Congress Leader Rahul Gandhi: ಹಿಂದಿ ಮಾತನಾಡುವ ಮೂರು ರಾಜ್ಯಗಳಲ್ಲಿ ಕಾಂಗ್ರೆಸ್ ಹೀನಾಯ ಸೋಲು ಕಂಡಿದ್ದು, ಬಿಜೆಪಿ ಜನರ ಆಯ್ಕೆಯಾಗಿ ಹೊರಹೊಮ್ಮಿದೆ. ಕಾಂಗ್ರೆಸ್ ಹೀನಾಯ ಸೋಲಿನ ನಂತರ ಪಕ್ಷದ ಹಿರಿಯ ನಾಯಕ ರಾಹುಲ್ ಗಾಂಧಿ ಏನು ಹೇಳಿದ್ದಾರೆಂದು ತಿಳಿಯೋಣ.
Rajastan Assembly Elections: ರಾಜಸ್ಥಾನದಲ್ಲಿ ನವೆಂಬರ್ 25ರಂದು ವಿಧಾನಸಭಾ ಚುನಾವಣೆ ನಡೆಯಲಿದೆ. ಚುನಾವಣೆಗಾಗಿ ಅಕ್ಟೋಬರ್ 09, 2023ರಿಂದ ಮಾದರಿ ನೀತಿ ಸಂಹಿತೆ ಜಾರಿಗೆ ಬಂದಿದೆ.
Assembly Election 2023: ಈ ವರ್ಷಾಂತ್ಯದಲ್ಲಿ ನಡೆಯಬೇಕಿರುವ ಪಂಚ ರಾಜ್ಯಗಳ ಚುನಾವಣೆಗೆ ಚುನಾವಣಾ ಆಯೋಗ ಸಜ್ಜಾಗಿದ್ದು ಇಂದು ಮಧ್ಯಾಹ್ನ ಚುನಾವಣಾ ದಿನಾಂಕಗಳನ್ನು ಘೋಷಿಸುವ ಸಾಧ್ಯತೆ ಇದೆ.
Free electricity up to 100 units: ತಿಂಗಳಿಗೆ 100 ಯೂನಿಟ್ಗಿಂತ ಕಡಿಮೆ ವಿದ್ಯುತ್ ಬಳಸುವವರಿಗೆ ಶುಲ್ಕ ಇರುವುದಿಲ್ಲ. ಇದಕ್ಕಿಂತಲೂ ಹೆಚ್ಚು ಬಳಕೆ ಮಾಡುವ ಕುಟುಂಬಗಳಿಗೆ ಮೊದಲ 100 ಯೂನಿಟ್ ವಿದ್ಯುತ್ ಉಚಿತವಾಗಿ ನೀಡಲಾಗುವುದು ಎಂದು ಗೆಹ್ಲೋಟ್ ಟ್ವೀಟ್ ಮಾಡಿದ್ದಾರೆ.
Karnataka Cabinet Expansion: 34 ಸಚಿವರು ಸೇರ್ಪಡೆಗೊಳ್ಳುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಂಪುಟ ಪರಿಪೂರ್ಣವಾಗಿ ರಚನೆಯಾಗಿದೆ. ಸಂಪುಟ ಖಾತೆ ಹಂಚಿಕೆಯಲ್ಲಿ ಯಾರಿಗೆ ಯಾವ ಖಾತೆ ಇಲ್ಲಿದೆ ನೋಡಿ ವಿವರ..
Karnataka Cabinet List: ರಾಜಭವನದಲ್ಲಿ ಸಿದ್ದರಾಮಯ್ಯ ಸಂಪುಟಕ್ಕೆ 24 ನೂತನ ಸಚಿವರ ಸೇರ್ಪಡೆ ಮಾಡಲಾಯಿತ್ತು. ನೂತನ ಸಚಿವರ ಆಯ್ಕೆ ಕುರಿತು ಹುಬ್ಬಳ್ಳಿಯಲ್ಲಿ ಮೂರು ಸಾವಿರ ಮಠದ ಗುರು ಸಿದ್ದರಾಜಯೋಗಿಂದ್ರ ಸ್ವಾಮೀಜಿ ಬೇಸರ ವ್ಯಕ್ತಪಡಿಸಿದ್ದಾರೆ.
