ಕಾಂಗ್ರೆಸ್ ಸರ್ಕಾರ ಬಂದರೆ ನರೇಂದ್ರ ಮೋದಿ ಸ್ಟೇಡಿಯಂ ಹೆಸರನ್ನು ಬದಲಾಯಿಸಲಾಗುವುದು ಎಂದು ತನ್ನ ಪ್ರಣಾಳಿಕೆಯಲ್ಲಿ ಭರವಸೆ ನೀಡಿದೆ. ಈ ಕ್ರೀಡಾಂಗಣಕ್ಕೆ ಸರ್ದಾರ್ ಪಟೇಲ್ ಹೆಸರಿಡಲಾಗುವುದು ಎಂದು ಭರವಸೆ ನೀಡಿದೆ.
BJP First List for Himachal Pradesh Assembly Election: ಹಿಮಾಚಲ ಪ್ರದೇಶದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಭಾರತೀಯ ಜನತಾ ಪಕ್ಷ (ಬಿಜೆಪಿ) 62 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಪಕ್ಷವು ಸಿಎಂ ಜೈರಾಮ್ ಠಾಕೂರ್ ಅವರನ್ನು ಸಿರಾಜ್ ಕ್ಷೇತ್ರದಿಂದ ಕಣಕ್ಕಿಳಿಸಿದೆ.
ಈ ಬಾರಿ 2017ರ ರೀತಿ ರಿಸ್ಕ್ ತೆಗೆದುಕೊಳ್ಳಲು ಬಿಜೆಪಿ ಹೈಕಮಾಂಡ್ ಸಿದ್ಧವಿಲ್ಲ ಮತ್ತು ಚುನಾವಣೆಗೆ ಹಲವು ತಿಂಗಳು ಬಾಕಿ ಇರುವಾಗಲೇ ಬಿಜೆಪಿ ಹೈಕಮಾಂಡ್ ಈ ಕೆಲಸ ಆರಂಭಿಸಿದ್ದಾರೆ. ಮತ್ತೆ ಚುನಾವಣೆಯನ್ನ ಭರ್ಜರಿಯಾಗಿ ಗೆಲ್ಲಲು ಪ್ಲಾನ್ ಮಾಡುತ್ತಿದೆ.
ಪಂಜಾಬ್ ನಲ್ಲೇನು ಬಿಜೆಪಿ ಬಂದಿಲ್ಲ ಆಪ್ ಅಧಿಕಾರಕ್ಕೆ ಬಂದಿದೆ. ಈ ಚುನಾವಣೆಗಳಿಂದ ನಾನೇನು ಬಹಳ ಏನ್ ನಿರೀಕ್ಷೆ ಇರಲಿಲ್ಲ. ಆದ್ರೆ ಗೋವಾ, ಉತ್ತರಖಂಡದಲ್ಲಿ ಅಧಿಕಾರಕ್ಕೆ ಬರಬಹುದೆಂಬ ಅಂದಾಜು ಇತ್ತು.
ಅಗ್ರೆಸಿವ್ ನಾಯಕನಿಗೆ ಅವಕಾಶ ನೀಡುವ ಮೂಲಕ, ಅಧಿಕಾರ ವಿರೋಧಿ ಅಲೆಯ ವಿರುದ್ಧ ಹೋರಾಡವ ಮೂಲಕ ಪಕ್ಷವನ್ನ ಮತ್ತೆ ಅಧಿಕಾರಕ್ಕೆ ಬರುವುದಕ್ಕೆ ಓಡಾಡುವ "ಯಂಗ್" ಲೀಡರ್ ಗೆ ಅವಕಾಶ ನೀಡುವುದಕ್ಕೆ ಬಿಜೆಪಿ ಲೆಕ್ಕಾಚಾರವನ್ನ ಹಾಕಿದೆ.
