Taekwondo Girl: ಇವತ್ತಿನ ಸಮಾಜದಲ್ಲಿ ಹೆಣ್ಣು ಮಕ್ಕಳ ಮೇಲೆ ದೌರ್ಜನ್ಯ ಹಾಗೂ ಅತ್ಯಾಚಾರದಂತಹ ಘಟನೆಗಳು ನಿರಂತರವಾಗಿ ನಡೆಯುತ್ತಲೇ ಇದೆ ಇದಕೆಲ್ಲ ಕಡಿವಾಣ ಹಾಕುವುದು ಬಹಳ ಅಗತ್ಯ. ಹೆಣ್ಣು ಮಕ್ಕಳು ಸ್ಟ್ರಾಂಗ್ ಆಗಬೇಕು. ಕರಾಟೆ , ಸೆಲ್ಫ್ ಡಿಫೆನ್ಸ್ ಮಾಡಿಕೊಳ್ಳುವಂತಹ ಟೇಕ್ವಾಂಡೋ ಸಮರ ಕಲೆಯನ್ನ ಮಕ್ಕಳು ಕಲಿಯಬೇಕಾಗಿರುವುದು ಅನಿವಾರ್ಯವಾಗಿದೆ.
ಗಜಪಡೆಯ ಕೀಳು ಮಟ್ಟದ ಪೋಸ್ಟ್ ವಿಚಾರಕ್ಕೆ ಸಂಬಂಧಿಸಿದಂತೆ ಟ್ವೀಟ್ ಮಾಡಿರುವ ಜಗ್ಗೇಶ್, ʼಪುನೀತನ ಮಡದಿ ಅಣಕಿಸಿದ ನತದೃಷ್ಟರೆ, ನಿಮಗೂ ತಾಯಿ ಇರಬೇಕು ಹಾಗೂ ತಾಯಿ ಬೆಲೆ ಗೊತ್ತಿರಬೇಕು.. ಒಂದು ವೇಳೆ ತಾಯಿ ಹೆಣ್ಣು ಗೌರವ ಇಲ್ಲ ಎಂದರೆ ಕಂಡಿತ ಅಂಥವರು ಮನುಕುಲಕ್ಕೆ ಅನರ್ಹ! ಎಂದು ಕಿಡಿಕಾರಿದ್ದಾರೆ.
O2 Movie Release Date: ಸದಾ ಹೊಸಬರ ಹೊಸ ಪ್ರಯತ್ನಗಳಿಗೆ ಬೆನ್ನು ತಟ್ಟುವ ಕೆಲಸವನ್ನು ಪಿ.ಆರ್.ಕೆ ಪ್ರೊಡಕ್ಷನ್ಸ್ ಮೂಲಕ ಪುನೀತ್ ರಾಜಕುಮಾರ್ ಮಾಡಿಕೊಂಡು ಬರುತ್ತಿದ್ದರು. ಈಗ ಆ ಕೆಲಸವನ್ನು ಅಶ್ವಿನಿ ಪುನೀತ್ ರಾಜಕುಮಾರ್ ಮುಂದುವರೆಸಿಕೊಂಡು ಹೋಗುತ್ತಿದ್ದಾರೆ.
Appu fans : ʼಶುಭ ಕಾರ್ಯಕ್ಕೆ ಮುತ್ತೈದೆಯರನ್ನು ಕರೆಯಬೇಕು, ಗಂಡ ಸತ್ತವರನ್ನ ಅಲ್ಲʼ ಎಂಬ ಪೋಸ್ಟ್ ನಿನ್ನೆಯಿಂದ ಸದ್ದು ಮಾಡುತ್ತಿದೆ. ಇದರಿಂದ ಬೇಸತ್ತ ಅಪ್ಪು ಅಭಿಮಾನಿಗಳು ಪೊಸ್ಟ್ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಬೆಂಗಳೂರು ನಗರ ಕಮಿಷನರ್ ಅವರಿಗೆ ದೂರು ನೀಡಿದ್ದಾರೆ.
