Marriage Panchami 2024: ವಿವಾಹ ಪಂಚಮಿಯ ದಿನದಂದು ಭಗವಾನ್ ರಾಮ ಮತ್ತು ತಾಯಿ ಸೀತಾ ವಿವಾಹ ನೆರವೇರಿತು. ನೇಪಾಳದ ಅಯೋಧ್ಯೆ ಮತ್ತು ಜನಕಪುರದಲ್ಲಿ ಪ್ರತಿ ವರ್ಷ ವಿವಾಹ ಪಂಚಮಿಯನ್ನು ಬಹಳ ವಿಜೃಂಭಣೆಯಿಂದ ಆಚರಿಸಲಾಗುತ್ತದೆ. ಈ ದಿನ ಜನರು ತಮ್ಮ ಮನೆಗಳಲ್ಲಿ ತಾಯಿ ಜಾನಕಿ ಮತ್ತು ಭಗವಾನ್ ರಾಮನಿಗೆ ವಿಶೇಷ ಪೂಜೆ ಸಲ್ಲಿಸುತ್ತಾರೆ.
Ram Mandir: ರಾಮಮಂದಿರ ನಿರ್ಮಾಣ ಸಮಿತಿಯು ಇತ್ತೀಚಿಗೆ 2 ದಿನಗಳ ಕಾಲ ಸದ್ಯ ನಡೆಯುತ್ತಿರುವ ಕಾಮಗಾರಿಯ ಪ್ರಗತಿ ಪರಿಶೀಲನೆ ಸಭೆ ನಡೆಸಿದೆ. ಮೊದಲ ಮಹಡಿ, ಸಭಾಂಗಣ, ಗಡಿ, ಪ್ರದಕ್ಷಿಣಿಯ ಮಾರ್ಗ ಸೇರಿದಂತೆ ಕಾಮಗಾರಿ ನಡೆಯುತ್ತಿರುವ ಎಲ್ಲಾ ಭಾಗಗಳಲ್ಲಿ ಪರಿಶೀಲನೆ ನಡೆಸಿದೆ. ಸಮಿತಿಗೆ 2025ರ ಸೆಪ್ಟೆಂಬರ್ ವೇಳೆಗೆ ಮಂದಿರದ ಕಾಮಗಾರಿಯನ್ನು ಪೂರ್ಣಗೊಳಿಸಬಹುದೆಂಬ ವಿಶ್ವಾಸವಿದೆ ಎಂದು ತಿಳಿಸಿದ್ದಾರೆ ಎನ್ನಲಾಗಿದೆ.
Minister Shivraj Thangadagi: ಗಂಗಾವತಿಯಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ದೇವಸ್ಥಾನ ಕಟ್ಟಿಸಲಿ. ದೇವರ ಬಗ್ಗೆ ನಮಗೂ ಗೌರವ, ಭಕ್ತಿ ಇದೆ. ಆದರೆ, ಶ್ರೀರಾಮ, ಆಂಜನೇಯನನ್ನು ರಾಜಕಾರಣಕ್ಕೆ ತಂದು ಅವರಸರ ಮಾಡಿದ್ದಕ್ಕೆ ಇವತ್ತು ರಾಮಮಂದಿರ ಸೋರುವ ಪರಿಸ್ಥಿತಿ ಬಂದಿದೆ.
Vande Bharat Train : ಉತ್ತರ ಪ್ರದೇಶದ ಅಯೋಧ್ಯೆಯ ರಾಮ ಮಂದಿರ ರಾಮ್ ಲಲ್ಲಾ ದರ್ಶನಕ್ಕಾಗಿ ಅಯೋಧ್ಯೆ ಧಾಮಕ್ಕೆ ಪ್ರಯಾಣಿಸಲು ಬಯಸುವ ಮಧ್ಯಪ್ರದೇಶದ ಯಾತ್ರಾರ್ಥಿಗಳು ಮತ್ತು ಸಾರ್ವಜನಿಕರಿಗೆ ಭಾರತೀಯ ರೈಲ್ವೆ ಸಿಹಿ ಸುದ್ದಿಯನ್ನು ನೀಡಿದೆ
Ram Mandir : ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂದು ಬುಧವಾರ (ಮೇ 1) ಅಯೋಧ್ಯೆಗೆ ಭೇಟಿ ನೀಡಲಿದ್ದಾರೆ ಎಂದು ರಾಷ್ಟ್ರಪತಿ ಭವನ ಪ್ರಕಟಿಸಿದೆ. ರಾಮ ಮಂದಿರದ ನಿರ್ಮಾಣದ ಬಾಳಿಕೆ ಮೊದಲ ಭೇಟಿ ನೀಡುತ್ತಿದ್ದಾರೆ
Rakshith Shetty At Ayodhya Ram Mandir: ಸ್ಯಾಂಡಲ್ವುಡ್ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಇತ್ತೀಚೆಗೆ ಶ್ರೀರಾಮನ ಜನ್ಮ ಭೂಮಿ ಅಯೋಧ್ಯೆಗೆ ತೆರೆಳಿ ಅಲ್ಲಿಯ ರಾಮಮಂದಿರಲ್ಲಿವರು ಬಾಲ ರಾಮನ ದರ್ಶನ ಪಡೆದುಕೊಂಡಿದ್ದಾರೆ. ಹಾಗೆಯೇ ಅಲ್ಲಿ ತೆಗೆಸಿಕೊಂಡ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿದ್ದಾರೆ.
