indian army: ಭಾರತ ಸೇರಿದಂತೆ ಇನ್ನುಳಿದ ನೆರೆಯ ಗಡಿ ದೇಶಗಳಾದ ನೇಪಾಳ, ಭೂತಾನ್ ಹಾಗೂ ದಕ್ಷಿಣಕ್ಕೆ ಬಾಂಗ್ಲಾದೇಶಗಳ ವಾಯುಪಡೆಗಳು ನೇರವಾಗಿ ಅವಲಂಬಿತವಾಗಿರುವ ಏಕೈಕ ಪ್ರದೇಶ.. ಅದುವೇ "ಚಿಕನ್ ನೆಕ್ ಕಾರಿಡಾರ್" ಏನಿದರ ವಿಶೇಷತೆ..? ಇದರ ಹಿನ್ನಲೆಯ ಪ್ರಮುಖ ಮಾಹಿತಿ ಇಲ್ಲಿದೆ ನೋಡಿ..
Grenade Attack On Army Camp: ಅಸ್ಸಾಂನ ಕಾಕೋಪಥರ್'ನಲ್ಲಿರುವ ಸೇನಾ ಶಿಬಿರದ ಮೇಲೆ ಗ್ರೆನೇಡ್ ದಾಳಿ ನಡೆಸಲಾಗಿದ್ದು, ಈ ಘಟನೆಯಲ್ಲಿ ಮೂವರು ಸೈನಿಕರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
River in India for free gold: ಭಾರತದ ಈ ನದಿಯಲ್ಲಿ ಕೋಟಿ ಕೋಟಿ ಬೆಲೆ ಬಾಳುವ ಬಂಗಾರದ ನಿಕ್ಷೇಪ ಅಡಗಿದೆ. ನೀರಿನಲ್ಲಿ ಬಂಗಾರ ಹರಿದು ಬರುತ್ತದೆ. ಅಷ್ಟಕ್ಕೂ ಆ ನದಿ ಯಾವುದು? ಮುಂದೆ ಓದಿ...
"ಕೇಂದ್ರಾ ಅವರ ಆತ್ಮವಿಶ್ವಾಸ, ವೃತ್ತಿಪರತೆ ಮತ್ತು ಯಶಸ್ಸಿನಿಂದ ಪ್ರೇರಣೆ ಪಡೆದಿದ್ದೇನೆ. ಇಂತಹ ದೊಡ್ಡ ಐಕಾನ್‌ನಿಂದ ಕಲಿಯಲು ಮತ್ತು ಸಂಪರ್ಕ ಸಾಧಿಸಲು ದೊರೆತ ಅವಕಾಶಕ್ಕೆ ಧನ್ಯವಾದಗಳು" ಎಂದು ತಿಳಿಸಿದ್ದಾರೆ.
ಶಿವಸಾಗರ್ ಮತ್ತು ಕರ್ಬಿ ಅಂಗ್ಲಾಂಗ್ ಜಿಲ್ಲೆಗಳಲ್ಲಿ ಎರಡು ಪ್ರತ್ಯೇಕ ಕಾರ್ಯಾಚರಣೆಗಳಲ್ಲಿ 48 ಕೋಟಿ ರೂಪಾಯಿ ಮೌಲ್ಯದ ದೊಡ್ಡ ಪ್ರಮಾಣದ ಡ್ರಗ್ಸ್ ಅನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.ಈ ಎರಡು ಕಾರ್ಯಾಚರಣೆಯಲ್ಲಿ ಪೊಲೀಸರು ಮೂವರನ್ನು ಬಂಧಿಸಿದ್ದಾರೆ.
Remal Cyclone : ಪಶ್ಚಿಮ ಬಂಗಾಳದೊಂದಿಗೆ ಅಸ್ಸಾಂ, ತ್ರಿಪುರಾ, ಮಣಿಪುರ, ಮೇಘಾಲಯ ಮತ್ತು ಮಿಜೋರಾಂನಲ್ಲಿ ರೆಮಲ್ ಚಂಡಮಾರುತದಿಂದ ಉಂಟಾದ ನೈಸರ್ಗಿಕ ವಿಕೋಪಗಳ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ತುಂಬಾ ಕಳವಳ ವ್ಯಕ್ತಪಡಿಸಿದ್ದಾರೆ.
Cyclone Remal effects : ರಾಜ್ಯದ ಹಲವು ಭಾಗಗಳಲ್ಲಿ ರೆಮಲ್ ಚಂಡಮಾರುತದ ನಂತರ ಬಲವಾದ ಗಾಳಿಯೊಂದಿಗೆ ಭಾರೀ ಮಳೆಯಿಂದಾಗಿ ಅಸ್ಸಾಂನಲ್ಲಿ ಒಬ್ಬರು ಸಾವನ್ನಪ್ಪಿದ್ದು ಮತ್ತು 17 ಜನರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.
Assam Road Accident: ಅಸ್ಸಾಂನ ಗೋಲಾಘಾಟ್ ಜಿಲ್ಲೆಯ ಗೋಲಾಘಾಟ್ ಪೂರ್ವ ತಹಸಿಲ್ ವ್ಯಾಪ್ತಿಗೆ ಬರುವ ದೇರ್ಗಾಂವ್ ಬಳಿಯ ಬಲಿಜನ್ ಗ್ರಾಮದಲ್ಲಿ ಇಂದು ಮುಂಜಾನೆ 5 ಗಂಟೆ ಸುಮಾರಿಗೆ ಈ ದುರ್ಘಟನೆ ಸಂಭವಿಸಿದೆ.
