Ayodhya Land Dispute

ಮೊದಲು ಅಯೋಧ್ಯೆಯಲ್ಲಿ ದೇವಾಲಯ, ನಂತರ ಮಹಾರಾಷ್ಟ್ರದಲ್ಲಿ ಸರ್ಕಾರ: ಸಂಜಯ್ ರೌತ್

ಮೊದಲು ಅಯೋಧ್ಯೆಯಲ್ಲಿ ದೇವಾಲಯ, ನಂತರ ಮಹಾರಾಷ್ಟ್ರದಲ್ಲಿ ಸರ್ಕಾರ: ಸಂಜಯ್ ರೌತ್

ಅಯೋಧ್ಯ ಪ್ರಕರಣದಲ್ಲಿ ಶನಿವಾರ ಸುಪ್ರೀಂ ಕೋರ್ಟ್ ರಾಮ ಮಂದಿರದ ಪರವಾಗಿ ತೀರ್ಪು ನೀಡುದ್ದು, ಮೂರು ತಿಂಗಳೊಳಗೆ ನಿರ್ಮಾಣದ ರೂಪುರೇಷೆಗಳನ್ನು ಸಿದ್ಧಪಡಿಸುವಂತೆ ಸರ್ಕಾರಕ್ಕೆ ಆದೇಶಿಸಿದೆ. ಕೇಂದ್ರ ಸರ್ಕಾರವು ಟ್ರಸ್ಟ್ ನಿರ್ಮಿಸುವ ಮೂಲಕ ದೇವಾಲಯವನ್ನು ನಿರ್ಮಿಸಬೇಕು ಎಂದು ನ್ಯಾಯಾಲಯ ಹೇಳಿದೆ.
 

Nov 9, 2019, 02:24 PM IST
ಅಯೋಧ್ಯೆ ತೀರ್ಪನ್ನು ವಿಭಿನ್ನವಾಗಿ ಸ್ವಾಗತಿಸಿದ ಆದಿತ್ಯ ಠಾಕ್ರೆ

ಅಯೋಧ್ಯೆ ತೀರ್ಪನ್ನು ವಿಭಿನ್ನವಾಗಿ ಸ್ವಾಗತಿಸಿದ ಆದಿತ್ಯ ಠಾಕ್ರೆ

ಶಿವಸೇನೆಯ ಯುವ ಮುಖಂಡ ಆದಿತ್ಯ ಠಾಕ್ರೆ ಸುಪ್ರೀಂಕೋರ್ಟ್ ತೀರ್ಪನ್ನು ಅತ್ಯಂತ ವಿಶಿಷ್ಟ ರೀತಿಯಲ್ಲಿ ಸ್ವಾಗತಿಸಿದ್ದಾರೆ.

Nov 9, 2019, 12:58 PM IST
ವಿವಾದಿತ ಭೂಮಿಯಲ್ಲಿ ರಾಮಮಂದಿರ, ಮಸೀದಿಗೆ ಬದಲಿ ಭೂಮಿ; ಅಯೋಧ್ಯೆ ತೀರ್ಪಿನ ಹೈಲೈಟ್ಸ್

ವಿವಾದಿತ ಭೂಮಿಯಲ್ಲಿ ರಾಮಮಂದಿರ, ಮಸೀದಿಗೆ ಬದಲಿ ಭೂಮಿ; ಅಯೋಧ್ಯೆ ತೀರ್ಪಿನ ಹೈಲೈಟ್ಸ್

ವಿವಾದಿತ ಜಾಗದಲ್ಲಿ ರಾಮಮಂದಿರ ನಿರ್ಮಿಸಲು ಮತ್ತು ಮಸೀದಿಗೆ ಪರ್ಯಾಯ ಭೂಮಿ ನೀಡಲು ಸಾಂವಿಧಾನಿಕ ಪೀಠವು ಸರ್ಕಾರಕ್ಕೆ 3-4 ತಿಂಗಳ ಗಡುವು ನೀಡಿದೆ.
 

