Ashika Ranganath: ಆಶಿಕಾ ರಂಗನಾಥ್ ಮಾಡಿದ್ದು ಕೆಲವೇ ಸಿನಿಮಾಗಳಾದರೂ, ನಟಿ ತನ್ನ ಬ್ಯೂಟಿಯ ಮೂಲಕ ಪಡ್ಡೆ ಹುಡುಗರ ಹೃದಯ ಕದ್ದ ನಟಿ. ಸದ್ಯ ಹಾಟ್ ಬ್ಯೂಟಿ ಶೇರ್ ಮಾಡಿರುವ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ.
Ashika rangnath : ಆಶಿಕಾ ರಂಗನಾಥ್ ಅವರು ತೆಲುಗು ಮತ್ತು ತಮಿಳು ಭಾಷೆಯ ಚಲನಚಿತ್ರಗಳ ಜೊತೆಗೆ ಕನ್ನಡ ಚಲನಚಿತ್ರಗಳಲ್ಲಿ ಪ್ರಧಾನವಾಗಿ ಕಾಣಿಸಿಕೊಳ್ಳುವ ಭಾರತೀಯ ನಟಿ ಅವರು 2016 ರ ಚಲನಚಿತ್ರ ಕ್ರೇಜಿ ಬಾಯ್ ಚಿತ್ರರಂಗದ ಮೂಲಕ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದರು. ಅದಾದ ಬಳಿಕ ರಾಂಬೊ 2 ಸಿನಿಮಾದಲ್ಲಿ ನಟಿಸುವ ಮೂಲಕ ಹೆಸರುವಾಸಿಯಾದರು.
Avatara Purusha Release Date: ಚಂದನವನದ ನಟ ಶರಣ್ ಮುಖ್ಯ ಪಾತ್ರದಲ್ಲಿ ನಟಿಸಿರುವ ಅವತಾರ ಪುರುಷ-2 ಸಿನಿಮಾದ ರಿಲೀಸ್ ಡೇಟ್ ಮುಂದೂಡಲಾಗಿದೆ. ಹಾಗಾದ್ರೇ ಈ ಚಿತ್ರದ ರಿಲೀಸ್ ಆಗುವುದರ ಯಾವಾಗ? ಪೋಸ್ಟ್ಪೋನ್ ಆಗಿದು ಯಾಕೆ? ಇಲ್ಲಿದೆ ಸಂಪೂರ್ಣ ಮಾಹಿತಿ.
Ashika Ranganath : ಆಶಿಕಾ ರಂಗನಾಥ್ ಅವರು ತೆಲುಗು ಮತ್ತು ತಮಿಳು ಭಾಷೆಯ ಚಲನಚಿತ್ರಗಳ ಜೊತೆಗೆ ಕನ್ನಡ ಚಲನಚಿತ್ರಗಳಲ್ಲಿ ಪ್ರಧಾನವಾಗಿ ಕಾಣಿಸಿಕೊಳ್ಳುವ ಭಾರತೀಯ ನಟಿ . ಅವರು 2016 ರ ಚಲನಚಿತ್ರ ಕ್ರೇಜಿ ಬಾಯ್ ಮತ್ತು ರಾಂಬೊ 2 ಚಿತ್ರದ ಮೂಲಕ ಹೆಸರುವಾಸಿಯಾಗಿದ್ದಾರೆ.
Ashika Ranganath : ಆಶಿಕಾ ರಂಗನಾಥ್ ಅವರು ಪ್ರಧಾನವಾಗಿ ಕನ್ನಡ ಭಾಷೆಯ ಚಲನಚಿತ್ರಗಳಲ್ಲಿ ಕಾಣಿಸಿಕೊಳ್ಳುವ ಭಾರತೀಯ ನಟಿ . ಅವರು 2016 ರ ಚಲನಚಿತ್ರ ಕ್ರೇಜಿ ಬಾಯ್, ಮತ್ತು ರಾಂಬೊ 2 (2018) ನಲ್ಲಿ ಪ್ರಮುಖ ಪಾತ್ರಕ್ಕೆ ಹೆಸರುವಾಸಿಯಾಗಿದ್ದಾರೆ. SIIMA ನಿಂದ ಪ್ರಮುಖ ಪಾತ್ರದಲ್ಲಿ ಅತ್ಯುತ್ತಮ ಚೊಚ್ಚಲ ನಟಿ ಪ್ರಶಸ್ತಿಗೆ ನಾಮನಿರ್ದೇಶನಗೊಂಡಿದ್ದರು.