ಶನಿವಾರ ಅಸ್ಸಾಂನ ಸಿಲ್ಚಾರ್‌ನಲ್ಲಿರುವ ಬಿಜೆಪಿ ಸಂಸದ ರಾಜದೀಪ್ ರಾಯ್ ಅವರ ನಿವಾಸದ ಸಿಬ್ಬಂದಿ ಕ್ವಾರ್ಟರ್ಸ್‌ನಲ್ಲಿ 10 ವರ್ಷದ ಬಾಲಕನ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.
ಜೋಹಾ ಅಕ್ಕಿಯನ್ನು ಸೇವಿಸುವ ಮೂಲಕ ಸಕ್ಕರೆ ಮಟ್ಟ ಮತ್ತು ಮಧುಮೇಹವನ್ನು ಸುಲಭವಾಗಿ ನಿಯಂತ್ರಿಸಬಹುದು. ಅಸ್ಸಾಂನಲ್ಲಿ ಚಳಿಗಾಲದಲ್ಲಿ ಇದನ್ನು ತಿನ್ನುವುದರಿಂದ ಈ ಅಕ್ಕಿಯನ್ನು ಬೆಳೆಯುವ ಅನೇಕ ಜನರು ಮಧುಮೇಹ ಮತ್ತು ಹೃದಯರಕ್ತನಾಳದ ಕಾಯಿಲೆಯ ಅಪಾಯ ಕಡಿಮೆಯಾಗಿದೆ.
Brahmaputra Railroad Tunnel: ಭಾರತಕ್ಕೆ ತನ್ನ ಮೊಟ್ಟಮೊದಲ ಅಂತರ್ಜಲ ರೈಲು ರಸ್ತೆ ಸುರಂಗ ಶೀಃರದಲ್ಲಿಯೇ ಸಿಗಲಿದೆ. ಸಭೆಯನ್ನುದ್ದೇಶಿಸಿ ಮಾತನಾಡಿರುಯ ಅಸ್ಸಾಂ ಮುಖ್ಯಮಂತ್ರಿ ಹೇಮಂತ್ ಬಿಸ್ವ ಶರ್ಮಾ ಈ ಕುರಿತು ಘೋಷಣೆಯೊಂದನ್ನು ಮಾಡಿದ್ದಾರೆ.
Kamakhya Temple : ಕಾಮಾಕ್ಯ ದೇವಾಲಯವು ಭಾರತದ ಅಸ್ಸಾಂ ರಾಜ್ಯದಲ್ಲಿರುವ ಗುಹಾವಟಿ ನಗರದ ಪಶ್ಚಿಮ ಭಾಗದಲ್ಲಿರುವ ನೀಲಾಚಲ ಬೆಟ್ಟದಲ್ಲಿ ನೆಲೆಸಿರುವ ಶಕ್ತಿ ದೇವಾಲಯವಾಗಿದೆ. ಭಾರತದ 52 ಶಕ್ತಿ ಪೀಠಗಳ ಪೈಕಿ ಇದು ಒಂದು. ಈ ದೇಗುಲ ತಾಯಿ ದೇವಿ ಕಾಮಾಕ್ಯಳಿಗೆ ಅರ್ಪಿತವಾದ ದೇವಾಲಯವಾಗಿದೆ.
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಅದಾನಿ ಗ್ರೂಪ್‌ಗೆ ಲಿಂಕ್ ಮಾಡಿರುವ ಟ್ವೀಟ್ ಕುರಿತು ಮಾನನಷ್ಟ ಮೊಕದ್ದಮೆ ದಾಖಲಿಸುವುದಾಗಿ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಭಾನುವಾರ ಹೇಳಿದ್ದಾರೆ.
ಮಹಿಳೆಯರು ಸೂಕ್ತ ವಯಸ್ಸಿನಲ್ಲಿ ತಾಯ್ತನವನ್ನು ಸ್ವೀಕರಿಸಬೇಕು, ಇಲ್ಲದಿದ್ದರೆ ಅದು ವೈದ್ಯಕೀಯ ತೊಡಕುಗಳಿಗೆ ಕಾರಣವಾಗುತ್ತದೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ.ಇಲ್ಲಿ ಸರ್ಕಾರಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಶರ್ಮಾ, ಅಪ್ರಾಪ್ತ ವಯಸ್ಸಿನ ವಿವಾಹಗಳು ಮತ್ತು ತಾಯ್ತನವನ್ನು ನಿಲ್ಲಿಸುವ ತಮ್ಮ ಸರ್ಕಾರದ ಬದ್ಧತೆಯನ್ನು ಪುನರುಚ್ಚರಿಸಿದರು.
ಅಸ್ಸಾಂನ ಗುವಾಹಟಿಯ ಆನೆಯ ಪಾನಿ ಪುರಿ ತಿನ್ನುವ ವಿಡಿಯೋ ಒಂದು ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ವಿಡಿಯೋ ಕ್ಲಿಪ್ ನಲ್ಲಿ, ಆನೆಯು ಪಾನಿ ಪುರಿ ಅಥವಾ ಫುಚ್ಕಾ ಸ್ಟಾಲ್‌ನ ಬಳಿ ನಿಂತು ಪಾನಿ ಪುರಿ ಪಫ್‌ಗಳನ್ನು ಆನಂದಿಸುತ್ತಿರುವುದನ್ನು ಕಾಣಬಹುದು. ಅಲ್ಲದೆ, ವ್ಯಾಪಾರಿ ಆನೆಗೆ ಸಂತೋಷದಿಂದ ಬಡಿಸುತ್ತಿರುವುದನ್ನ ಕಾಣಬಹುದಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.