Nov 9, 2019, 12:03 PM IST
ಅಯೋಧ್ಯೆ ಪ್ರಕರಣದ ಐತಿಹಾಸಿಕ ತೀರ್ಪು ಪ್ರಕಟಿಸುವ 'ಪಂಚ' ನ್ಯಾಯಮೂರ್ತಿಗಳ ಬಗ್ಗೆ ನಿಮಗೆಷ್ಟು ಗೊತ್ತು!

ಅಯೋಧ್ಯೆ ಪ್ರಕರಣದ ಐತಿಹಾಸಿಕ ತೀರ್ಪು ಪ್ರಕಟಿಸುವ 'ಪಂಚ' ನ್ಯಾಯಮೂರ್ತಿಗಳ ಬಗ್ಗೆ ನಿಮಗೆಷ್ಟು ಗೊತ್ತು!

ಅಯೋಧ್ಯೆ ಭೂ ವಿವಾದ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಇಂದು (ನವೆಂಬರ್ 9) ಬೆಳಿಗ್ಗೆ 10: 30 ಕ್ಕೆ ತೀರ್ಪು ನೀಡಲಿದೆ. ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ನೇತೃತ್ವದ ಐದು ನ್ಯಾಯಾಧೀಶರ ಪೀಠವು ತೀರ್ಪು ನೀಡಲಿದೆ.

Nov 9, 2019, 08:58 AM IST
ಅಯೋಧ್ಯೆ ತೀರ್ಪಿಗೂ ಮೊದಲು ಉತ್ತರ ಪ್ರದೇಶದಲ್ಲಿ ಕಟ್ಟೆಚ್ಚರ, ದೇಶಾದ್ಯಂತ ಅಲರ್ಟ್

ಅಯೋಧ್ಯೆ ತೀರ್ಪಿಗೂ ಮೊದಲು ಉತ್ತರ ಪ್ರದೇಶದಲ್ಲಿ ಕಟ್ಟೆಚ್ಚರ, ದೇಶಾದ್ಯಂತ ಅಲರ್ಟ್

ಇಂದು ಬೆಳಿಗ್ಗೆ 10:30ಕ್ಕೆ ಮಹತ್ವದ ಅಯೋಧ್ಯೆ ವಿವಾದದ ತೀರ್ಪು ಹೊರಬೀಳಲಿದೆ. ಈ ಹಿನ್ನೆಲೆಯಲ್ಲಿ ದೇಶಾದ್ಯಂತ ಭಾರೀ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.
 

Nov 9, 2019, 07:25 AM IST
ಅಯೋಧ್ಯೆ ತೀರ್ಪು: ಇಂದು ರಾಜ್ಯದ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ

ಅಯೋಧ್ಯೆ ತೀರ್ಪು: ಇಂದು ರಾಜ್ಯದ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ

ಶನಿವಾರ ಅಯೋಧ್ಯೆ ತೀರ್ಪು ಹೊರಬರುತ್ತಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.

Nov 9, 2019, 06:50 AM IST
'ಅಯೋಧ್ಯೆ ಪ್ರಕರಣದಲ್ಲಿ ತೀರ್ಪು ಏನೇ ಬರಲಿ, ಅದು ಯಾರ ಗೆಲುವು ಅಥವಾ ಸೋಲಲ್ಲ'; ಮೋದಿ

