Sri Lanka Team for Asia Cup 2023: ಆಗಸ್ಟ್ 29ರಂದು ಶ್ರೀಲಂಕಾ ತನ್ನ 15 ಸದಸ್ಯರ ತಂಡವನ್ನು ಪ್ರಕಟಿಸಿತ್ತು. ಇನ್ನು ಈ ತಂಡದಲ್ಲಿ, ವೃತ್ತಿ ಜೀವನದಲ್ಲಿ ಇದುವರೆಗೆ ಕೇವಲ 2 ಅಂತಾರಾಷ್ಟ್ರೀಯ ಪಂದ್ಯಗಳನ್ನಾಡಿರುವ ಓರ್ವ ಆಟಗಾರನಿಗೆ ಅವಕಾಶ ಸಿಕ್ಕಿದೆ.
ACC Asia Cup 2023: ಶ್ರೀಲಂಕಾದ ವೇಗದ ಬೌಲರ್ ದಿಲ್ಶಾನ್ ಮದುಶಂಕ ಗಾಯಗೊಂಡಿರುವ ತಂಡದ ಬೌಲರ್’ಗಳ ಪಟ್ಟಿಗೆ ಸೇರಿಕೊಂಡಿದ್ದಾರೆ. ಇದರಲ್ಲಿ ಲಹಿರು ಕುಮಾರ, ದುಷ್ಮಂತ ಚಮೀರಾ ಮತ್ತು ವನಿಂದು ಹಸರಂಗ ಕೂಡ ಇದ್ದಾರೆ.
Mohammed Shami Asia Cup 2023 : ಏಷ್ಯಾ ಕಪ್ 2023 ಇನ್ನೇನು ಕೆಲವೇ ದಿನಗಳಲ್ಲಿ ಆರಂಭವಾಗಲಿದೆ. ಈ ನಡುವೆ ಟೀಂ ಇಂಡಿಯಾದ ವೇಗಿ ಮೊಹಮ್ಮದ್ ಶಮಿ ಹೊಸ ಟೆನ್ಷನ್ಗೆ ಸಿಲುಕಿದ್ದು, ಬಂಧನದ ಭೀತಿ ಎದುರಿಸುತ್ತಿದ್ದಾರೆ.
Team India batting order for Asia Cup: ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ ನಡೆದ ಅಭ್ಯಾಸ ಪಂದ್ಯಗಳ ಮೂಲಕ ತಮ್ಮ ಫಿಟ್ನೆಸ್ ಸಾಬೀತುಪಡಿಸಿದ ಈ ಇಬ್ಬರು ಆಟಗಾರರು ಮತ್ತೆ ತಂಡಕ್ಕೆ ಗ್ರ್ಯಾಂಡ್ ಎಂಟ್ರಿ ಕೊಟ್ಟಿದ್ದಾರೆ.
Dhanashree Verma on Asia cup 2023 : ಏಷ್ಯಾಕಪ್ನಲ್ಲಿ ಪತಿ ಚಹಾಲ್ಗೆ ತಂಡದಲ್ಲಿ ಸ್ಥಾನ ನೀಡದಿರುವ ಬಗ್ಗೆ ಧನಶ್ರೀ ವರ್ಮಾ ಗಂಭೀರ ಪೋಸ್ಟ್ ಮಾಡಿದ್ದಾರೆ. ಅತಿಯಾಗಿ ಶರಣಾಗುವುದು ತಪ್ಪೇ..? ಎಂದು ಪ್ರಶ್ನಿಸಿದ್ದಾರೆ. ಈ ಪೋಸ್ಟ್ ಈಗ ವೈರಲ್ ಆಗುತ್ತಿದೆ.
Asia Cup 2023: ಇನ್ನೇನು ನಾಲ್ಕು ದಿನಗಳಲ್ಲಿ ಏಷ್ಯಾಕಪ್ 2023 ಪಾಕಿಸ್ತಾನ ಮತ್ತು ಶ್ರೀಲಂಕಾ ನೆಲದಲ್ಲಿ ಆರಂಭವಾಗಲಿದೆ. ಆದರೆ ಶ್ರೀಲಂಕಾ ಆಟಗಾರರಾದ ಅವಿಷ್ಕಾ ಫರ್ನಾಂಡೋ ಮತ್ತು ವಿಕೆಟ್ ಕೀಪರ್ ಕುಸಲಾ ಪೆರೆರಾಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ.