IRCTC Tourism Package: IRCTC 9 ದಿನಗಳ ಅಯೋಧ್ಯೆ ಪ್ರವಾಸದ ಪ್ಯಾಕೇಜ್ ಅನ್ನು ಅತ್ಯಂತ ಕಡಿಮೆ ಬೆಲೆಗೆ ನೀಡುತ್ತಿದೆ. ಈ ಪ್ಯಾಕೇಜ್ 9 ದಿನಗಳು ಮತ್ತು 8 ರಾತ್ರಿಗಳದ್ದಾಗಿರುತ್ತದೆ. ಪ್ಯಾಕೇಜ್ನ ಆರಂಭಿಕ ಬೆಲೆ ಕೇಲವ 15,100 ರೂಪಾಯಿಗಳು ಮಾತ್ರ.
ರಾಮಮಂದಿರ ದೇಣಿಗೆ ಸಂಗ್ರಹ: ಒಂದು ತಿಂಗಳ ಅವಧಿಯಲ್ಲಿ 60 ಲಕ್ಷಕ್ಕೂ ಹೆಚ್ಚು ಭಕ್ತರು ಬಾಲರಾಮನ ದರ್ಶನ ಪಡೆದು 25 ಕೋಟಿ ರೂ.ಗೂ ಹೆಚ್ಚು ದೇಣಿಗೆ ನೀಡಿದ್ದಾರೆ. ಈ ವೇಳೆ ಭಕ್ತರು 25 ಕೆಜಿ ಬೆಳ್ಳಿ ಮತ್ತು 10 ಕೆಜಿ ಚಿನ್ನವನ್ನು ಕಾಣಿಕೆಯಾಗಿ ಅರ್ಪಿಸಿದ್ದಾರೆ.
Best Places In Ayodhya: ಪೌರಾಣಿಕ ನಂಬಿಕೆಗಳ ಪ್ರಕಾರ, ಅಯೋಧ್ಯೆಯನ್ನು ಭಗವಾನ್ ರಾಮನ ಜನ್ಮಭೂಮಿ ಎಂದು ಹೇಳಲಾಗುತ್ತದೆ. ಇತ್ತೀಚೆಗಷ್ಟೇ ರಾಮಜನ್ಮಭೂಮಿಯಲ್ಲಿ ರಾಮಮಂದಿರ ಪ್ರತಿಷ್ಠಾಪನೆಯಾಗಿದೆ. ನಿತ್ಯ ಲಕ್ಷಾಂತರ ಭಕ್ತರು ಭಗವಾನ್ ರಾಮನನ್ನು ಕಣ್ತುಂಬಿಕೊಳ್ಳಲು ಇಲ್ಲಿಗೆ ಭೇಟಿ ನೀಡುತ್ತಿದ್ದಾರೆ.
Suttur Math: ಇಂದು ಸುತ್ತೂರು ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಅಯೋಧ್ಯೆಯಲ್ಲಿ ಶ್ರೀರಾಮನ ವಿಗ್ರಹ ಪ್ರತಿಷ್ಠಾಪನೆ ನೆರವೇರಿದ ಬೆನ್ನಲ್ಲೇ ಇಲ್ಲಿನ ಸುತ್ತೂರು ಶ್ರೀಗಳು ಈಗ ಅಲ್ಲಿ ತಮ್ಮ ಶಾಖಾ ಮಠ ತೆರೆಯುವುದು ಸಂತಸ ತಂದಿದೆ ಎಂದು ಹೇಳಿದರು.
