ಭಾರತ ತಂಡಕ್ಕೆ ಏಕಾಏಕಿ ಎಂಟ್ರಿ ಕೊಟ್ಟಿರುವ ಈ ಆಟಗಾರ ಪಂದ್ಯದ ಗತಿಯನ್ನೇ ಬದಲಿಸುವ ಸಾಮರ್ಥ್ಯ ಹೊಂದಿದ್ದಾರೆ. ಆಸ್ಟ್ರೇಲಿಯಾ ವಿರುದ್ಧ 3-0 ಅಂತರದಿಂದ ಸರಣಿ ಕ್ಲೀನ್ ಸ್ವೀಪ್ ಮಾಡಲು ಟೀಂ ಇಂಡಿಯಾ ಸಜ್ಜಾಗಿದೆ.
Study In Australia: ವಿದೇಶದಲ್ಲಿ ಅಧ್ಯಯನ ಮಾಡಲು ಬಯಸುತ್ತಿರುವ ವಿದ್ಯಾರ್ಥಿಗಳ ಪಾಲಿಗೆ ಆಸ್ಟ್ರೇಲಿಯಾ ನೆಚ್ಚಿನ ತಾಣವಾಗುತ್ತಿದೆ. ಹೀಗಾಗಿ ಆಸ್ಟ್ರೇಲಿಯಾದಲ್ಲಿ ಜೀವನ ವೆಚ್ಚ ಹಾಗೂ ದೇಶದ ವಿವಿಧ ಭಾಗಗಳಲ್ಲಿನ ಅಧ್ಯಯನ ನಡೆಸುವ ವೆಚ್ಚ ಗಮನಿಸಬೇಕಾಗುವುದು ತುಂಬಾ ಮುಖ್ಯವಾಗಿದೆ.
ರೋಹಿತ್ ಶರ್ಮಾ ನಾಯಕತ್ವದಲ್ಲಿ ಭಾರತ ತಂಡ ಸೆಪ್ಟೆಂಬರ್ 20ರಿಂದ ಆಸ್ಟ್ರೇಲಿಯಾ ವಿರುದ್ಧ 3 ಪಂದ್ಯಗಳ T20 ಸರಣಿ ಆಡಲಿದೆ. ಏತನ್ಮಧ್ಯೆ ರೋಹಿತ್ ಶರ್ಮಾಗೆ ಗೌತಮ್ ಗಂಭೀರ್ ಸವಾಲು ಹಾಕಿದ್ದಾರೆ.
ಭಾರತ ತಂಡವು ಆಸ್ಟ್ರೇಲಿಯಾ ವಿರುದ್ಧ 3 ಟಿ-20 ಪಂದ್ಯಗಳ ಸರಣಿ ಆಡಬೇಕಾಗಿದೆ. ಆದರೆ ಟೀಂ ಇಂಡಿಯಾದ ಸ್ಟಾರ್ ಬೌಲರ್ಗೆ ಕೋವಿಡ್ ಪಾಸಿಟಿವ್ ಆಗಿದ್ದು, ಇದರಿಂದ ಭಾರತ ತಂಡಕ್ಕೆ ದೊಡ್ಡ ಹೊಡೆತ ಬಿದ್ದಿದೆ.
2022 ರ ಟಿ 20 ವಿಶ್ವಕಪ್ಗೆ ಟೀಂ ಇಂಡಿಯಾವನ್ನು ಪ್ರಕಟಿಸಲಾಗಿದೆ. ಭಾರತ ತಂಡದಲ್ಲಿ ಒಬ್ಬರಿಗಿಂತ ಹೆಚ್ಚು ಆಟಗಾರರಿಗೆ ಅವಕಾಶ ಸಿಕ್ಕಿದ್ದು, ಈ ಬಾರಿ ಟೀಂ ಇಂಡಿಯಾಗೆ ಟ್ರೋಫಿ ಗೆಲ್ಲಿಸಲಿದ್ದಾರೆ ಎಂಬ ಭರವಸೆಯಲ್ಲಿದ್ದಾರೆ.
ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಪಂದ್ಯವನ್ನು ಗೆಲ್ಲುವುದು ಭಾರತ ತಂಡಕ್ಕೆ ತುಂಬಾ ಅನಿವಾರ್ಯ ಮತ್ತು ಮುಖ್ಯವಾಗಿದೆ. ಇದು ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಮೇಲೆ ನೇರ ಪರಿಣಾಮ ಬೀರಲಿದೆ. ಹೇಗೆ? ಇಲ್ಲಿದೆ ನೋಡಿ.
