ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ ಹಿನ್ನೆಲೆಯಲ್ಲಿ ಪಕ್ಷದ ಪ್ರಧಾನ ಕಚೇರಿಯಲ್ಲಿ ವಿಜಯೋತ್ಸವ ಆಚರಿಸಲಾಗುವುದು. ಪ್ರಧಾನಿ ನರೇಂದ್ರ ಮೋದಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.