Ashwini Puneeth Rajkumar : ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಮತ್ತು ಕಿಚ್ಚ ಸುದೀಪ್ ಅಭಿಮಾನಿಗಳ ಮಧ್ಯ ಕೆಲ ಕಿಡಿಗೇಡಿಗಳು ಕಿಚ್ಚು ಹಚ್ಚುವ ಕೆಲಸ ಮಾಡುತ್ತಿದ್ದಾರೆ. ಆರ್ಸಿಬಿ ಸೋಲುತ್ತಿರುವುದಕ್ಕೆ ಅಶ್ವಿನಿ ಪುನೀತ್ ರಾಜ್ಕುಮಾರ್ ಅವರು ಕಾರಣ ಎಂಬ ಪೋಸ್ಟ್ ವೈರಲ್ ಆದ ಬೆನ್ನಲ್ಲೆ, ಕೆಲವರು ಸುದೀಪ್ ಫ್ಯಾನ್ಸ್ ಹೆಸರಲ್ಲಿ ಅದೇ ಪೋಸ್ಟ್ ಅನ್ನು ಶೇರ್ ಮಾಡುತ್ತಿದ್ದಾರೆ.
Reason for RCB Lose : ಗಜಪಡೆ ಎಂಬ ಹೆಸರಿನ ಟ್ಟಿಟರ್ ಅಕೌಂಟ್ನಲ್ಲಿ ʼಶುಭಕಾರ್ಯಕ್ಕೆ ಮುತೈದೆಯರನ್ನು ಕರೀಬೇಕು, ಗಂಡ ಸತ್ತವರನ್ನ ಅಲ್ಲʼ ಎಂದು ಅಶ್ವಿನಿ ಪುನೀತ್ ಅವರ ಫೋಟೋವನ್ನು ಹಂಚಿಕೊಂಡು ಅವಹೇಳನಕಾರಿಯಾಗಿ ಪೋಸ್ಟ್ ಬರೆಯಲಾಗಿದೆ.. ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ..
Ashwini Puneeth Rajkumar New Car: ಕನ್ನಡ ಸಿನಿಮಾ ನಿರ್ಮಾಪಕಿ ಅಶ್ವಿನಿ ಪುನೀತ್ ರಾಜ್ಕುಮಾರ್ ಐಷಾರಾಮಿ ಆಡಿ ಕ್ಯೂ7 ಕಾರು ಖರೀದಿಸಿ ಫೋಟೋ ತೆಗೆಸಿಕೊಂಡಿದ್ದಾರೆ. ಈ ಫೋಟೋ ಸದ್ಯ ಸೋಶಿಯಲ್ ಮಿಡಿಯಾದಲ್ಲಿ ವೈರಲ್ ಆಗಿದೆ.
Yuva Movie Pre Release Event: ಯುವ ರಾಜಕುಮಾರ್ ಈ ಚಿತ್ರದ ಮೂಲಕ ನಾಯಕರಾಗಿ ಸ್ಯಾಂಡಲ್ವುಡ್ಗೆ ಎಂಟ್ರಿ ಕೊಡ್ತಿದ್ದಾರೆ. ಯುವ ಸಿನಿಮಾವನ್ನು ಸಂತೋಷ್ ಆನಂದರಾಮ್ ನಿರ್ದೇಶಿಸಿದ್ದಾರೆ.
Yuva Pre-release Event: ಚಂದನವನದ ಹೊಸ ಪ್ರತಿಭಾನ್ವಿತ ನಟ ಯುವ ರಾಜ್ಕುಮಾರ್ ನಾಯಕ ನಟನಾಗಿ ಕಾಣಿಸಿಕೊಂಡಿರುವ ʻಯುವʼ ಸಿನಿಮಾದ ಪ್ರೀ-ರಿಲೀಸ್ ಇವೆಂಟ್ನಲ್ಲಿ ಅಶ್ವಿನಿ ಪುನೀತ್ ರಾಜ್ಕುಮಾರ್ ಕಣ್ಣಿರು ಹಾಕಿದ್ದಾರೆ. ಇದಕ್ಕೆ ಕಾರಣವೇನು? ಇಲ್ಲಿದೆ ಸಂಪೂರ್ಣ ವಿವರ.
