Ashish Vidyarthi First Wife: ಆಶಿಶ್ ವಿದ್ಯಾರ್ಥಿಯ ಎರಡನೇ ಮದುವೆಯ ನಂತರ ನಟನ ಮೊದಲ ಪತ್ನಿ ರಾಜೋಶಿ ಬರುವಾ ತಮ್ಮ ಭಾವನೆಗಳನ್ನು ವ್ಯಕ್ತಪಡಿಸುವ ಪೋಸ್ಟ್ ಅನ್ನು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಾರೆ.
Ashish Vidyarthi Second Marriage: ಬಹುಭಾಷಾ ನಟ ಆಶಿಶ್ ವಿದ್ಯಾರ್ಥಿ ಅವರು ಫ್ಯಾಷನ್ ಉದ್ಯಮಿ ರೂಪಾಲಿ ಬರುವಾ ಜೊತೆ ಎರಡನೇ ಮದುವೆಯಾಗಿದ್ದಾರೆ. ಆಪ್ತ ಸ್ನೇಹಿತರು ಹಾಗೂ ಕುಟುಂಬಸ್ಥರ ಸಮ್ಮುಖದಲ್ಲಿ ರಿಜಿಸ್ಟರ್ ಮ್ಯಾರೇಜ್ ಆಗಿದ್ದಾರೆ.