BSNL 5G Service : ಎರಡು ವಾರಗಳಲ್ಲಿ ಬಿಎಸ್‌ಎನ್‌ಎಲ್‌ನ 4ಜಿ ಸೇವೆ ಆರಂಭವಾಗಲಿದೆ. 2023ರ ನವೆಂಬರ್-ಡಿಸೆಂಬರ್ ವೇಳೆಗೆ ಬಿಎಸ್‌ಎನ್‌ಎಲ್‌ನ 4ಜಿ ನೆಟ್‌ವರ್ಕ್ ಅನ್ನು 5ಜಿಗೆ ಅಪ್‌ಗ್ರೇಡ್ ಮಾಡಲಾಗುವುದು.
Indian Railways Fare : ನೀವು ಆಗಾಗ ರೈಲಿನಲ್ಲಿ ಪ್ರಯಾಣಿಸುತ್ತಿದ್ದರೆ ನಿಮಗೆ ಕೇಂದ್ರದಿಂದ ಬಿಗ್ ನ್ಯೂಸ್ ಒಂದು ಹೊರಬಿದ್ದಿದೆ. ಹೌದು, ಇಂದು ಲೋಕಸಭೆಯಲ್ಲಿ ಮಾತನಾಡಿದ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್, ಮುಂಬರುವ ದಿನಗಳಲ್ಲಿ ರೈಲು ಪ್ರಯಾಣ ದರವನ್ನು ಹೆಚ್ಚಿಸುವ ಇಂಗಿತ ವ್ಯಕ್ತಪಡಿಸಿದ್ದಾರೆ.
Indian Railways Big Update: ರೈಲಿನಲ್ಲಿ ಪ್ರಯಾಣ ಬೆಳೆಸುವವರ ಪಾಲಿಗೊಂದು ಭಾರಿ ಸಂತಸದ ಸುದ್ದಿ ಪ್ರಕಟವಾಗಿದೆ. ಹಿರಿಯ ನಾಗರಿಕರಿಗೆ ಸಿಗುವ ರಿಯಾಯಿತಿಯ ಕುರಿತು ಕೇಂದ್ರ ರೇಲ್ವೆ ಸಚಿವ ಅಶ್ವಿನಿ ವೈಷ್ಣವ್ ಒಂದು ಮಹತ್ವದ ಮಾಹಿತಿ ನೀಡಿದ್ದಾರೆ.
BSNL To Roll Out 5G: ಬಿಎಸ್ಎನ್ಎಲ್ ಗ್ರಾಹಕರಿಗೊಂದು ಸರ್ಕಾರ ಮಹತ್ವದ ಘೋಷಣೆ ಮಾಡಿದೆ. ರಾಜ್ಯಗಳ ಐಟಿ ಸಚಿವರ ಸಭೆಯನ್ನುದ್ದೇಶಿಸಿ ಮಾತನಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್, ಹೊಸ ಟವರ್‌ಗಳ ಸ್ಥಾಪನೆಗೆ ಸರ್ಕಾರ 36,000 ಕೋಟಿ ರೂ.ವೆಚ್ಚ ಮಾಡಲಿದೆ ಎಂದು ಹೇಳಿದ್ದಾರೆ.