Ashika Ranganath : ಭಾರತೀಯ ನಟಿ, ಕನ್ನಡ ಚಿತ್ರರಂಗದ ಪಟಾಕಿ ಪೋರಿ ಆಶಿಕಾ ರಂಗನಾಥ್ ಇವರು 2016ರಲ್ಲಿ ಕ್ರೇಜಿ ಬಾಯ್ ಮೂಲಕ ಪಾದಾರ್ಪಣೆ ಮಾಡಿದವರು. ರಾಂಬೊ 2 ದ ʼಚುಟುಚುಟು ಅಂತೈತಿʼ ಹಾಡಿನ ಮೂಲಕ ಖ್ಯಾತಿಯನ್ನು ಪಡೆದವರು. ರಾಜು ಕನ್ನಡ ಮೀಡಿಯಂ, ಗರುಡ, ತಾಯಿಗೇ ತಕ್ಕ ಮಗ, ಮುಗುಳುನಗೆ, ಮದಗಜ ಇನ್ನಿತರ ಸಿನಿಮಾದ ಮೂಲಕ ಅಭಿಮಾನಿಗಳ ಮನಗೆದ್ದಿದ್ದಾರೆ.
Ashika Ranganath : ನಟಿ ಆಶಿಕಾ ರಂಗನಾಥ್ ಇತ್ತೀಚೆಗೆ ನಡೆದ ಚಿತ್ತಾರ ಅವಾರ್ಡ್ಸ್ನಲ್ಲಿ ನಿಮ್ಮ ಬಾಯ್ ಫ್ರೆಂಡ್ ಹೇಗಿರಬೇಕು ಎಂದು ಪ್ರಶ್ನೆಗಳನ್ನು ಕೇಳಿದ್ದಾರೆ. ಸದ್ಯ ಈ ವಿಡಿಯೋ ಸಖತ್ ವೈರಲ್ ಆಗಿದೆ.
ಚಂದನವನದ ಬ್ಯೂಟಿಫುಲ್ ನಟಿಯರಲ್ಲಿ ಆಶಿಕಾ ರಂಗನಾಥ್ ಕೂಡ ಒಬ್ಬರು. ಸದ್ಯ ಸಾಲು ಸಾಲು ಟಾಲಿವುಡ್ ಸಿನಿಮಾಗಳಲ್ಲಿ ಆಶಿಕಾ ಬ್ಯುಸಿಯಾಗಿದ್ದಾರೆ. ನಿನ್ನೆ ಬೀದರ್ಗೆ ಭೇಟಿ ನೀಡಿದ ಚುಟು ಚುಟು ಬೆಡಗಿ ಜಿವಿ ಮಾಲ್ ಉದ್ಘಾಟನಾ ಸಮಾರಂಭದಲ್ಲಿ ಭಾಗಿಯಾಗಿದ್ದರು.
ಪವನ್ ಒಡೆಯರ್ ನಿರ್ದೇಶನದ ಇಶಾನ್ ಹಾಗೂ ಆಶಿಕಾ ರಂಗನಾಥ್ ನಟನೆಯ ‘ರೇಮೊ’ ಸಿನಿಮಾ ಒಟಿಟಿ ಎಂಟ್ರಿಗೆ ಡೇಟ್ ಫಿಕ್ಸ್ ಆಗಿದೆ. ಬಿಗ್ ಬಜೆಟ್, ಅದ್ದೂರಿ ಮೇಕಿಂಗ್, ಇಶಾನ್ ಸ್ಟೈಲಿಶ್ ಅವತಾರ ಹೀಗೆ ಸಾಕಷ್ಟು ಕಾರಣಗಳಿಂದ ‘ರೇಮೊ’ ನಿರೀಕ್ಷೆ ಹುಟ್ಟಿಸಿತ್ತು. ನವೆಂಬರ್ 25ರಂದು ರಾಜ್ಯಾದ್ಯಂತ ಅದ್ದೂರಿಯಾಗಿ ತೆರೆಕಂಡು ಉತ್ತಮ ವಿಮರ್ಶೆ ಪಡೆದುಕೊಂಡ ಸಿನಿಮಾ ಇದೀಗ ZEE5 ಮೂಲಕ ಒಟಿಟಿ ಪ್ರೇಕ್ಷಕರ ಮನ ಗೆಲ್ಲಲು ಸಜ್ಜಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.