'ಅಯೋಧ್ಯೆ ಪ್ರಕರಣದಲ್ಲಿ ತೀರ್ಪು ಏನೇ ಬರಲಿ, ಅದು ಯಾರ ಗೆಲುವು ಅಥವಾ ಸೋಲಲ್ಲ'; ಮೋದಿ

ಅಯೋಧ್ಯೆ ಪ್ರಕರಣಕ್ಕೆ(Ayodhya case) ಸಂಬಂಧಿಸಿದಂತೆ ಸರ್ವೋಚ್ಚ ನ್ಯಾಯಾಲಯವು ಇಂದು ಬೆಳಿಗ್ಗೆ 10: 30 ಕ್ಕೆ ತೀರ್ಪು ನೀಡಲಿದೆ. ತೀರ್ಪು ಬರುವ ಮೊದಲು ಪ್ರಧಾನಿ ನರೇಂದ್ರ ಮೋದಿ (Narendra modi) ಮೂರು ಸರಣಿ ಟ್ವೀಟ್‌ಗಳನ್ನು ಮಾಡಿದ್ದು, ಶಾಂತಿ ಮತ್ತು ಸೌಹಾರ್ದತೆಯನ್ನು ಕಾಪಾಡಿಕೊಳ್ಳಬೇಕೆಂದು ದೇಶವಾಸಿಗಳಿಗೆ ಮನವಿ ಮಾಡಿದ್ದಾರೆ. 'ಅಯೋಧ್ಯೆ ಕುರಿತು ಶನಿವಾರ ಸುಪ್ರೀಂ ಕೋರ್ಟ್‌ನ(Supreme Court) ತೀರ್ಪು ಬರಲಿದೆ' ಎಂದು ಪಿಎಂ ಮೋದಿ ಮೊದಲ ಟ್ವೀಟ್‌ನಲ್ಲಿ ಬರೆದಿದ್ದಾರೆ. ಕಳೆದ ಕೆಲವು ತಿಂಗಳುಗಳಿಂದ ಸುಪ್ರೀಂ ಕೋರ್ಟ್ ಈ ವಿಷಯದ ಬಗ್ಗೆ ನಿರಂತರವಾಗಿ ವಿಚಾರಣೆ ನಡೆಸುತ್ತಿತ್ತು, ಇಡೀ ದೇಶವು ಕುತೂಹಲದಿಂದ ಇದರ ತೀರ್ಪಿಗಾಗಿ ಎದುರು ನೋಡುತ್ತಿತ್ತು. ಈ ಸಮಯದಲ್ಲಿ, ಸಮಾಜದ ಎಲ್ಲಾ ವರ್ಗದವರು ಸದ್ಭಾವನೆಯ ವಾತಾವರಣವನ್ನು ಕಾಪಾಡಿಕೊಳ್ಳಲು ಮಾಡಿದ ಪ್ರಯತ್ನಗಳನ್ನು ಬಹಳವಾಗಿ ಪ್ರಶಂಸಿಸಲಾಗುತ್ತದೆ.

Nov 9, 2019, 06:28 AM IST
ಇಂದಿನಿಂದ ಅಯೋಧ್ಯೆಯಲ್ಲಿ ಹೊಸ ಅಧ್ಯಾಯ

ಇಂದಿನಿಂದ ಅಯೋಧ್ಯೆಯಲ್ಲಿ ಹೊಸ ಅಧ್ಯಾಯ

ಅಯೋಧ್ಯೆ ಭೂ ವಿವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನವೆಂಬರ್ 9 ರಂದು ಬೆಳಿಗ್ಗೆ 10: 30 ಕ್ಕೆ ತೀರ್ಪು ನೀಡಲಿದೆ. 

Nov 9, 2019, 05:29 AM IST
ಅಯೋಧ್ಯೆ ವಿವಾದ: ಅ.18 ರೊಳಗೆ ವಾದ ಪೂರ್ಣಗೊಳಿಸಲು ಸುಪ್ರೀಂ ಆದೇಶ

ಅಯೋಧ್ಯೆ ವಿವಾದ: ಅ.18 ರೊಳಗೆ ವಾದ ಪೂರ್ಣಗೊಳಿಸಲು ಸುಪ್ರೀಂ ಆದೇಶ

ಅಕ್ಟೋಬರ್ 18ರೊಳಗೆ ವಾದಗಳು ಮುಕ್ತಾಯವಾಗದಿದ್ದಲ್ಲಿ, ಸಮಯದ ಚೌಕಟ್ಟಿನಲ್ಲಿ ತೀರ್ಪು ನೀಡುವುದು ಅಸಾಧ್ಯ ಎಂದು ಸುಪ್ರೀಂ ಕೋರ್ಟ್ ಹೇಳಿದೆ. 

