ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Vastu Tips for Plants: ಮನೆಯ ಮುಂದೆ ಮರ-ಗಿಡಗಳನ್ನು ನೆಡುವುದರಿಂದ ಶುದ್ಧ ಗಾಳಿಯ ಜೊತೆಗೆ ಸಕಾರಾತ್ಮಕತೆಯೂ ದೊರೆಯುತ್ತದೆ. ಆದರೆ, ವಾಸ್ತು ಪ್ರಕಾರ, ಕೆಲವು ಗಿಡ-ಮರಗಳನ್ನು ಮನೆ ಮುಂದೆ ನೆಡುವುದನ್ನು ತುಂಬಾ ಶುಭ ಎಂದು ಪರಿಗಣಿಸಲಾಗಿದೆ.
Vastu Tips On Auspicious Plants: ವಾಸ್ತು ಶಾಸ್ತ್ರದಲ್ಲಿ ಮನೆಯಲ್ಲಿ ಸುಖ-ಸಮೃದ್ಧಿಯನ್ನು ಹೆಚ್ಚಿಸುವ ಹಲವು ಸಸ್ಯಗಳ ಕುರಿತು ಉಲ್ಲೇಖಿಸಲಾಗಿದೆ. ಇವುಗಳನ್ನು ಮನೆಯಲ್ಲಿ ನೆಡುವುದರಿಂದ ಧನ-ಸಂಪತ್ತು ಕೂಡ ಹೆಚ್ಚಾಗುತ್ತದೆ. ತಾಯಿ ಲಕ್ಷ್ಮಿ ಹಾಗೂ ಶ್ರೀವಿಷ್ಣುವಿನ ಕೃಪಾಶಿರ್ವಾದವು ಕೂಡ ಲಭಿಸುತ್ತದೆ.
ಸಸ್ಯಗಳು ಪರಿಸರವನ್ನು ಸ್ವಚ್ಛವಾಗಿರಿಸುವುದರ ಜೊತೆಗೆ ಕೆಲವು ಸಸ್ಯಗಳು ನಮ್ಮ ಆರೋಗ್ಯವನ್ನು ಸುಧಾರಿಸುತ್ತದೆ ಮತ್ತು ಮನೆಯಿಂದ ಗ್ರಹಗಳ ಕೆಟ್ಟ ಪರಿಣಾಮಗಳು ಮತ್ತು ನಕಾರಾತ್ಮಕತೆಯನ್ನು ನಾಶಪಡಿಸುತ್ತವೆ (Spiritual News In Kannada).
Lucky Plant Benefits : ವಾಸ್ತು ಶಾಸ್ತ್ರವು ಜೀವನದಲ್ಲಿ ಹೆಚ್ಚಿನ ಪ್ರಾಮುಖ್ಯತೆಯನ್ನು ಹೊಂದಿದೆ. ವಾಸ್ತು ಪ್ರಕಾರ, ಮನೆಯನ್ನು ಸಿದ್ಧಪಡಿಸಿದರೆ ಮತ್ತು ವಸ್ತುಗಳನ್ನು ಇರಿಸಿದರೆ, ಹಲವಾರು ರೀತಿಯ ದೋಷಗಳನ್ನು, ಸಮಸ್ಯೆಗಳು ದೂರಾಗುತ್ತವೆ. ಹಾಗೆ, ವಾಸ್ತು ಪ್ರಕಾರ, ಕೆಲವು ಸಸ್ಯಗಳನ್ನು ಬಹಳ ಮಂಗಳಕರವೆಂದು ಪರಿಗಣಿಸಲಾಗುತ್ತದೆ.
Vastu Tips - ಹಿಂದೂ ಧರ್ಮಶಾಸ್ತ್ರಗಳಲ್ಲಿ ತುಳಸಿಗೆ ತುಂಬಾ ಪಾವಿತ್ರ್ಯತೆಯನ್ನು ಕಲ್ಪಿಸಲಾಗಿದೆ. ಯಾವುದೇ ಒಂದು ವ್ಯಂಜನ ಸಾಮಗ್ರಿಗಳಲ್ಲಿ ಇದರ ಒಂದು ಎಲೆ ಹಾಕಿದರೂ ಕೂಡ ಅದು ಶುದ್ಧವಾಗುತ್ತದೆ ಎಂಬ ನಂಬಿಕೆ ಇದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.