ಯಾರೋ ನಾಲ್ವರು ಹೋದ್ರೆ ಪಕ್ಷಕ್ಕೆ ಏನೂ ನಷ್ಟ ಆಗಲ್ಲ. ಹೋಗೋರು ದುಡುಕಿನ ನಿರ್ಧಾರ ತೆಗೊಂಡು ಹೋಗಿದಾರೆ. ಅಂಥವರಿಗೆ ನಮ್ಮ ಪಕ್ಷದ ಬಾಗಿಲು ಶಾಶ್ವತವಾಗಿ ಬಂದ್. ಹೋದೋರನ್ನು ಮತ್ತೆ ಸೇರಿಸಿಕೊಳ್ಳಲು 15-20 ವರ್ಷವಾಗುತ್ತೆ ಎಂದು ಬೆಂಗಳೂರಲ್ಲಿ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಹೇಳಿದ್ರು.
ಕಾಂಗ್ರೆಸ್ ನಾಯಕರಿಗೆ ಟಿಕೆಟ್ ಟೆನ್ಶನ್ ಹೆಚ್ಚಾಗಿದೆ.. 124 ಆಯ್ತು ಈಗ 100 ಕ್ಷೇತ್ರ ಆಯ್ಕೆ ಕಸರತ್ತು ನಡೀತಿದೆ.. ಇಂದು ಕಾಂಗ್ರೆಸ್ ಸ್ಕ್ರೀನಿಂಗ್ ಕಮಿಟಿ ಮಹತ್ವದ ಮೀಟಿಂಗ್ ನಡೆಯಲಿದ್ದು, ಎರಡು ಮೂರು ದಿನದಲ್ಲೇ ಪಟ್ಟಿ ಪ್ರಕಟವಾಗೋ ಸಾಧ್ಯತೆ ಇದೆ.
ಬೆಂಗಳೂರಿನ ಅರಮನೆ ಮೈದಾನದಲ್ಲಿ ಬಿಜೆಪಿ ಕೋರ್ ಕಮಿಟಿ ಸಭೆ ನಡೀತಿದೆ.. ರಾಜ್ಯ BJP ಉಸ್ತುವಾರಿ ಅರುಣ್ ಸಿಂಗ್ ನೇತೃತ್ವದಲ್ಲಿ ಸಭೆ ನಡೀತಿದ್ದು, ಹಲವು ಮಹತ್ವದ ವಿಚಾರಗಳ ಬಗ್ಗೆ ಚರ್ಚೆ ನಡೀತಿದೆ.
ಇಂದು ರಾಜ್ಯಕ್ಕೆ ಆಗಮಿಸಲಿರೋ ಬಿಜೆಪಿ ನಾಯಕ ಅರುಣ್ ಸಿಂಗ್. ಇಂದು ಸಂಜೆ 5 ಗಂಟೆಗೆ ಆಗಮಿಸಲಿರುವ ಕರ್ನಾಟಕ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್. ನಾಳೆ ರಾಜ್ಯ ಕಾರ್ಯಕಾರಿಣಿಯಲ್ಲಿ ಭಾಗಿ.
BPCL ಹೊರತುಪಡಿಸಿ, ಇತರ ಸಾರ್ವಜನಿಕ ವಲಯದ ಪೆಟ್ರೋಲಿಯಂ ಕಂಪನಿಗಳು ಇಂಡಿಯನ್ ಆಯಿಲ್ ಮತ್ತು HPCL ಸುಮಾರು ಐದು ತಿಂಗಳ ಕಾಲ ಪೆಟ್ರೋಲ್ ಮತ್ತು ಡೀಸೆಲ್ ಚಿಲ್ಲರೆ ಬೆಲೆಯನ್ನು ಬದಲಾಯಿಸಲಿಲ್ಲ.
ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ನೇತೃತ್ವದಲ್ಲಿ ಇಂದು ಬೆಳಗ್ಗೆ 10 ಗಂಟೆಯಿಂದ ಬಿಜೆಪಿ ಕಚೇರಿಯಲ್ಲಿ ಸರಣಿ ಸಭೆ ನಡೆಯಲಿದೆ. ರಾಜ್ಯದಲ್ಲಿ ಬರುವ ಮುಂದಿನ ಚುನಾವಣೆಗೆ ಬಿಜೆಪಿ ಭರ್ಜರಿ ಸಿದ್ಧತೆ ನಡೆಯುತ್ತಿದೆ. ಬಿಬಿಎಂಪಿ ಚುನಾವಣೆ ವಿಚಾರವಾಗಿಯೂ ಚರ್ಚೆ ನಡೆಯಲಿದೆ.
ದೆಹಲಿಯ ಜಿಆರ್ಜಿ ರಸ್ತೆಯಲ್ಲಿರುವ ಅರುಣ್ ಸಿಂಗ್ ನಿವಾಸದಲ್ಲಿ ಉಭಯ ನಾಯಕರು ಸುಮಾರು ಒಂದೂವರೆ ಗಂಟೆಗಳ ಕಾಲ ಮಾತುಕತೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ವಿಧಾನ ಪರಿಷತ್ ಹಾಗೂ ರಾಜ್ಯಸಭೆ ಚುನಾವಣೆಯಲ್ಲಿ ಸ್ಪರ್ಧಿಸಲಿರುವ ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸುವ ಕುರಿತು ಚರ್ಚಿಸಲಾಗಿದೆ ಎಂದು ತಿಳಿದುಬಂದಿದೆ.
ರಾಜ್ಯದಲ್ಲಿ ಸಿಎಂ ಯಡಿಯೂರಪ್ಪ ಬದಲಾವಣೆಯ ಕುರಿತಂತೆ ಬಿಸಿ ಬಿಸಿ ಚರ್ಚೆ ನಡೆಯುತ್ತಿರುವ ಹೊತ್ತಿನಲ್ಲಿಯೇ, ರಾಜ್ಯದಲ್ಲಿ ಬಿಜೆಪಿ ಕೋರ್ ಕಮಿಟಿ ಸಭೆಯನ್ನ ಜೂನ್.18ರ ಸಂಜೆ 5 ಗಂಟೆಗೆ ನಿಗಧಿ ಮಾಡಲಾಗಿದೆ.
ಗ್ರಾಮ ಪಂಚಾಯಿತಿ ಚುನಾವಣೆ ಬೆನ್ನಲ್ಲೇ ಸಂಪುಟ ವಿಸ್ತರಣೆ ನಡೆಸಬೇಕು ಎಂಬುವುದು ಸಚಿವಾಕಾಂಕ್ಷಿಗಳ ಬೇಡಿಕೆ ಆಗಿತ್ತು. ಆದರೆ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲೂ ಈ ಬಗ್ಗೆ ಒಮ್ಮತದ ನಿರ್ಧಾರಕ್ಕೆ ಬಂದ ಹಾಗಿಲ್ಲ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.