ದಕ್ಷಿಣ ಆಸ್ಟ್ರೇಲಿಯಾದ ಬರಪೀಡಿತ ಪ್ರದೇಶಗಳಲ್ಲಿ ಸ್ಥಳೀಯ ಸಮುದಾಯಗಳಿಗೆ ಬೆದರಿಕೆ ಹಾಕುತ್ತಿದ್ದ 5,000 ಕ್ಕೂ ಹೆಚ್ಚು ಒಂಟೆಗಳನ್ನು 5 ದಿನಗಳಲ್ಲಿ ಕೊಂದಿದ್ದಾರೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.
ಕ್ರಿಕೆಟ್ ಅನಿಶ್ಚಿತತೆಗಳ ಆಟ ಎಂಬುದು ನಮ್ಮ ನಿಮ್ಮೆಲ್ಲರಿಗೂ ತಿಳಿದ ವಿಷಯ. ಈ ಆಟದ ವೇಳೆ ನಿತ್ಯ ಹಲವು ವಿಶಿಷ್ಟ ಹಾಗೂ ವಿನೂತನ ಸನ್ನಿವೇಶಗಳು ಸೃಷ್ಟಿಯಾಗುತ್ತವೆ. ಇಂತಹುದೇ ಒಂದು ಸನ್ನಿವೇಶಕ್ಕೆ ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಬಿಗ್ ಬ್ಯಾಶ್ ಲೀಗ್ ಸಾಕ್ಷಿಯಾಗಿದೆ.
India vs South Africa: ಎರಡನೇ ಟೆಸ್ಟ್ನಲ್ಲಿ ಭಾರತ ತಂಡ ದಕ್ಷಿಣ ಆಫ್ರಿಕಾವನ್ನು ಒಂದು ಇನ್ನಿಂಗ್ಸ್ ಮತ್ತು 137 ರನ್ಗಳಿಂದ ಸೋಲಿಸಿತು. ಈ ಮೂಲಕ ಭಾರತ ಸರಣಿಯಲ್ಲಿ 2–0 ಮುನ್ನಡೆ ಸಾಧಿಸಿದೆ.
ಇಲ್ಲಿನ ವಿದರ್ಭ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ದ್ವಿತೀಯ ಏಕದಿನ ಪಂದ್ಯದಲ್ಲಿ ಟಾಸ್ ಸೋತು ಬ್ಯಾಟಿಂಗ್ ಗೆ ಇಳಿದ ಭಾರತ ತಂಡವು 50 ಓವರ್ 250 ರನ್ ಗಳ ಸವಾಲಿನ ಮೊತ್ತವನ್ನು ಗಳಿಸಿತು.
ಸ್ಕಾಟ್ಲೆಂಡ್ ಮೂಲದ ಮೋಯ್ರಾ ಬೋಕ್ಸಾಲ್ ಎಂಬ ಮಹಿಳೆಯ ತನ್ನ ಲಗೇಜ್ನೊಂದಿಗೆ ಇದ್ದ ಶೂನಲ್ಲಿ ಸೇರಿಕೊಂಡಿರುವುದು ಆಸ್ಟ್ರೇಲಿಯಾದ ಕ್ವೀನ್ಸ್ಲ್ಯಾಂಡ್ ಏರ್ಪೋರ್ಟ್ನಲ್ಲಿ ಅವರ ಗಮನಕ್ಕೆ ಬಂದಿದೆ.
ಭಾರತೀಯ ಸಹೋದರ ಮತ್ತು ಸಹೋದರಿಯರಿಬ್ಬರು ಆಸ್ಟ್ರೇಲಿಯಾದ ವೀಸಾ ಪಡೆದುಕೊಳ್ಳಲು ಪರಸ್ಪರ ಮದುವೆಯಾಗಿರುವ ಘಟನೆ ನಡೆದಿದೆ. ಈಗ ಈ ಇಬ್ಬರು ಆಸ್ಟ್ರೇಲಿಯಾದಲ್ಲಿ ವಾಸಿಸುತ್ತಿದ್ದಾರೆ ಎನ್ನಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.