Ebadot hossain injury: 10 ದಿನಗಳ ಹಿಂದೆ ಪ್ರಕಟಗೊಂಡಿದ್ದ ಏಷ್ಯಾಕಪ್ ಬಾಂಗ್ಲಾದೇಶ ತಂಡದಲ್ಲಿ ಇವರ ಹೆಸರು ಕೂಡ ಸೇರ್ಪಡೆಗೊಂಡಿತ್ತು. ಆದರೆ ಇದೀಗ ಗಾಯದಿಂದ ಹೊರಬಿದ್ದಿದ್ದು, ಅವರ ಬದಲಿಗೆ 20 ವರ್ಷದ ಹೊಸ ವೇಗಿ ತಂಜಿಮ್ ಹಸನ್ ಅವರನ್ನು ನೇಮಿಸಲಾಗಿದೆ.
Team India for Asia Cup 2023: ಅಜಿತ್ ಅಗರ್ಕರ್ ನೇತೃತ್ವದ ಆಯ್ಕೆ ಸಮಿತಿಯು ಮೂವರು ಕ್ರಿಕೆಟಿಗರಿಗೆ ಸ್ಥಾನ ನೀಡಿದ್ದು, ಅವರಿಂದ ಟೀಂ ಇಂಡಿಯಾಗೆ ಸಂಕಷ್ಟ ಎದುರಾಗುವ ಭೀತಿ ಇದೆ. ಆ ಆಟಗಾರರು ಯಾರೆಂದು ತಿಳಿಯೋಣ.
Team India Predicted Playing 11: ಭಾರತವು ಟೂರ್ನಮೆಂಟ್’ನಲ್ಲಿ ಉತ್ತಮ ಪ್ರದರ್ಶನವನ್ನು ನೀಡುವ ಭರವಸೆ ಇದೆ. ಇನ್ನು ಈ ಪಂದ್ಯಾವಳಿ ಮೂಲಕ ಕೆಎಲ್ ರಾಹುಲ್, ಶ್ರೇಯಸ್ ಅಯ್ಯರ್, ಜಸ್ಪ್ರೀತ್ ಬುಮ್ರಾ ಮತ್ತು ಪ್ರಶೀದ್ ಕೃಷ್ಣ ಅವರಂತಹ ಆಟಗಾರರು ತಂಡಕ್ಕೆ ಮರಳಿದ್ದಾರೆ
Matthew Hayden statement: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್ 2023) ನ ಕೊನೆಯ ಋತುವಿನಲ್ಲಿ ಪ್ರಬಲ ಪ್ರದರ್ಶನ ನೀಡಿದ ಗಿಲ್, ವೆಸ್ಟ್ ಇಂಡೀಸ್ ಪ್ರವಾಸದಲ್ಲಿ ಅವಕಾಶ ಸಿಗದಿದ್ದರೂ ಟಿ 20 ಸರಣಿಯಲ್ಲಿ ಪಾದಾರ್ಪಣೆ ಮಾಡಿದ ನಂತರ ತಿಲಕ್ ವರ್ಮಾ ತಮ್ಮ ಬ್ಯಾಟಿಂಗ್ನಿಂದ ಪ್ರಭಾವ ಬೀರಿದ್ದಾರೆ ಎಂದು ಅವರು ಹೇಳಿದ್ದಾರೆ.
ODI cricket records of Team India players: ಟೀಂ ಇಂಡಿಯಾದಿಂದ ಏಷ್ಯಾಕಪ್’ಗೆ ಆಯ್ಕೆಯಾದ 17 ಆಟಗಾರರ ಏಕದಿನ ಕ್ರಿಕೆಟ್ ದಾಖಲೆಗಳ ಬಗ್ಗೆ ಒಂದಿಷ್ಟು ಮಾಹಿತಿಯನ್ನು ಇಲ್ಲಿ ನೀಡಲಿದ್ದೇವೆ
ಏಷ್ಯಾಕಪ್ 2023: ಗಾಯದ ಸಮಸ್ಯೆಯಿಂದ ಸ್ವಲ್ಪ ಸಮಯದಿಂದ ಹೊರಗುಳಿದಿದ್ದ ಕನ್ನಡಿಗ ಕೆ.ಎಲ್.ರಾಹುಲ್ ಮತ್ತು ಶ್ರೇಯಸ್ ಅಯ್ಯರ್ ಅವರು ಆಗಸ್ಟ್ 31ರಿಂದ ಪ್ರಾರಂಭವಾಗುವ ಏಷ್ಯಾಕಪ್ಗಾಗಿ ಸೋಮವಾರ ಭಾರತ ತಂಡದಲ್ಲಿ ಸೇರ್ಪಡೆಗೊಂಡರೆ, ಯುವ ಬ್ಯಾಟ್ಸ್ಮನ್ ತಿಲಕ್ ವರ್ಮಾ ಕೂಡ ತಂಡದಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ.