Indian Railways: ರಾಜಧಾನಿ, ಶತಾಬ್ದಿ ಮತ್ತು ದುರಾಂತೋಗಳಂತಹ ಪ್ರೀಮಿಯಂ ರೈಲುಗಳಲ್ಲಿ ಪ್ರಯಾಣಿಸುವುದು ಇನ್ಮುಂದೆ ಮತ್ತಷ್ಟು ಅಗ್ಗವಾಗಲಿದೆ. ವಾಸ್ತವದಲ್ಲಿ, ಕೇಂದ್ರ ಸರ್ಕಾರವು ತನ್ನ ಡೈನಾಮಿಕ್ ದರದ ವ್ಯವಸ್ಥೆಯನ್ನು ತೆಗೆದುಹಾಕಲು ಚಿಂತನೆ ನಡೆಸುತ್ತಿದೆ. ಈ ಬಗ್ಗೆ ರೈಲ್ವೆ ಸಚಿವ ಅಶ್ವನಿ ವೈಷ್ಣವ್ ಮಾಹಿತಿ ನೀಡಿದ್ದಾರೆ. ಈ ಕುರಿತಾದ ಹೆಚ್ಚಿನ ಅಪ್ಡೇಟ್ ತಿಳಿದುಕೊಳ್ಳೋಣ ಬನ್ನಿ,
Indian Railways:ವಂದೇ ಭಾರತ್ ಎಕ್ಸ್‌ಪ್ರೆಸ್ ನ ಮೂರನೇ ರೈಲು ಗುಜರಾತ್ ಮತ್ತು ಮುಂಬೈ ನಡುವೆ ಸಂಚಾರ ನಡೆಸುತ್ತಿದೆ. ಇದರೊಂದಿಗೆ ವಂದೇ ಭಾರತ್‌ನ ಪ್ರಯಾಣ ದರವನ್ನೂ ಬಿಡುಗಡೆ ಮಾಡಲಾಗಿದೆ.
5G Launch: ದೇಶದಲ್ಲಿ 5ಜಿ ತರಂಗಾಂತರದ ಹರಾಜು ಪ್ರಕ್ರಿಯೆ ಪೂರ್ಣಗೊಂಡಿದೆ. ಶೀಘ್ರದಲ್ಲೇ 5G ಸೇವೆಯನ್ನು ಪ್ರಾರಂಭಿಸಲು ಟೆಲಿಕಾಂ ಕಂಪನಿಗಳು ಸಜ್ಜಾಗಿವೆ. ಈ ಕುರಿತಂತೆ ಸಂವಹನ ಮತ್ತು ಐಟಿ ಸಚಿವ ಅಶ್ವಿನಿ ವೈಷ್ಣವ್ ಹೊಸ ನವೀಕರಣವನ್ನು ಬಿಡುಗಡೆ ಮಾಡಿದ್ದಾರೆ.
ಭಾರತೀಯ ರೈಲ್ವೆ ಮೂಲಗಳಿಂದ ಪಡೆದ ಮಾಹಿತಿಯ ಪ್ರಕಾರ, ಟಿಕೆಟ್‌ನಲ್ಲಿ ಹಿರಿಯ ನಾಗರಿಕರಿಗೆ ರಿಯಾಯಿತಿ ನೀಡುವಾಗ ಈ ಬಾರಿ ವಯಸ್ಸಿನ ಮಿತಿಯನ್ನು ಬದಲಾಯಿಸಬಹುದು. ಈ ಸೌಲಭ್ಯವು ಮೊದಲು 58 ವರ್ಷ ವಯಸ್ಸಿನ ಮಹಿಳೆಯರಿಗೆ ಮತ್ತು 60 ವರ್ಷ ಅಥವಾ ಅದಕ್ಕಿಂತ ಹೆಚ್ಚಿನ ವಯಸ್ಸನ್ನು ಪೂರೈಸಿದವರಿಗೆ ಸಿಗುತ್ತಿತ್ತು.
ಪ್ರಧಾನಿ ಮೋದಿಯವರು ಘೋಷಿಸಿದಂತೆ 2023 ರ ಆಗಸ್ಟ್ 15 ರ ವೇಳೆಗೆ 75 ವಂದೇ ಭಾರತ್ ರೈಲುಗಳು ಹಳಿಗಳ ಮೇಲೆ ಓಡಾಟ ಆರಂಭಿಸಲಿವೆ. ಆಗಸ್ಟ್ 15, 2021 ರಂದು ಪ್ರಧಾನಿ ಮೋದಿಯವರು ದೇಶವಾಸಿಗಳಿಗಾಗಿ 75 ವಂದೇ ಭಾರತ್ ರೈಲುಗಳನ್ನು ಪ್ರಾರಂಭಿಸುವುದಾಗಿ ಘೋಷಿಸಿದ್ದರು.
