ಟೆಸ್ಟ್ ಕ್ರಿಕೆಟ್‌ನಲ್ಲಿ ಓಪನರ್ ರೋಹಿತ್ ಶರ್ಮಾ ಸ್ಥಿರ ಬ್ಯಾಟ್ಸ್‌ಮನ್ ಆಗಲು ಬಯಸಿದರೆ,ಅವರು ಆರಂಭದಲ್ಲಿಯೇ ವಿಕೆಟ್ ಒಪ್ಪಿಸಲು ಸಾಧ್ಯವಿಲ್ಲ ಎಂದು ಆಸ್ಟ್ರೇಲಿಯಾದ ಮಾಜಿ ನಾಯಕ ರಿಕಿ ಪಾಂಟಿಂಗ್ ಶನಿವಾರ ಹೇಳಿದ್ದಾರೆ.
ಸಿಡ್ನಿ ಕ್ರಿಕೆಟ್ ಮೈದಾನದಲ್ಲಿ ಗುರುವಾರ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೂರನೇ ಟೆಸ್ಟ್ ಪಂದ್ಯದ 1 ನೇ ದಿನದಂದು ರಿಶಬ್ ಪಂತ್ ಕೆಲವು ಕ್ಯಾಚ್ ಗಳನ್ನು ಡ್ರಾಪ್ ಮಾಡಿರುವುದು ಈಗ ಅವರ ವಿಕೆಟ್ ಕೀಪಿಂಗ್ ಸಾಮರ್ಥ್ಯವನ್ನು ಪ್ರಶ್ನಿಸುವಂತೆ ಮಾಡಿದೆ.
ಆಸ್ಟ್ರೇಲಿಯಾ ವಿರುದ್ಧದ ಉಳಿದ ಎರಡು ಟೆಸ್ಟ್ ಪಂದ್ಯಗಳಿಗೆ ಭಾರತದ ಆರಂಭಿಕ ಮತ್ತು ಸೀಮಿತ ಓವರ್‌ಗಳ ಉಪನಾಯಕ ರೋಹಿತ್ ಶರ್ಮಾ ಅವರನ್ನು ಉಪನಾಯಕನನ್ನಾಗಿ ಆಯ್ಕೆ ಮಾಡಲಾಗಿದೆ.
ರೋಹಿತ್ ಸೇರ್ಪಡೆಯಿಂದಾಗಿ ಈಗ ಟೆಸ್ಟ್ ಸರಣಿಯಲ್ಲಿ ಭಾರತ ತಂಡಕ್ಕೆ ಮತ್ತಷ್ಟು ಗೆಲುವಿನ ಅವಕಾಶವನ್ನು ಹೆಚ್ಚಿಸಿದೆ.
ಆಸ್ಟ್ರೇಲಿಯಾ ವಿರುದ್ಧದ ಮೊದಲನೇ ಟೆಸ್ಟ್ ಪಂದ್ಯದಲ್ಲಿ ಎರಡು ವಿಕೆಟ್ ಗಳನ್ನು ಕಬಳಿಸಿ ಬೌಲಿಂಗ್ ಮೂಲಕ ಮಿಂಚಿದ ಜಸ್ಪ್ರಿತ್ ಬುಮ್ರಾ ಏಕಾಏಕಿ ಮೂರನೇ ಕ್ರಮಾಂಕದಲ್ಲಿ ರಾತ್ರಿ ಕಾವಲುಗಾರನಾಗಿ ಕಣಕ್ಕೆ ಇಳಿದಿದ್ದು, ಒಂದು ಕ್ಷಣ ಎಲ್ಲರಲ್ಲಿಯೂ ಅಚ್ಚರಿ ಮೂಡಿದೆ.
ಅಡಿಲೇಡ್ ನಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡವು ಮೊದಲ ಇನಿಂಗ್ಸ್ ನಲ್ಲಿ ಕೇವಲ 244 ರನ್ ಗಳಿಗೆ ಸರ್ವಪತನವನ್ನು ಕಂಡಿತು.
ಸಿಡ್ನಿ ಕ್ರಿಕೆಟ್ ಗ್ರೌಂಡ್ ನಲ್ಲಿ ನಡೆದ ಎರಡನೇ ಏಕದಿನ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡವು ಭಾರತದ ವಿರುದ್ಧ 51 ರನ್ ಗಳ ಅಂತರದಿಂದ ಗೆಲುವು ಸಾಧಿಸಿದೆ. ಆ ಮೂಲಕ ಮೂರು ಏಕದಿನಗಳ ಟೂರ್ನಿಯಲ್ಲಿ ಸತತ ಎರಡು ಪಂದ್ಯಗಳನ್ನು ಗೆಲ್ಲುವ ಮೂಲಕ ಸರಣಿಯನ್ನು ತನ್ನದಾಗಿಸಿಕೊಂಡಿದೆ.
ಆಸ್ಟ್ರೇಲಿಯಾ ಪ್ರವಾಸದಲ್ಲಿರುವ ವಿರಾಟ್ ಕೊಹ್ಲಿ ಈಗ ತಮ್ಮ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ತಮ್ಮ ಕ್ವಾರಂಟೈನ್ ಡೈರಿ ಒಂದು ಫೋಟೋವೊಂದನ್ನು ಹಂಚಿಕೊಂಡಿದ್ದಾರೆ. ಇದರಲ್ಲಿ ತಾವು ನೆಟ್ ಫ್ಲಿಕ್ಸ್ ಸೀರಿಸ್ ನೋಡುತ್ತಿರುವುದನ್ನು ಅವರು ಟ್ವೀಟ್ ಮಾಡಿದ್ದಾರೆ.