Home Remedies For Hair Loss: ನಿಮಗೂ ಕೂಡ ಕೂದಲು ಉದುರುವ ಸಮಸ್ಯೆ ಕಾಡುತ್ತಿದೆಯೇ? ಚಿಂತೆಬಿಡಿ, ನಿಮ್ಮ ದಿನಚರಿ ಮತ್ತು ಆಹಾರ ಪದ್ದತಿಯ ಬಗ್ಗೆ ಈ ರೀತಿ ಗಮನಹರಿಸಿ ಕೇವಲ ಒಂದೇ ತಿಂಗಳಿನಲ್ಲಿ ನಿಮ್ಮ ಸಮಸ್ಯೆಗೆ ಪರಿಹಾರ ಪಡೆಯಿರಿ.
Home Remedies: ಋತುಚಕ್ರದ ಸಮಯದಲ್ಲಿ ಮಹಿಳೆಯರಿಗೆ ವಾಂತಿ, ಮೈಗ್ರೇನ್ ನಂತಹ ಸಮಸ್ಯೆಗಳ ಜೊತೆಗೆ ತೀವ್ರವಾದ ಸೆಳೆತ ಹೆಚ್ಚು ಬಾಧಿಸುತ್ತದೆ. ಇದರಿಂದ ಪರಿಹಾರ ಪಡೆಯಲು ಆಯುರ್ವೇದದ ಕೆಲವು ಮನೆಮದ್ದುಗಳನ್ನು ತುಂಬಾ ಪರಿಣಾಮಕಾರಿ ಎಂದು ನಂಬಲಾಗಿದೆ.
ಆಯುರ್ವೇದ ಎನ್ನುವುದು ಸಾವಿರಾರು ವರ್ಷಗಳಿಂದಲೂ ಭಾರತದಲ್ಲಿ ಒಂದು ಚಿಕಿತ್ಸಾ ಪದ್ಧತಿಯಾಗಿ ಬಳಕೆಯಲ್ಲಿದೆ. ಆಯುರ್ವೇದದ ಮೂಲಕವೇ ಹಲವಾರು ಚಿಕಿತ್ಸೆಗಳನ್ನು ನೀಡಿ ರೋಗ ಗುಣಪಡಿಸಲಾಗುತ್ತದೆ. ರೋಗ ಬಂದ ಬಳಿಕ ಅದಕ್ಕೆ ಚಿಕಿತ್ಸೆ ನೀಡುವ ಬದಲು ರೋಗ ಬರದಂತೆ ತಡೆಯುವುದು ಒಳ್ಳೆಯದು ಎನ್ನುವ ಮಾತಿದೆ. ಅದೇ ರೀತಿಯಾಗಿ ಆಯುರ್ವೇದ ಕೂಡ ಹಲವಾರು ಗಿಡಮೂಲಿಕೆಗಳನ್ನು ಬಳಸಿಕೊಂಡು ರೋಗ ಬರದಂತೆ ತಡೆಯುವುದು. ದೇಹ, ಮನಸ್ಸು ಮತ್ತು ಪ್ರಜ್ಞೆಯು ಸಮತೋಲನದಲ್ಲಿದ್ದರೆ ಆಗ ಆರೋಗ್ಯ ಪಡೆಯಬಹುದು ಎಂದು ಆಯುರ್ವೇದವು ಹೇಳುತ್ತದೆ. ಇದನ್ನು ಪಡೆಯುವ ಸಲುವಾಗಿ ದಿನನಿತ್ಯ ವ್ಯಾಯಾಮ, ಭಾವನಾತ್ಮಕ ಸಮತೋಲನ ಮತ್ತು ಆರೋಗ್ಯಕರ ಆಹಾರ ಸೇವನೆಯು ಅತೀ ಅಗತ್ಯವಾಗಿರುವುದು.
Diabetes Diet: ಇಡೀ ವಿಶ್ವದಲ್ಲಿ ಬಹುತೇಕ ಜನರನ್ನು ಬಾಧಿಸುತ್ತಿರುವ ಸಮಸ್ಯೆ ಎಂದರೆ ಮಧುಮೇಹ. ಆಯುರ್ವೇದದ ಪ್ರಕಾರ, ಕೆಲವು ಆಹಾರ ಪದಾರ್ಥಗಳು ಮಧುಮೇಹಿಗಳಿಗೆ ವರದಾನಕ್ಕಿಂತ ಕಡಿಮೆ ಇಲ್ಲ ಎಂದು ಹೇಳಲಾಗುತ್ತದೆ.