ವಿರಾಟ್ ಕೊಹ್ಲಿ ಕಳೆದ ಕೆಲವು ಆಟಗಳಲ್ಲಿ ಕಳಪೆ ಪ್ರದರ್ಶನ ನೀಡುತ್ತಿದ್ದಾರೆ. ಈ ನಡುವೆ ಮಾಜಿ ಅನುಭವಿ ಆಟಗಾರ ವೀರೇಂದ್ರ ಸೆಹ್ವಾಗ್ ವಿರಾಟ್ ಕೊಹ್ಲಿ ಬಗ್ಗೆ ದೊಡ್ಡ ಹೇಳಿಕೆಯೊಂದನ್ನು ನೀಡಿದ್ದಾರೆ. T20 ವಿಶ್ವಕಪ್ 2022ರ ತಂಡದಲ್ಲಿ ವಿರಾಟ್ ಭಾಗಿಯಾಗುವುದು ಅನುಮಾನ. ಅವರ ಸ್ಥಾನದಲ್ಲಿ ಯುವ ಆಟಗಾರನನ್ನು ಸೇರಿಸಿಕೊಳ್ಳಬಹುದು ಎಂದು ಹೇಳಿದ್ದಾರೆ.
ಇದರೊಂದಿಗೆ ಪಾಕಿಸ್ತಾನದ ಮಸೂದ್ ಜಾನ್ ಅವರ 24 ವರ್ಷಗಳ ಹಳೆಯ ದಾಖಲೆಯನ್ನೂ ಸಹ ಮುರಿದಿದ್ದಾರೆ. 1998ರಲ್ಲಿ ನಡೆದ ಮೊದಲ ಅಂಧರ ವಿಶ್ವಕಪ್ನಲ್ಲಿ ಮಸೂದ್ ದಕ್ಷಿಣ ಆಫ್ರಿಕಾ ವಿರುದ್ಧ 262 ರನ್ ಗಳಿಸಿದ್ದರು.
ರೋಹಿತ್ ಶರ್ಮಾ ನೇತೃತ್ವದಲ್ಲಿ ಭಾರತ ತಂಡ ನ್ಯೂಜಿಲ್ಯಾಂಡ್, ವೆಸ್ಟ್ ಇಂಡೀಸ್ ಮತ್ತು ಶ್ರೀಲಂಕಾ ವಿರುದ್ಧ ಮೂರು ಟಿ20 ಸರಣಿಗಳನ್ನು ಗೆದ್ದು ಬೀಗಿತ್ತು. ಈ ಮೂಲಕ ಅಂಕಪಟ್ಟಿಯಲ್ಲಿ 270 ರೇಟಿಂಗ್ ಅಂಕ ಪಡೆದು ಅಗ್ರಸ್ಥಾನ ಪಡೆದುಕೊಂಡಿದೆ.
ಇವು ಆಸ್ಟ್ರೇಲಿಯಾ ಮತ್ತು ದಕ್ಷಿಣ ಭಾರತದ ನಡುವೆ ವಿಮಾನ ನಿಲ್ದಾಣ ಹಾರಾಟ ನಡೆಸುತ್ತಿರುವ ಮೊದಲ ನೇರ ವಿಮಾನಗಳಾಗಿದ್ದು ಸುಮಾರು ಮೂರು ಗಂಟೆಗಳಷ್ಟು ಕಡಿತಗೊಳಿಸಿ ಬೆಂಗಳೂರು ಮತ್ತು ಸಿಡ್ನಿ ನಡುವೆ ಅತ್ಯಂತ ವೇಗದ ಸಂಚಾರ ನೀಡುತ್ತಿದೆ.
ಆಸ್ಟ್ರೇಲಿಯಾ ತಂಡವು 24 ವರ್ಷಗಳ ನಂತರ ಪಾಕಿಸ್ತಾನದ ಪ್ರವಾಸ ಕೈಗೊಂಡಿರುವ ಹಿನ್ನಲೆಯಲ್ಲಿ 1999 ರಲ್ಲಿ ಪರ್ತ್ನಲ್ಲಿ ನಡೆದ ಟೆಸ್ಟ್ನಲ್ಲಿ ಮಾಜಿ ನಾಯಕ ರಿಕಿ ಪಾಂಟಿಂಗ್ನೊಂದಿಗಿನ ಮುಖಾಮುಖಿ ಬಗ್ಗೆ ಪಾಕ್ ನ ದಂತಕಥೆ ಶೋಯಬ್ ಅಖ್ತರ್ ಸ್ಮರಿಸಿಕೊಂಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.