Ayodhya District Administration response to KFC: ವಿಶ್ವವಿಖ್ಯಾತ ಫ್ರೈಡ್ ಚಿಕನ್ಗೆ ಹೆಸರುವಾಸಿಯಾಗಿರುವ ಕೆಎಫ್ಸಿ ಅಯೋಧ್ಯೆಯಲ್ಲಿ ತನ್ನ ಮಳಿಗೆ ತೆರೆಯುವ ಬಗ್ಗೆ ಉತ್ಸುಕವಾಗಿದೆ. ಈ ಬಗ್ಗೆ ಸ್ಪಷ್ಟನೆ ನೀಡಿರುವ ಅಯೋಧ್ಯೆ ಜಿಲ್ಲಾಡಳಿತ ಹೇಳಿದ್ದೇನು ಗೊತ್ತಾ?
Poonam Pandey Death: ಬಾಲಿವುಡ್ ನಟಿ ಪೂನಂ ಪಾಂಡೆ ಒಂದಿಲ್ಲೊಂದು ಕಾರಣಕ್ಕೆ ಸದ್ದು ಮಾಡುತ್ತಿದ್ದು, ಇದೀಗ ಈ ನಟಿ ನೆನಪು ಮಾತ್ರ. ಸದಾ ಗ್ಲಾಮರಸ್ ಆಗಿ ಕಾಣಿಸಿಕೊಳ್ಳುತ್ತಿದ್ದ ಪೂನಂ ರಾಮನ ಭಕ್ತೆ ಕೂಡ ಆಗಿದ್ದರು ಎಂಬುದು ವಿಶೇಷ. ಅಯೋಧ್ಯೆಯಲ್ಲಿ ರಾಮನ ಮೂರ್ತಿಯ ಪ್ರಾಣ ಪ್ರತಿಷ್ಠಾಪನೆ ಆಗಿದ್ದನ್ನು ಅವರು ಸಂಭ್ರಮಿಸಿದ್ದರು. ಇಲ್ಲಿದೆ ಸಂಪೂರ್ಣ ಮಾಹಿತಿ.
Prakash Raj on Gyanvapi mosque: ಜ್ಞಾನವಾಪಿ ಮಸೀದಿ ವಿವಾದದ ಬೆನ್ನಲ್ಲೆ ನಟ ಪ್ರಕಾಶ್ ರಾಜ್ ಸಂದರ್ಶನವೊಂದರಲ್ಲಿ ನೀಡಿದ್ದ ಹೇಳಿಕೆ ಇದೀಗ ವೈರಲ್ ಆಗುತ್ತಿದೆ. ಅವರು ಮಸೀದಿಯನ್ನು ಅಗೆದರೆ ದೇಗುಲಗಳು, ಮಂದಿರಗಳನ್ನು ಅಗೆದರೆ ಬುದ್ಧನ ಪ್ರತಿಮೆಗಳು ಕಾಣಸಿಗುತ್ತವೆ ಎಂದು ಹೇಳಿಕೆ ನೀಡಿದ್ದರು.
ಕಾಲ್ನಡಿಗೆಯಲ್ಲಿ ಅಯೋಧ್ಯೆಗೆ ಹೋಗಿದ್ದ ಭಕ್ತ ತಾಯ್ನಾಡಿಗೆ
ಹುಬ್ಬಳ್ಳಿಯ ಶ್ರೀಸಿದ್ಧಾರೂಢಮಠದಲ್ಲಿ ರಾಮಭಕ್ತನಿಗೆ ಸನ್ಮಾನ
ಪಾದಯಾತ್ರೆ ಮೂಲಕ ರಾಮನ ದರ್ಶನ ಪಡೆದು ಬಂದ ಯುವಕ
ನಡೆದೇ ರಾಮನ ದರ್ಶನವಾಗ್ಬೇಕು ಎಂಬ ಹಠ ಹಿಡಿದಿದ್ದ ಮನೋಜ್
ಹುಬ್ಬಳ್ಳಿಯಿಂದ ಅಯೋಧ್ಯೆಯವರೆಗೆ 1800 ಕಿ.ಮೀ ಪಾದಯಾತ್ರೆ
By accepting cookies, you agree to the storing of cookies on your device to enhance site navigation, analyze site usage, and assist in our marketing efforts.