Assembly Elections 2023: ರಾಜ್ಯದ ಎಲ್ಲಾ ಜನರಿಗೂ ಗ್ಯಾರಂಟಿಗಳನ್ನು ನೀಡುತ್ತೇವೆ ಎಂದು ಕಾಂಗ್ರೆಸ್ ನಾಯಕರು ಹೇಳಿದ್ದರು. ಇದೀಗ ಕೊಟ್ಟ ಭರವಸೆಗಳಿಗೆ ಷರತ್ತು ಅನ್ವಯ ಅಂತಾ ಹೇಳುತ್ತಿದ್ದಾರೆ. ಜನರಿಗೆ ನೀಡಿದ ಭರವಸೆಗಳನ್ನು ಕಾಂಗ್ರೆಸ್ ಈಡೇರಿಸಲೇಬೇಕು ಎಂದು ಮಾಜಿ ಸಚಿವ ಡಾ.ಅಶ್ವತ್ಥ್ ನಾರಾಯಣ್ ಆಗ್ರಹಿಸಿದ್ದಾರೆ.
ಶಿಗ್ಗಾಂವಿ, ಮೇ 08: ಕಾಂಗ್ರೆಸ್ ಅವರು ಸ್ವಾರ್ಥ ಸಾಧನೆಗಾಗಿ ಚುನಾವಣೆಯನ್ನು ಬಳಸಿಕೊಳ್ಳುತ್ತಿದ್ದಾರೆ. ಸುಳ್ಳು ಸುದ್ದಿಗಳನ್ನು ಹರಿಬಿಟ್ಟು ಜನರನ್ನು ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಈ ಮೂಲಕ ಸಮಾಜದಲ್ಲಿ ದ್ವೇಷ ಮತ್ತು ಅರಾಜಕತೆ ಹುಟ್ಟಿಸುತ್ತಿದ್ದಾರೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.
Vote Counting Centre: ಮತ ಎಣಿಕೆಯ ಸಿಬ್ಬಂದಿ 3 ವಿಧದಲ್ಲಿ ಇರಲಿದ್ದು, ಪ್ರತಿ ಟೇಬಲ್ ಗೆ ಮೈಕ್ರೋ ಅಬ್ಸರ್ವರ್, ಮತ ಎಣಿಕೆ ಮೇಲ್ವಿಚಾರಕರು ಮತ್ತು ಮತ ಎಣಿಕೆ ಸಹಾಯಕರನ್ನು ನಿಯೋಜನೆ ಮಾಡಲಾಗುತ್ತದೆ.
ಇಂದು ಅಂತಿಮ ಹಂತದ ಚುನಾವಣೆ ಪ್ರಚಾರ ನಡೆಯಲಿದೆ. ಈ ಬಗ್ಗೆಹುಬ್ಬಳ್ಳಿಯಲ್ಲಿ ಮಾತಾನಾಡಿರುವ ಸಿಎಮ್ ಬಸವರಾಜ ಬೊಮ್ಮಾಯಿ,ರಾಜ್ಯಾದ್ಯಂತ ಅಂತಿಮ ಹಂತದ ಬಹಿರಂಗ ಪ್ರಚಾರ ನಡೆಯುತ್ತಿದೆ.ಎಲ್ಲ ನಾಯಕರು ಬಹಿರಂಗ ಸಭೆ - ರೋಡ್ ಷೋ ಮಾಡುತ್ತಿದ್ದಾರೆ.
Rahul Gandhi Election Campaign: ಚುನಾವಣೆ ಅಬ್ಬರದ ಪ್ರಚಾರದ ಹಿನ್ನಲೆ ರಾಜಕೀಯ ನಾಯಕರು ನಾ ಮುಂದು ತಾ ಮುಂದು ಎಂದು ಪ್ರಚಾರದಲ್ಲಿ ಮುಳುಗಿದ್ದಾರೆ. ಇದರ ನಡುವೆ ಸಿಲಿಕಾನ್ ಸಿಟಿ ಜನ ಸಾಮಾನ್ಯರ ಜೊತೆ ರಾಷ್ಟ್ರೀಯ ನಾಯಕ ರಾಹುಲ್ ಗಾಂಧಿ ಹೇಗಿದ್ರು ನೋಡಿ! ಇಲ್ಲಿವೆ ಪೋಟೊಸ್..
By accepting cookies, you agree to the storing of cookies on your device to enhance site navigation, analyze site usage, and assist in our marketing efforts.