India's Squad Announcement for Asia Cup 2023: ಇನ್ನು ಐರ್ಲೆಂಡ್’ನಲ್ಲಿ ಭಾರತ ಟಿ20 ಐ ತಂಡವನ್ನು ಮುನ್ನಡೆಸುತ್ತಿರುವ ವೇಗಿ ಜಸ್ಪ್ರೀತ್ ಬುಮ್ರಾ ಅವರನ್ನು ರೋಹಿತ್ ಶರ್ಮಾ ಉಪನಾಯಕ ಎಂದು ಘೋಷಿಸುವ ನಿರೀಕ್ಷೆಯಿದೆ.
Vice-captain of Team India: ಆಯ್ಕೆ ಸಮಿತಿಯು ವಿಶ್ವಕಪ್’ಗೆ 15 ಸದಸ್ಯರ ತಾತ್ಕಾಲಿಕ ತಂಡವನ್ನು ಆಯ್ಕೆ ಮಾಡುವ ಸಾಧ್ಯತೆಯಿದೆ. ತಂಡಗಳ ಅಂತಿಮ ಪಟ್ಟಿಯನ್ನು ಸಲ್ಲಿಸಲು ಸೆಪ್ಟೆಂಬರ್ 27 ಕೊನೆಯ ದಿನಾಂಕವಾಗಿದೆ.
Pakistan pacer Wahab Riaz retirement: ವಹಾಬ್ ರಿಯಾಜ್ ಅಂತರಾಷ್ಟ್ರೀಯ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ್ದು, ತಮ್ಮ15 ವರ್ಷಗಳ ವೃತ್ತಿಜೀವನಕ್ಕೆ ಕೊನೆ ಹೇಳಿದ್ದಾರೆ. ಆದರೆ ಫ್ರಾಂಚೈಸಿ ಕ್ರಿಕೆಟ್ ಆಡುವುದನ್ನು ಮುಂದುವರಿಸುತ್ತಾರೆ ಎಂದು ತಿಳಿದುಬಂದಿದೆ.
Asia Cup 2023: ಈ ತಂಡ ಭಾರತಕ್ಕೆ ಪಾಕಿಸ್ತಾನಕ್ಕಿಂತ ಹೆಚ್ಚು ಅಪಾಯಕಾರಿ. ಏಷ್ಯಾ ಕಪ್ 2023 ಪಂದ್ಯಾವಳಿಯಲ್ಲಿ 6 ತಂಡಗಳು ಭಾಗವಹಿಸುತ್ತವೆ. ಭಾರತ, ಪಾಕಿಸ್ತಾನ, ಅಫ್ಘಾನಿಸ್ತಾನ, ಬಾಂಗ್ಲಾದೇಶ, ಶ್ರೀಲಂಕಾ, ನೇಪಾಳ ತಂಡಗಳು ಭಾಗವಹಿಸಲಿವೆ.
Asia Cup 2023 Pakistan Squad: ಏಷ್ಯಾಕಪ್’ಗೆ 17 ಸದಸ್ಯರ ಬಲಿಷ್ಠ ತಂಡವನ್ನು ಪಾಕಿಸ್ತಾನ ಕ್ರಿಕೆಟ್ ಮಂಡಳಿ ಬುಧವಾರ ಪ್ರಕಟಿಸಿದೆ. ಇದಲ್ಲದೇ ಮುಂಬರುವ ಅಫ್ಘಾನಿಸ್ತಾನ ವಿರುದ್ಧದ ಏಕದಿನ ಸರಣಿಗೆ 18 ಸದಸ್ಯರ ತಂಡವನ್ನು ಪ್ರಕಟಿಸಲಾಗಿದೆ
Pakistan Name on Team India Jersey: ಸಾಮಾಜಿಕ ಮಾಧ್ಯಮಗಳಲ್ಲಿ ಭಾರತೀಯ ಕ್ರಿಕೆಟ್ ತಾರೆಯರು 'ಪಾಕಿಸ್ತಾನ' ಎಂಬ ಪದದಿಂದ ಮುದ್ರಿಸಲ್ಪಟ್ಟ ಜರ್ಸಿಗಳನ್ನು ಧರಿಸಿರುವ ಫೋಟೋವೊಂದು ಸಖತ್ ವೈರಲ್ ಆಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.