

ಮತದಾರರು ರಾಜಕಾರಣಿಗಳು ಹಾಗೂ ಪತ್ರಕರ್ತರಿಗಿಂತ ಸಮರ್ಥರಾಗಿದ್ದಾರೆ ಎಂದು ಹಣಕಾಸು ಸಚಿವ ಅರುಣ್ ಜೈಟ್ಲಿ ಹೇಳಿದ್ದಾರೆ.

Mar 26, 2019, 08:05 PM IST
 ದೆಹಲಿ-ಮುಂಬೈ ಗ್ರೀನ್ ಫಿಲ್ಡ್ ಎಕ್ಷ್ ಪ್ರೆಸ್ ವೇ ಗೆ ಶಂಕುಸ್ಥಾಪನೆ

ದೆಹಲಿ-ಮುಂಬೈ ಗ್ರೀನ್ ಫಿಲ್ಡ್ ಎಕ್ಷ್ ಪ್ರೆಸ್ ವೇ ಗೆ ಶಂಕುಸ್ಥಾಪನೆ

ಕೇಂದ್ರ ಸಚಿವರಾದ ನಿತಿನ್ ಗಡ್ಕರಿ, ಸುಷ್ಮಾ ಸ್ವರಾಜ್ ಮತ್ತು ಅರುಣ್ ಜೇಟ್ಲಿ ಅವರು ದೆಹಲಿ-ಮುಂಬೈ ಗ್ರೀನ್ ಫಿಲ್ಡ್ ಎಕ್ಷ್ ಪ್ರೆಸ್ ವೆ ಗೆ ಶಂಕು ಸ್ಥಾಪನೆ ನೆರವೇರಿಸಿದರು 

Mar 10, 2019, 04:11 PM IST
ಪಾಕ್‍ನಲ್ಲಿ ಲ್ಯಾಡೆನ್ ಹತ್ಯೆ ಅಮೇರಿಕಾಗೆ ಸಾಧ್ಯವಾಗುವುದಾದರೆ, ನಮಗೇಕೆ ಸಾಧ್ಯವಿಲ್ಲ: ಅರುಣ್ ಜೇಟ್ಲಿ

ಪಾಕ್‍ನಲ್ಲಿ ಲ್ಯಾಡೆನ್ ಹತ್ಯೆ ಅಮೇರಿಕಾಗೆ ಸಾಧ್ಯವಾಗುವುದಾದರೆ, ನಮಗೇಕೆ ಸಾಧ್ಯವಿಲ್ಲ: ಅರುಣ್ ಜೇಟ್ಲಿ

ಒಂದು ವಾರ ಅನ್ನೋದು ಯಾವುದೇ ದೇಶಕ್ಕೆ ಬಹಳ ದೀರ್ಘವಾದದ್ದು- ಅರುಣ್ ಜೇಟ್ಲಿ

Feb 27, 2019, 03:15 PM IST
ಪಾಕ್‌ಗೆ ನೀಡಲಾಗಿದ್ದ 'ಅತಿ ಆಪ್ತ ರಾಷ್ಟ್ರ' ಸ್ಥಾನಮಾನ ಹಿಂಪಡೆದ ಭಾರತ

ಪಾಕ್‌ಗೆ ನೀಡಲಾಗಿದ್ದ 'ಅತಿ ಆಪ್ತ ರಾಷ್ಟ್ರ' ಸ್ಥಾನಮಾನ ಹಿಂಪಡೆದ ಭಾರತ

ಪಾಕ್‌ಗೆ ನೀಡಲಾಗಿದ್ದ 'ಅತಿ ಆಪ್ತ ರಾಷ್ಟ್ರ' ಎಂಬ ಸ್ಥಾನಮಾನವನ್ನು ಹಿಂದಕ್ಕೆ ಪಡೆದುಕೊಳ್ಳಲಾಗಿದೆ ಎಂದು ಅರುಣ್ ಜೇಟ್ಲಿ ಹೇಳಿದರು.
 
Feb 15, 2019, 02:39 PM IST
ಮತ್ತೆ ಹಣಕಾಸು ಖಾತೆ ಜವಾಬ್ದಾರಿ ಹೊತ್ತ ಅರುಣ್ ಜೇಟ್ಲಿ

ಮತ್ತೆ ಹಣಕಾಸು ಖಾತೆ ಜವಾಬ್ದಾರಿ ಹೊತ್ತ ಅರುಣ್ ಜೇಟ್ಲಿ

ಅರುಣ್ ಜೇಟ್ಲಿ ಅನುಪಸ್ಥಿತಿಯಲ್ಲಿ ಹಣಕಾಸು ಸಚಿವಾಲಯದ ಜವಾಬ್ದಾರಿಯನ್ನು ರೈಲ್ವೆ ಸಚಿವ ಪಿಯೂಷ್ ಗೋಯಲ್ ಅವರಿಗೆ ನೀಡಲಾಗಿತ್ತು.
 
Feb 15, 2019, 11:43 AM IST