Automobile manufacturing in India:ಈ ಕುರಿತು ಭರವಸೆ ವ್ಯಕ್ತಪಡಿಸಿರುವ ಕೇಂದ್ರ ಸಚಿವ Nitin Gadkari ಮುಂದಿನ ಐದು ವರ್ಷಗಳಲ್ಲಿ ಭಾರತ ವಿಶ್ವದ ಆಟೋಮೊಬೈಲ್ ನಿರ್ಮಾಣದ ಕೇಂದ್ರವಾಗಲಿದೆ ಎಂದು ಹೇಳಿದ್ದಾರೆ. ಅಷ್ಟೇ ಅಲ್ಲ ಸೌರ ಶಕ್ತಿ ಉತ್ಪಾದಿಸಿ ಇಲೆಕ್ಟ್ರಿಕ್ ವಾಹನಗಳಿಗೆ ಭಾರತವನ್ನು ಅತಿ ದೊಡ್ಡ ಮಾರುಕಟ್ಟೆಯಾಗಿ ಪರಿವರ್ತಿಸಲಾಗುವುದು ಎಂದು ಗಡ್ಕರಿ ಹೇಳಿದ್ದಾರೆ.
ಎಲ್ಲಾ ರೀತಿಯ ವಾಹನಗಳ ಮೇಲಿನ ಜಿಎಸ್ಟಿ ದರವನ್ನು ಕಡಿತಗೊಳಿಸುವ ವಾಹನ ಉದ್ಯಮದ ಬೇಡಿಕೆಯನ್ನು ಸರ್ಕಾರ ಪರಿಗಣಿಸುತ್ತಿದೆ ಮತ್ತು ಶೀಘ್ರದಲ್ಲೇ ಅದನ್ನು ಪ್ರಕಟಿಸಲಾಗುವುದು ಎಂದು ಭಾರಿ ಕೈಗಾರಿಕಾ ಸಚಿವ ಪ್ರಕಾಶ್ ಜಾವಡೇಕರ್ ಹೇಳಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.