Weekly Horoscope From August 21st to 27th: ಇತ್ತೀಚೆಗಷ್ಟೇ ಗ್ರಹಗಳ ರಾಜ ಸೂರ್ಯ ದೇವನು ತನ್ನದೇ ಆದ ಸಿಂಹ ರಾಶಿಚಕ್ರ ಚಿಹ್ನೆಯನ್ನು ಪ್ರವೇಶಿಸಿದ್ದಾನೆ. ಇದಲ್ಲದೆ, ಇನ್ನೂ ಕೆಲವು ಪ್ರಮುಖ ಗ್ರಹಗಳ ಸ್ಥಾನಮಾನದಲ್ಲಿ ಬದಲಾವಣೆಗಳಾಗಿದ್ದು ಇದರ ಪರಿಣಾಮ ಎಲ್ಲಾ ರಾಶಿಯವರ ಮೇಲೆ ಕಂಡು ಬರುತ್ತದೆ. ಈ ವಾರ ಯಾವ ರಾಶಿಯವರ ಭವಿಷ್ಯ ಹೇಗಿದೆ ಎಂದು ತಿಳಿಯೋಣ...
Weekly Horoscope From August 07th to August 13th: ಆಗಸ್ಟ್ ತಿಂಗಳ ಎರಡನೇ ವಾರ ಯಾವ ರಾಶಿಯವರ ಫಲ ಹೇಗಿದೆ. ಈ ವಾರ ಯಾವ ರಾಶಿಯವರಿಗೆ ಅದೃಷ್ಟ ಯಾವ ರಾಶಿಯವರಿಗೆ ಎಚ್ಚರಿಕೆ ಮುಖ್ಯ ಎಂದು ತಿಳಿಯೋಣ...
Weekly Horoscope From July 31st to August 06th: ಶ್ರಾವಣ ಮಾಸದ ಈ ವಾರ ದ್ವಾದಶ ರಾಶಿಗಳಲ್ಲಿ ಯಾವ ರಾಶಿಯವರಿಗೆ ಶುಭವಾಗಲಿದೆ. ಈ ವಾರ ಯಾರು ಜಾಗರೂಕರಾಗಿರಬೇಕು ಎಂದು ತಿಳಿಯಿರಿ.
Monthly Horoscope Predictions: ವೈದಿಕ ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಪ್ರತಿ ಗ್ರಹವೂ ಕೂಡ ನಿರ್ದಿಷ್ಟ ಸಮಯದಲ್ಲಿ ರಾಶಿಚಕ್ರವನ್ನು ಬದಲಾಯಿಸುತ್ತವೆ. ಇದರ ಪರಿಣಾಮ ಎಲ್ಲಾ 12 ರಾಶಿಯವರ ಮೇಲೆ ಕಂಡು ಬರುತ್ತದೆ. ಮುಂದಿನ ತಿಂಗಳು ಎಂದರೆ ಆಗಸ್ಟ್ ತಿಂಗಳ ಗ್ರಹಗತಿಗಳ ಪ್ರಕಾರ, ಕೆಲವು ರಾಶಿಯವರಿಗೆ ಬಂಪರ್ ಆರ್ಥಿಕ ಲಾಭವಾಗಲಿದೆ ಎಂದು ಹೇಳಲಾಗುತ್ತಿದೆ. ಆ ಅದೃಷ್ಟದ ರಾಶಿಗಳು ಯಾವುವು ಎಂದು ತಿಳಿಯೋಣ...
Budh Gochar 2023 in leo effect: ಬುಧ ಗ್ರಹದ ಸ್ಥಾನದಲ್ಲಿನ ಬದಲಾವಣೆಯು ಆರ್ಥಿಕ ಪರಿಸ್ಥಿತಿ, ವೃತ್ತಿ ಮತ್ತು ವ್ಯವಹಾರದ ಮೇಲೆ ಪರಿಣಾಮ ಬೀರುತ್ತದೆ. ಜಾತಕದಲ್ಲಿ ಬುಧನು ಶುಭ ಸ್ಥಾನದಲ್ಲಿದ್ದರೆ ನಿಮಗೆ ಯಾವುದಕ್ಕೂ ಕೊರತೆಯಾಗುವುದಿಲ್ಲ. ಮುಂದಿನ ವಾರದಲ್ಲಿ ಬುಧನು ಸಿಂಹ ರಾಶಿಯನ್ನು ಪ್ರವೇಶಿಸುತ್ತಾನೆ. ಇದು ಯಾವ ರಾಶಿಯವರಿಗೆ ಲಾಭವಾಗಲಿದೆ ಎಂದು ತಿಳಿದುಕೊಳ್ಳೋಣ.
ಜ್ಯೋತಿಷ್ಯ ಶಾಸ್ತ್ರದ ಪ್ರಕಾರ , ಆಗಸ್ಟ್ 9 ರಂದು ಬುಧ ಗ್ರಹವು ತನ್ನ ರಾಶಿಯನ್ನು ಬದಲಾಯಿಸಿ ಸಿಂಹ ರಾಶಿಯನ್ನು ಪ್ರವೇಶಿಸುತ್ತದೆ. ಅಲ್ಲದೆ, ಆಗಸ್ಟ್ 26 ರವರೆಗೆ ಇದೇ ರಾಶಿಯಲ್ಲಿ ಉಳಿಯುತ್ತದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.