Ash Gourd Health Benefits: ಬೂದು ಕುಂಬಳಕಾಯಿ ರಸವು ದೇಹದಿಂದ ವಿಷಕಾರಿ ಪದಾರ್ಥಗಳನ್ನು ಹೊರಹಾಕಲು ಸಹಾಯ ಮಾಡುತ್ತದೆ. ಇದರಿಂದ ಕರಳು ಕೂಡ ಸ್ವಚ್ಛವಾಗಿ ಉಳಿಯುತ್ತದೆ ಮತ್ತು ಹೊಟ್ಟೆಯು ಸ್ವಚ್ಛವಾಗುತ್ತದೆ (benefits of ash gourd juice in empty stomach). ಇದಲ್ಲದೆ, ಇದು ಯಕೃತ್ತು, ಚರ್ಮ ಮತ್ತು ಜೀರ್ಣಕ್ರಿಯೆಗೆ ಸಂಬಂಧಿಸಿದ ಸಮಸ್ಯೆಗಳಿಂದ ಸಾಕಷ್ಟು ಪರಿಣಾರ ನೀಡುತ್ತದೆ. (Lifestyle News In Kannada)
Bitter Gourd Benefits: ಸೋರೆಕಾಯಿ ಸೇವನೆಯಿಂದ ಆರೋಗ್ಯಕ್ಕೆ ಹಲವಾರು ಪ್ರಯೋಜನಗಳನ್ನು ಹೊಂದಿದೆ. ಸೋರೆಕಾಯಿ ವಿಟಮಿನ್,ಕಡಿಮೆ ಕ್ಯಾಲೋರಿ, ನಾರಿನಂಶ, ಪೊಟ್ಯಾಸಿಯಮ್,ಖನಿಜಗಳು, ಪ್ರೋಟಿನ್ ಗಳನ್ನು ಒಳಗೊಂಡಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.