ಭಾರತ ಅಂಡರ್-19 ಏಷ್ಯಾಕಪ್ ಫೈನಲ್ನಲ್ಲಿ ಟ್ರೋಫಿ ಗೆಲ್ಲುವ ಕನಸು ಭಗ್ನಗೊಂಡಿದೆ. ಬಾಂಗ್ಲಾದೇಶ ವಿರುದ್ಧ ಸೋತು 9ನೇ ಬಾರಿಗೆ ಚಾಂಪಿಯನ್ ಆಗುವಲ್ಲಿ ವಿಫಲವಾಗಿದೆ. ಟೀಮ್ ಇಂಡಿಯಾ ವಿರುದ್ಧ 59 ರನ್ಗಳ ಅಂತರದಿಂದ ಭರ್ಜರಿ ಗೆಲುವು ಸಾಧಿಸಿದ ಬಾಂಗ್ಲಾದೇಶ ಸತತ 2ನೇ ಬಾರಿಗೆ ಅಂಡರ್-19 ಏಷ್ಯಾಕಪ್ ಟ್ರೋಫಿಗೆ ಮುತ್ತಿಕ್ಕಿದೆ.
IND vs SL, Asia Cup Final 2023: 2003ರಲ್ಲಿ ಶ್ರೀಲಂಕಾದ ಮಾಜಿ ವೇಗಿ ಚಾಮಿಂಡ ವಾಸ್ ಬಾಂಗ್ಲಾದೇಶ ವಿರುದ್ಧ ಕೇವಲ 16 ಎಸೆತಗಳಲ್ಲಿ 5 ವಿಕೆಟ್ ಕಬಳಿಸಿದ್ದರು. ಇದೀಗ ಈ ವಿಶ್ವದಾಖಲೆಯನ್ನು ಸಿರಾಜ್ ಸರಿಗಟ್ಟಿದ ಸಾಧನೆ ಮಾಡಿದ್ದಾರೆ.
IND vs SL, Asia Cup Final 2023: 51 ರನ್ಗಳ ಗುರಿ ಬೆನ್ನತ್ತಿದ ಭಾರತ ಸುಲಭವಾಗಿ ಗುರಿ ತಲುಪುವ ಮೂಲಕ 10 ವಿಕೆಟ್ಗಳ ಗೆಲುವು ಸಾಧಿಸಿ ಏಷ್ಯಾಕಪ್ ಟ್ರೋಫಿ ಎತ್ತಿಹಿಡಿದು ಸಂಭ್ರಮಿಸಿತು.
Ind vs Sri Lanka Highlights: ತಮ್ಮ 4ನೇ ಓವರ್ನಲ್ಲಿ ಸಿರಾಜ್ ಒಂದಲ್ಲ.. ಎರಡಲ್ಲ.. ಬರೊಬ್ಬರಿ 4 ವಿಕೆಟ್ ಕಬಳಿಸುವ ಮೂಲಕ ಲಂಕಾ ತಂಡಕ್ಕೆ ದೊಡ್ಡ ಆಘಾತವನ್ನೇ ನೀಡಿದ್ದಾರೆ. ಸಿರಾಜ್ ಮಾರಕ ಬೌಲಿಂಗ್ ದಾಳಿಗೆ ನಲುಗಿದ ಶ್ರೀಲಂಕಾ ಅಲ್ಪಮೊತ್ತಕ್ಕೆ ಕುಸಿತ ಕಂಡು ಆಘಾತ ಅನುಭಿಸಿತು.
Asia Cup 2023 Final: ಭಾರತ ಮತ್ತು ಶ್ರೀಲಂಕಾ ನಡುವಿನ ಅಂತಿಮ ಪಂದ್ಯವು ಸೆಪ್ಟೆಂಬರ್ 17 ರಂದು ಕೊಲಂಬೊದ ಪ್ರೇಮದಾಸ ಕ್ರೀಡಾಂಗಣದಲ್ಲಿ ನಡೆಯಲಿದೆ. ಈ ಇಡೀ ಟೂರ್ನಿಯಲ್ಲಿ ಮಳೆ ಸಾಕಷ್ಟು ಅಡ್ಡಿ ಉಂಟು ಮಾಡಲಿದೆ ಎಂದು ಹೇಳಲಾಗುತ್ತಿದೆ.
Asia Cup, India vs Bangladesh: ಕೊಲಂಬೊದ ಆರ್ ಪ್ರೇಮದಾಸ ಸ್ಟೇಡಿಯಂನಲ್ಲಿ ಶುಕ್ರವಾರ ನಡೆದ ಏಷ್ಯಾ ಕಪ್-2023 ರ ಕೊನೆಯ ಸೂಪರ್-4 ಪಂದ್ಯದಲ್ಲಿ ಟೀಂ ಇಂಡಿಯಾವನ್ನು 6 ರನ್’ಗಳಿಂದ ಬಾಂಗ್ಲಾದೇಶ ಸೋಲಿಸಿತು.
Asia Cup 2023: ಸೋಮವಾರದ ಮೀಸಲು ದಿನದಂದು ಭಾರತ 228 ರನ್’ಗಳ ಬೃಹತ್ ಅಂತರದಿಂದ ಪಾಕಿಸ್ತಾನದ ವಿರುದ್ಧ ಭರ್ಜರಿ ಜಯ ಸಾಧಿಸಿತು. ಈ ಮೂಲಕ ಅಂಕಪಟ್ಟಿಯಲ್ಲಿ ಭಾರತ ಅಗ್ರಸ್ಥಾನಕ್ಕೇರಿದೆ,
Asia Cup Final Venue: ಪಾಕಿಸ್ತಾನದ ಮಾಜಿ ನಾಯಕ ವಾಸಿಂ ಅಕ್ರಮ್ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಪೋಸ್ಟ್ ಮಾಡಿದ್ದಾರೆ. ಇದರಲ್ಲಿ ಅವರು, 'ಸದ್ಯ ಕೊಲಂಬೊದಲ್ಲಿ ಮಳೆಯಾಗುತ್ತಿಲ್ಲ ಆದರೆ ಮೋಡ ಕವಿದ ವಾತಾವರಣವಿದೆ” ಎಂದು ಹೇಳಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.