Ashwini puneeth rajkumar : ಕೆರೆಬೇಟೆ ಸಿನಿಮಾ ತನ್ನ ಟೀಸರ್ ಮತ್ತು ಟ್ರೈಲರ್ ಹಾಗೂ ಎರಡು ಹಾಡುಗಳಿಂದ ಸಿಕ್ಕಾಪಟ್ಟೆ ಸದ್ದು ಮಾಡುತ್ತಿದೆ. ಇದೀಗ ಸಿನಿಮಾ ತಂಡ 3ನೇ ಹಾಡನ್ನು ರಿಲೀಸ್ ಮಾಡುವ ಮೂಲಕ ಕುತೂಹಲ ಮತ್ತಷ್ಟು ಹೆಚ್ಚಿಸಿದೆ.
Yuva Title Song Release: ಚಾಮರಾಜನಗರದ ಚಾಮರಾಜೇಶ್ವರ ದೇಗುಲ ಮುಂಭಾಗ ವೇದಿಕೆ ನಿರ್ಮಾಣ ಮಾಡಲಾಗಿದ್ದು ಇಂದು ಸಂಜೆ 6 ಕ್ಕೆ ‘ಒಬ್ಬನೇ ಶಿವ- ಒಬ್ಬನೇ ಯುವ’ ಎಂಬ ಹಾಡು ಬಿಡುಗಡೆಯಾಗಲಿದೆ.
ದೊಡ್ಮನೆ ಕುಡಿ ವಿನಯ್ ರಾಜ್ಕುಮಾರ್ ನಟನೆಯ ‘ಒಂದು ಸರಳ ಪ್ರೇಮಕಥೆ’ ಸಿನಿಮಾ ನಾಳೆ ರಾಜ್ಯಾದ್ಯಂತ ಬಿಡುಗಡೆ ಆಗಲಿದೆ. ಅದ್ಧೂರಿಯಾಗಿ ಪ್ರಚಾರ ನಡೆಸಿರುವ ಚಿತ್ರತಂಡ ನಿನ್ನೆ ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಪ್ರೀ-ರಿಲೀಸ್ ಕಾರ್ಯಕ್ರಮ ಏರ್ಪಡಿಸಿತ್ತು. ಕಾರ್ಯಕ್ರಮಕ್ಕೆ ದೊಡ್ಮನೆಯ ಹಲವು ಅತಿಥಿಗಳು ಆಗಮಿಸಿದ್ದರು. ಅಶ್ವಿನಿ ಪುನೀತ್ ರಾಜ್ಕುಮಾರ್, ರಾಘವೇಂದ್ರ ರಾಜ್ಕುಮಾರ್ ಹಾಗೂ ಅವರ ಪತ್ನಿ. ವಿನಯ್ ರಾಜ್ಕುಮಾರ್ ಸಹೋದರ ಯುವ ರಾಜ್ಕುಮಾರ್, ಶ್ರೀಮುರಳಿ, ಧಿರೇನ್ ರಾಮ್ ಕುಮಾರ್ ಆಗಮಿಸಿ ಚಿತ್ರತಂಡಕ್ಕೆ ಶುಭ ಹಾರೈಸಿದರು.
Bangalore Kambala: ಕರಾವಳಿ ಕಂಬಳ ಉತ್ಸವ ಮೊಟ್ಟ ಮೊದಲ ಬಾರಿಗೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯುತ್ತಿದ್ದು, ಈ ʼಬೆಂಗಳೂರು ಕಂಬಳʼಕ್ಕೆ ಅಶ್ವಿನಿ ಪುನೀತ್ ರಾಜ್ಕುಮಾರ್ ವಿಶೇಷ ದೀಪ ಬೆಳಗಿಸಿ ಉದ್ಘಾಟನೆ ಮಾಡಿದ್ದಾರೆ.
Appu's 2nd Death Anniversary: ‘ಅಪ್ಪು’ ಸಮಾಧಿ ಬಳಿ ಕುಟುಂಬಸ್ಥರು ಪೂಜಾ ಕಾರ್ಯಗಳನ್ನು ನೆರವೇರಿಸಿದರು. ಅಪ್ಪನಿಗೆ ಇಷ್ಟವಾದ ತಿಂಡಿಗಳನ್ನು ಸಮಾಧಿ ಮುಂದೆ ಇಟ್ಟು ಮಕ್ಕಳು ಸಹ ಗೌರವ ನಮನ ಸಲ್ಲಿಸಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.