IND vs SL: ಶ್ರೀಲಂಕಾ ವಿರುದ್ಧ ಟಿ20 ಪಂದ್ಯವನ್ನು ಕ್ಲೀನ್ ಸ್ವೀಪ್ ಮಾಡಿದ್ದ ಭಾರತ ತಂಡ ODI ನಲ್ಲಿ ಎದುರಾಲಿ ತಂಡದ ಎದುರು ಮಂಡಿಯೂರಿದೆ. ಶ್ರೀಲಂಕಾ ಪ್ರವಾಸವನ್ನು ಟೀಂ ಇಂಡಿಯಾ ಭಾರೀ ಸೋಲಿನೊಂದಿಗೆ ಅಂತ್ಯಗೊಳಿಸಿದೆ. ಬುಧವಾರ ನಡೆದ ಮೂರು ಏಕದಿನ ಸರಣಿಯ ಅಂತಿಮ ಪಂದ್ಯದಲ್ಲಿ ಟೀಂ ಇಂಡಿಯಾ 110 ರನ್ ಗಳ ಬೃಹತ್ ಅಂತರದಿಂದ ಸೋತಿದೆ.
IND vs SL: ಶ್ರೀಲಂಕಾ ಹಾಗೂ ಭಾರತ ತಂಡದ ಪ್ರವಾಸಕ್ಕೆ ಇನ್ನೇನು ಕೆಲವೇ ದಿನಗಳು ಬಾಕಿ ಇದೆ. ಭಾರತ ವಿರುದ್ಧ ಮುಂಬರುವ ಮೂರು ಟಿ20 ಫಂದ್ಯಗಳ ಸರಣಿಗೆ ಶ್ರೀಲಂಕಾ ಪ್ಲೇಯಿಂಗ್ XI ಪಟ್ಟಿಯನ್ನು ಪ್ರಕಟಿಸಿದೆ. ಜುಲೈ 27ರಿಂದ ಪಲ್ಲಕೆಲೆ ಮೈದಾನದಲ್ಲಿ ಆರಂಭವಾಗಲಿರುವ ಸರಣಿಗೆ 16 ಸದಸ್ಯರ ತಂಡವನ್ನು ಪ್ರಕಟಿಸಲಾಗಿದ್ದು, ತಂಡಕ್ಕೆ ಹೊಸ ನಾಯಕ ಎಂಟ್ರಿ ಕೊಟ್ಟಿದ್ದಾರೆ.
Asia Cup 2023: ಇನ್ನೇನು ನಾಲ್ಕು ದಿನಗಳಲ್ಲಿ ಏಷ್ಯಾಕಪ್ 2023 ಪಾಕಿಸ್ತಾನ ಮತ್ತು ಶ್ರೀಲಂಕಾ ನೆಲದಲ್ಲಿ ಆರಂಭವಾಗಲಿದೆ. ಆದರೆ ಶ್ರೀಲಂಕಾ ಆಟಗಾರರಾದ ಅವಿಷ್ಕಾ ಫರ್ನಾಂಡೋ ಮತ್ತು ವಿಕೆಟ್ ಕೀಪರ್ ಕುಸಲಾ ಪೆರೆರಾಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.