Sleeping Pods In CSMT : ಭಾರತೀಯ ರೈಲ್ವೆಯು ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಸ್ ನಿಲ್ದಾಣದಲ್ಲಿ ಪ್ರಯಾಣಿಕರಿಗೆ ಸ್ಲೀಪಿಂಗ್ ಪಾಡ್‌ಗಳ ಸೌಲಭ್ಯವನ್ನು ಪ್ರಾರಂಭಿಸಿದೆ. 17 ನವೆಂಬರ್ 2021 ರಂದು, ಪಶ್ಚಿಮ ರೈಲ್ವೆಯ ಮುಂಬೈ ಸೆಂಟ್ರಲ್ ರೈಲ್ವೆ ನಿಲ್ದಾಣದಲ್ಲಿ ಪ್ರಯಾಣಿಕರಿಗಾಗಿ ಪಾಡ್ ಹೋಟೆಲ್ ಅನ್ನು ಪ್ರಾರಂಭಿಸಲಾಯಿತು.
Indian Railways: ದೂರವನ್ನು ಕ್ರಮಿಸಿಲು ಕಡಿಮೆ ಸಮಯ ತೆಗೆದುಕೊಳ್ಳುವುದು ಮಾತ್ರವಲ್ಲದೆ ಈ ರೈಲಿನಲ್ಲಿ ಸಿಗುವ ಸೌಲಭ್ಯಗಳ ಕಾರಣದಿಂದಾಗಿ, ವಂದೇ ಭಾರತ್ ರೈಲು ಪ್ರಯಾಣಿಕರ ಮೆಚ್ಚುಗೆ ಗಳಿಸಿದೆ.
ದೇಶದ ಪ್ರತಿಯೊಬ್ಬರೂ 5G ಇಂಟರ್ನೆಟ್ ಸೇವೆಗಳ ಬಗ್ಗೆ ಕೇಳುತ್ತಿದ್ದಾರೆ ಮತ್ತು ಈ ವರ್ಷದ ಅಂತ್ಯದ ವೇಳೆಗೆ ದೇಶದಲ್ಲಿ ಬಹುನಿರೀಕ್ಷಿತ 5G ನೆಟ್‌ವರ್ಕ್ ಅನ್ನು ಪರಿಚಯಿಸಲಾಗುವುದು ಎಂದು ಕೇಂದ್ರ ರೈಲ್ವೇ ಮತ್ತು ಮಾಹಿತಿ ಮತ್ತು ತಂತ್ರಜ್ಞಾನ ಸಚಿವ ಅಶ್ವಿನಿ ವೈಷ್ಣವ ಅವರು ಹೇಳಿದ್ದಾರೆ.
ಹಳಿಗಳ ಮೇಲೆ ನಡೆಯುವ ಕಾಮಗಾರಿಗಳ ಅಂದಾಜು ವೆಚ್ಚ ಪ್ರತಿ ಕಿಲೋಮೀಟರ್‌ಗೆ 20 ಲಕ್ಷ ರೂಪಾಯಿಗಳಾಗಿದ್ದರೆ, ಇಂಜಿನ್‌ನ ಒಳಗೆ ಅಳವಡಿಸುವ ವೆಚ್ಚವು ಪ್ರತಿ ಲೋಕೋ (ರೈಲ್ ಇಂಜಿನ್) ಗೆ 60 ಲಕ್ಷ ರೂಪಾಯಿಗಳಾಗಿರುತ್ತದೆ.
ಸ್ಪೆಕ್ಟ್ರಮ್ ಹರಾಜಿಗಾಗಿ ದೂರಸಂಪರ್ಕ ಇಲಾಖೆಯ ಪ್ರಸ್ತಾವನೆಯನ್ನು ಕೇಂದ್ರ ಸಚಿವ ಸಂಪುಟ ಅನುಮೋದಿಸಿದೆ. ಇದರ ಅಡಿಯಲ್ಲಿ ಸಾರ್ವಜನಿಕರಿಗೆ ಮತ್ತು ಉದ್ಯಮಗಳಿಗೆ 5G ಸೇವೆಗಳನ್ನು ಒದಗಿಸಲು ಯಶಸ್ವಿ ಬಿಡ್ಡರ್‌ಗಳಿಗೆ ಸ್ಪೆಕ್ಟ್ರಮ್ ಅನ್ನು ಹಂಚಲಾಗುತ್ತಿದೆ.