ಮಣಿಪುರದ ಚುರಾಚಂದ್ಪುರ ಜಿಲ್ಲೆಯಲ್ಲಿ ಆಕಸ್ಮಿಕ ಗುಂಡಿನ ದಾಳಿಯ ಶಂಕಿತ ಪ್ರಕರಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಸಾವನ್ನಪ್ಪಿದ್ದಾರೆ ಎಂದು ರಾಜ್ಯದ ಮುಖ್ಯ ಚುನಾವಣಾ ಕಚೇರಿ (ಸಿಇಒ) ರಾಜೇಶ್ ಅಗರ್ವಾಲ್ ಹೇಳಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಬುಧವಾರದಂದು ಬಾರಾಬಂಕಿಯಲ್ಲಿ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡುತ್ತಾ ಉತ್ತರ ಪ್ರದೇಶದ ಜನರ ಅಭಿವೃದ್ಧಿಯು ಭಾರತದ ಅಭಿವೃದ್ಧಿಗೆ ವೇಗವನ್ನು ನೀಡುತ್ತದೆ ಎಂದು ಹೇಳಿದರು.
ಇಂದು ಮೂರನೇ ಹಂತದಲ್ಲಿ 16 ಜಿಲ್ಲೆಗಳ 59 ಕ್ಷೇತ್ರಗಳಲ್ಲಿ ಮತದಾನ ನಡೆಯುತ್ತಿದೆ. ಇದು ಅತ್ಯಂತ ನಿರ್ಣಾಯಕ ಸುತ್ತಿನ ಮತದಾನವಾಗಿದೆ. ಬೆಳಗ್ಗೆ 7 ಗಂಟೆಗೆ ಆರಂಭವಾದ ಮತದಾನ ಸಂಜೆ 6ರವರೆಗೆ ನಡೆಯಲಿದೆ.
Assembly Election 2022: ಗೋವಾ, ಉತ್ತರಾಖಂಡ ಮತ್ತು ಉತ್ತರ ಪ್ರದೇಶದ ಜನರು ಮುಂಬರುವ ಐದು ವರ್ಷಗಳ ಕಾಲ ತಮ್ಮ ಮುಂದಿನ ರಾಜ್ಯ ಸರ್ಕಾರವನ್ನು ಆಯ್ಕೆ ಮಾಡಲು ಸೋಮವಾರ (ಫೆಬ್ರವರಿ 14) ಮತ ಚಲಾಯಿಸಲಿದ್ದಾರೆ. ಗೋವಾ ಮತ್ತು ಉತ್ತರಾಖಂಡದಲ್ಲಿ ಕ್ರಮವಾಗಿ 40 ಮತ್ತು 70 ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು, ಉತ್ತರ ಪ್ರದೇಶದ 55 ಸ್ಥಾನಗಳಲ್ಲಿ ಮತದಾನ ನಡೆಯಲಿದೆ.
Assembly Elections 2022: ಕರೋನಾ ಸೋಂಕಿನ (Covid-19) ನಡುವೆ ನಡೆಯುತಿರುವ ಐದು ರಾಜ್ಯಗಳಲ್ಲಿ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಚುನಾವಣಾ ರ್ಯಾಲಿ (Election Rally)-ದೊಡ್ಡ ಸಾರ್ವಜನಿಕ ಸಭೆ ಮತ್ತು ರೋಡ್ಶೋಗೆ(Road Show) ರಾಜಕೀಯ ಪಕ್ಷಗಳಿಗೆ ಅವಕಾಶ ನೀಡಬೇಕೇ ಎಂಬ ಕುರಿತು ಚುನಾವಣಾ ಆಯೋಗದ (Election Commission) ಸಭೆ ಇಂದು ನಡೆಯುತ್ತಿದೆ.
ಉತ್ತರ ಪ್ರದೇಶ, ಉತ್ತರಾಖಂಡ, ಪಂಜಾಬ್, ಗೋವಾ ಮತ್ತು ಮಣಿಪುರದಲ್ಲಿ ಬಹು ನಿರೀಕ್ಷಿತ ಚುನಾವಣೆಯ ಸಂಪೂರ್ಣ ವೇಳಾಪಟ್ಟಿಯನ್ನು ಚುನಾವಣಾ ಆಯೋಗವು ಶನಿವಾರ (ಜನವರಿ 8, 2022) ಬಿಡುಗಡೆ ಮಾಡಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.