ಎನ್‌ಸಿಬಿಯ ಮಾಜಿ ವಲಯ ಮುಖ್ಯಸ್ಥ ಸಮೀರ್ ವಾಂಖೆಡೆ ಅವರು ಅಕ್ಟೋಬರ್ 2021 ರಲ್ಲಿ ಆರ್ಯನ್ ಖಾನ್ ವಿರುದ್ಧ ತನಿಖೆಯ ನೇತೃತ್ವ ವಹಿಸಿದ್ದರು, ಇದು ಅಂತಿಮವಾಗಿ ಸ್ಟಾರ್ ಕಿಡ್‌ನ ಬಂಧನಕ್ಕೆ ಕಾರಣವಾಯಿತು. ಇದೀಗ ಎನ್‌ಸಿಬಿ ಮಾಜಿ ಮುಖ್ಯಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗಿದ್ದು, ಅವರನ್ನು ತಮಿಳುನಾಡಿಗೆ ವರ್ಗಾಯಿಸಲಾಗಿದೆ.
ಆರ್ಯನ್ ಪರ ವಾದ ಮಂಡಿಸಿದ ಭಾರತದ ಮಾಜಿ ಅಟಾರ್ನಿ ಜನರಲ್ ಮುಕುಲ್ ರೋಹಟಗಿ ಅವರು ಆರ್ಯನ್ ಗೆ 20 ದಿನಗಳಿಗಿಂತ ಹೆಚ್ಚು ಕಾಲ ಯಾವುದೇ ಸಾಕ್ಷ್ಯಾಧಾರಗಳಿಲ್ಲದೆ ಜೈಲಿನಲ್ಲಿ ಇರಿಸಲಾಗಿದೆ ಎಂದು ವಾದಿಸಿದರು.
Sameer Wankhede ಹಾಗೂ Shah Rukh Khan ತುಂಬಾ ಹಳೆ ಸಂಬಂಧವನ್ನು ಹೊಂದಿದ್ದಾರೆ. 10 ವರ್ಷಗಳ ಹಿಂದೆ ಕೂಡ ಸಮೀರ್ ವಾಂಖೆಡೆ ಹಾಗೂ ಶಾರುಖ್ ಖಾನ್ ಪರಸ್ಪರ ಮುಖಾಮುಖಿಯಾಗಿದ್ದರು. ಯಾವಾಗ, ಎಲ್ಲಿ ಮತ್ತು ಹೇಗೆ ತಿಳಿಯಲು ಸಂಪೂರ್ಣ ಸುದ್ದಿಯನ್ನೊಮ್ಮೆ ಓದಿ
ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಬಂಧನದ ನಂತರ, ಸಾಮಾಜಿಕ ಮಾಧ್ಯಮದಲ್ಲಿ ನಿರಂತರ ಪ್ರತಿಭಟನೆ ನಡೆಯುತ್ತಿದೆ. '#Boycott_SRK_Related_Brands' ಟ್ವಿಟರ್ ನಲ್ಲಿ ಟ್ರೆಂಡಿಂಗ್ ಆಗಿದೆ.