ಈ ವರ್ಷಾಂತ್ಯದಲ್ಲಿ ನಡೆಯಲಿರುವ ಮಧ್ಯಪ್ರದೇಶ ಮತ್ತು ಛತ್ತೀಸ್ಗಢದಲ್ಲಿ ವಿಧಾನಸಭೆ ಚುನಾವಣೆಗೆ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಜೆಪಿ ಇಂದು ಪ್ರಕಟಿಸಿದೆ. ಭಾರತೀಯ ಚುನಾವಣಾ ಆಯೋಗವು ಚುನಾವಣಾ ದಿನಾಂಕಗಳನ್ನು ಪ್ರಕಟಿಸುವ ಮೊದಲೇ ಬಿಜೆಪಿ ಅಭ್ಯರ್ಥಿಗಳ ಹೆಸರನ್ನು ಘೋಷಿಸಿರುವುದು ಇದೇ ಮೊದಲು.90 ಸದಸ್ಯ ಬಲದ ಛತ್ತೀಸ್ಗಢ ವಿಧಾನಸಭೆಗೆ 21 ಮತ್ತು 230 ಸದಸ್ಯ ಬಲದ ಮಧ್ಯಪ್ರದೇಶ ವಿಧಾನಸಭೆಗೆ 39 ಅಭ್ಯರ್ಥಿಗಳನ್ನು ಪಕ್ಷ ಘೋಷಿಸಿದೆ.
Karnataka Assembly elections 2023: ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್ ಗೋಯಲ್ ಮಾತನಾಡಿ, ‘2018ರ ಚುನಾವಣೆಯಲ್ಲಿ ಮಾಡಿದ ತಪ್ಪನ್ನು ಪುನರಾವರ್ತಿಸಬೇಡಿ. ಮೇ 10ರ ಚುನಾವಣೆಯಲ್ಲಿ ಬಿಜೆಪಿಗೆ ಸಂಪೂರ್ಣ ಬಹುಮತ ಒದಗಿಸುವಂತೆ ಕರ್ನಾಟಕದ ಜನರಿಗೆ ಮನವರಿಕೆ ಮಾಡಬೇಕು ಎಂದು ಸೂಚಿಸಿದ್ದಾರೆ.
ತೀವ್ರ ಜಿದ್ದಾಜಿದ್ದಿ ಕಣವಾಗಿರುವ ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯನ್ನು ಆಡಳಿತಾರೂಢ ಟಿಎಂಸಿ ಹಾಗೂ ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ತೀವ್ರ ಪ್ರತಿಷ್ಠೆಯಾಗಿ ತೆಗೆದುಕೊಂಡಿವೆ.
ಮಧ್ಯಪ್ರದೇಶದಲ್ಲಿ ಈಗ ಚುನಾವಣೆ ಕಾವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು ಸತತ ನಾಲ್ಕನೇ ಬಾರಿಗೆ ಅಧಿಕಾರದ ಕನಸನ್ನು ಬಿಜೆಪಿ ಕಾಣುತ್ತಿದೆ.ಈಗ ಇದನ್ನು ಸಾಕಾರಗೊಳಿಸಲು ಬಿಜೆಪಿ ಈಗ ಜಾದುಗಾರರಿಗೆ ಮೊರೆಹೊಗಿದೆ.
ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಗೆ ಪ್ರಧಾನಿ ನರೇಂದ್ರ ಮೋದಿ ಅವರ ಆಗಾಗ್ಗೆ ಸಮರ್ಥಿಸುವ ಬಗ್ಗೆ ಕೇಳಿದಾಗ ಕೃಷ್ಣಮೂರ್ತಿ ಪ್ರತಿ ಐದು ವರ್ಷಗಳಿಗೊಮ್ಮೆ ಚುನಾವಣೆ ನಡೆಸುವುದು ಒಳ್ಳೆಯದು ಎಂದು ಹೇಳಿದರು.
ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣೆ 2017ರ ಮತ ಎಣಿಕೆ ಆರಂಭವಾಗಿದೆ. 68 ಕ್ಷೇತ್ರಗಳ ಮತಎಣಿಕೆಯು 48 ಮತ ಕೇಂದ್ರಗಳಲ್ಲಿ ಏಕಕಾಲದಲ್ಲಿ ಪ್ರಾರಂಭವಾಯಿತು. ಆರಂಭದಲ್ಲಿ ಬಿಜೆಪಿ 26 ಕ್ಷೇತ್ರಗಳಲ್ಲಿ ಮತ್ತು ಕಾಂಗ್ರೆಸ್ 21 ಕ್ಷೇತ್ರಗಳಲ್ಲಿ ಮುಂಚೂಣಿಯಲ್ಲಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.