Sep 26, 2019, 12:53 PM IST
ಅಯೋಧ್ಯೆ ಪ್ರಕರಣ: ವಿಚಾರಣೆ ಮುಗಿಸಲು ಅ.18ರ ಗಡುವು ನೀಡಿದ ಮುಖ್ಯ ನ್ಯಾಯಮೂರ್ತಿ ರಂಜನ್​ ಗೊಗೊಯ್​

ಅಯೋಧ್ಯೆ ಪ್ರಕರಣ: ವಿಚಾರಣೆ ಮುಗಿಸಲು ಅ.18ರ ಗಡುವು ನೀಡಿದ ಮುಖ್ಯ ನ್ಯಾಯಮೂರ್ತಿ ರಂಜನ್​ ಗೊಗೊಯ್​

ವಿವಾದಿತ ರಾಮಜನ್ಮ ಭೂಮಿ ಪ್ರಕರಣ ಕುರಿತಂತೆ ಅಂತಿಮ ಗಡುವು ನೀಡಿರುವ ಸುಪ್ರೀಂಕೋರ್ಟ್, ಅಗತ್ಯವಿದ್ದರೆ ಪ್ರತಿದಿನ ಮತ್ತು ಪ್ರತಿ ಶನಿವಾರ ಒಂದು ಗಂಟೆ ಹೆಚ್ಚುವರಿ ವಿಚಾರಣೆ ನಡೆಸಲು ಸಿದ್ಧ ಎಂದು ತಿಳಿಸಿದೆ.

Sep 18, 2019, 02:18 PM IST
ಅಯೋಧ್ಯೆ ವಿವಾದ: ಇಂದು ಸುಪ್ರೀಂಕೋರ್ಟಲ್ಲಿ ವಿಚಾರಣೆ

ಅಯೋಧ್ಯೆ ವಿವಾದ: ಇಂದು ಸುಪ್ರೀಂಕೋರ್ಟಲ್ಲಿ ವಿಚಾರಣೆ

ಮಧ್ಯಸ್ಥಿಕೆ ಸಮಿತಿಯ ವರದಿಯನ್ನು ಆಧರಿಸಿ ಶುಕ್ರವಾರ ಮಧ್ಯಾಹ್ನ 2 ಗಂಟೆಗೆ ಸುಪ್ರೀಂಕೋರ್ಟ್ ನ ಐವರು ನ್ಯಾಯಮೂರ್ತಿಗಳ  ಪೀಠ ಮುಂದಿನ ವಿಚಾರಣೆ ನಡೆಸಲಿದೆ. 

Aug 2, 2019, 08:08 AM IST
ಅಯೋಧ್ಯೆ ವಿವಾದ: ಮಧ್ಯಸ್ಥಿಕೆ ಪ್ರಗತಿ ಸ್ಥಿತಿಗತಿ ವರದಿ ಸಲ್ಲಿಸಲು ಸುಪ್ರೀಂಕೋರ್ಟ್ ಸೂಚನೆ

ಅಯೋಧ್ಯೆ ವಿವಾದ: ಮಧ್ಯಸ್ಥಿಕೆ ಪ್ರಗತಿ ಸ್ಥಿತಿಗತಿ ವರದಿ ಸಲ್ಲಿಸಲು ಸುಪ್ರೀಂಕೋರ್ಟ್ ಸೂಚನೆ

ರಾಮಜನ್ಮ ಭೂಮಿ ವಿವಾದ ಪ್ರಕರಣದ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೋಯ್ ನೇತೃತ್ವದ ಪಂಚ ಸದಸ್ಯ ಪೀಠ, ಸಂಧಾನ ಪ್ರಗತಿ ಸ್ಥಿತಿಗತಿ ವರದಿಯನ್ನು ಜುಲೈ 18ರೊಳಗೆ ಸಲ್ಲಿಸುವಂತೆ ಸೂಚನೆ ನೀಡಿದೆ.

Jul 11, 2019, 12:58 PM IST