Assembly Election 2022: ಗೋವಾ, ಉತ್ತರಾಖಂಡ ಮತ್ತು ಉತ್ತರ ಪ್ರದೇಶದ ಜನರು ಮುಂಬರುವ ಐದು ವರ್ಷಗಳ ಕಾಲ ತಮ್ಮ ಮುಂದಿನ ರಾಜ್ಯ ಸರ್ಕಾರವನ್ನು ಆಯ್ಕೆ ಮಾಡಲು ಸೋಮವಾರ (ಫೆಬ್ರವರಿ 14) ಮತ ಚಲಾಯಿಸಲಿದ್ದಾರೆ. ಗೋವಾ ಮತ್ತು ಉತ್ತರಾಖಂಡದಲ್ಲಿ ಕ್ರಮವಾಗಿ 40 ಮತ್ತು 70 ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು, ಉತ್ತರ ಪ್ರದೇಶದ 55 ಸ್ಥಾನಗಳಲ್ಲಿ ಮತದಾನ ನಡೆಯಲಿದೆ.
ಚುನಾವಣಾ ಆಯೋಗವು ಸೋಮವಾರ ಸಭೆ ಸೇರಲಿದ್ದು, ಐದು ಚುನಾವಣೆ ನಡೆಯುವ ರಾಜ್ಯಗಳಲ್ಲಿ COVID-19 ಪರಿಸ್ಥಿತಿಯನ್ನು ನಿರ್ಣಯಿಸಲು ಮತ್ತು ಭೌತಿಕ ರ್ಯಾಲಿಗಳ ಮೇಲಿನ ನಿಷೇಧವನ್ನು ಮುಂದುವರಿಸಬೇಕೆ ಎನ್ನುವ ವಿಚಾರವಾಗಿ ಎಂದು ನಿರ್ಧರಿಸುತ್ತದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.