BCCI Stuns Pakistan with Decision: ಬಿಸಿಸಿಐ ಪಾಕಿಸ್ತಾನಕ್ಕೆ ಸತತ ಶಾಕ್ ನೀಡುತ್ತಿದೆ. ಮುಂದಿನ ವರ್ಷ ಪಾಕಿಸ್ತಾನದ ಮೈದಾನದಲ್ಲಿ ನಡೆಯಲಿರುವ ಚಾಂಪಿಯನ್ಸ್ ಟ್ರೋಫಿ ಭಾರತ ವಿರುದ್ಧ ಐಸಿಸಿಯ ಹೈಬ್ರಿಡ್ ಮಾದರಿಯಲ್ಲಿ ನಡೆಯಲಿದೆ ಎಂದು ತಿಳಿದು ಬಂದಿದೆ. ಭಾರತ ತಂಡವನ್ನು ತಮ್ಮ ದೇಶಕ್ಕೆ ಕರೆತರುವ ಪಾಕಿಸ್ತಾನದ ಪ್ರಯತ್ನಗಳನ್ನು ಬಿಸಿಸಿಐ ಒಪ್ಪಲಿಲ್ಲ.
Asia Cup 2025: 2023ರ ಏಷ್ಯಾಕಪ್ʼನ ಫೈನಲ್ನಲ್ಲಿ ಶ್ರೀಲಂಕಾವನ್ನು ಸೋಲಿಸುವ ಮೂಲಕ ಟೀಂ ಇಂಡಿಯಾ ಚಾಂಪಿಯನ್ ಆಗಿತ್ತು. 35 ವರ್ಷಗಳ ಬಳಿಕ ಭಾರತದಲ್ಲಿ ಈ ಟೂರ್ನಿ ಆಯೋಜಿಸಲಾಗುತ್ತಿದ್ದು, 1990-91ರಲ್ಲಿ ಭಾರತ ಕೊನೆಯ ಬಾರಿಗೆ ಆತಿಥ್ಯ ವಹಿಸಿತ್ತು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.