Bank Strike on 19th November :ನವೆಂಬರ್ 19 ರಂದು ಅಖಿಲ ಭಾರತ ಬ್ಯಾಂಕ್ ನೌಕರರ ಸಂಘ ಒಂದು ದಿನದ ಮುಷ್ಕರಕ್ಕೆ ಕರೆ ನೀಡಿದೆ. ಈ ಹಿನ್ನೆಲೆಯಲ್ಲಿ ಬ್ಯಾಂಕಿಂಗ್ ಸೇವೆಯೊಂದಿಗೆ ಎಟಿಎಂ ಸೇವೆಯೂ ವ್ಯತ್ಯಯವಾಗಲಿದೆ.
Bank Strike Update: ಅಖಿಲ ಭಾರತ ಬ್ಯಾಂಕ್ ನೌಕರರ ಸಂಘ ದೇಶಾದ್ಯಂತ ಒಂದು ದಿನದ ಬ್ಯಾಂಕ್ ಮುಷ್ಕರಕ್ಕೆ ಕರೆ ನೀಡಿದೆ. ಇದರಿಂದಾಗಿ ಬ್ಯಾಂಕಿಂಗ್ ಸೇವೆಗಳಿಂದ ಹಿಡಿದು ಎಟಿಎಂ ಸೇವೆಯವರೆಗೂ ಪರಿಣಾಮ ಬೀರಲಿದೆ ಎಂದು ಹೇಳಲಾಗುತ್ತಿದೆ. ಇಲ್ಲಿದೆ ವಿವರ...
By accepting cookies, you agree to the storing of cookies on your device to enhance site navigation, analyze site usage, and assist in our marketing efforts.