ಕೂದಲಿನ ಸಮಸ್ಯೆಗಳು ಇತ್ತೀಚಿನ ದಿನಗಳಲ್ಲಿ ತುಂಬಾ ಸಾಮಾನ್ಯವಾಗ್ಬಿಟ್ಟಿದೆ. ಚಳಿಗಾಲ, ಧೂಳು, ಬದಲಾದ ಜೀವನ ಶೈಲಿ ಹೀಗೆ ಹಲವು ಕಾರಣಗಳು ಕೂದಲ ಮೇಲೆ ನೇರ ಪರಿಣಾಮ ಬೀರುತ್ತೆ. ಹಾಗಾಗಿ ಹೆಚ್ಚಿನವರು ಆಯುರ್ವೇದದ ಮೊರೆ ಹೋಗ್ತಾರೆ. ಅಂತಹ ಒಂದು ಆಯುರ್ವೇದ ಮೂಲಿಕೆಯಿಂದ ಕೂದಲ ಸಮಸ್ಯೆ ಹೇಗೆ ನಿವಾರಿಸಬಹುದು ಅಂತ ಹೇಳ್ತೀವಿ, ಈ ಸ್ಟೋರಿ ನೋಡಿ.
Fenugreek Health Benefits: ಪೋಷಕಾಂಶಗಳಲ್ಲಿ ಸಮೃದ್ಧವಾಗಿರುವ ಮತ್ತು ಹಲವು ಔಷಧೀಯ ಗುಣಗಳನ್ನು ಒಳಗೊಂಡಿರುವ ಈ ಮೆಂತ್ಯ ಕಾಳುಗಳನ್ನು ಹೇಗೆ ಸೇವಿಸಬೇಕು. ಇದನ್ನು ಯಾರು ಸೇವಿಸಬೇಕು ಹಾಗೂ ಎಂತಹವರು ಸೇವಿಸಬಾರದು ಎಂದು ತಿಳಿಯೋಣ.
How To Lower Bad Cholesterol: ರಕ್ತನಾಳಗಳಲ್ಲಿ ಸಂಗ್ರಹವಾಗಿರುವ ಕೆಟ್ಟ ಕೊಲೆಸ್ಟ್ರಾಲ್ ಅನ್ನು ಅನೇಕ ರೋಗಗಳ ಮೂಲವೆಂದು ಪರಿಗಣಿಸಲಾಗಿದೆ. ಇದನ್ನು ತಪ್ಪಿಸಲು ನಿಮ್ಮ ಅಡುಗೆ ಮನೆಯಲ್ಲಿಯೇ ಇರುವ ಕೆಲವು ಪದಾರ್ಥಗಳು ನಿಮಗೆ ಸಹಾಯಕವಾಗಲಿವೆ.
Bad cholesterol Ayurveda Treatment: ಕೊಲೆಸ್ಟ್ರಾಲ್ ಜೀವನಶೈಲಿ ಸಂಬಂಧಿತ ಕಾಯಿಲೆಯಾಗಿದೆ. ಸೂಕ್ತ ಸಮಯಕ್ಕೆ ಕೊಲೆಸ್ಟ್ರಾಲ್ ನಿಯಂತ್ರಿಸದಿದ್ದರೆ, ಅನೇಕ ಆರೋಗ್ಯ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ.
ಬಾಳೆ ಹಣ್ಣು ಮತ್ತು ಹಾಲಿನ ಅಡ್ಡಪರಿಣಾಮಗಳು: ಸಾಮಾನ್ಯವಾಗಿ ತೆಳ್ಳಗಿರುವವರು ಆರೋಗ್ಯಕರವಾಗಿ ತೂಕ ಹೆಚ್ಚಿಸಲು ಬಾಳೆಹಣ್ಣಿನ ಮಿಲ್ಕ್ ಶೇಕ್ ಕುಡಿಯುವ ಅಭ್ಯಾಸ ಹೊಂದಿರುತ್ತಾರೆ. ಆದರೆ, ಬನಾನ ಮಿಲ್ಕ್ ಶೇಕ್ ಸೇವನೆ ಆರೋಗ್ಯಕ್ಕೆ ಒಳ್ಳೆಯದೇ? ಇಲ್ಲಿದೆ ಮಹತ್ವದ ಮಾಹಿತಿ...
ನಾವು ಸೇವಿಸುವ ಆಹಾರಗಳ ವಿಧಾನವನ್ನು ಸಹ ಬದಲಾಯಿಸಬೇಕು. ನೀವು ಹೀಗೆ ಮಾಡದಿದ್ದರೆ, ಆ ಆಹಾರದ ಪರಿಣಾಮವು ಬದಲಾಗುತ್ತದೆ ಮತ್ತು ಪ್ರಯೋಜನಗಳನ್ನು ಪಡೆಯುವ ಬದಲು, ಹೆಚ್ಚಾಗಿ ಆರೋಗ್ಯ ಹನಿ ಅನುಭವಿಸಬೇಕಾಗುತ್ತದೆ.
ಬದಲಾದ ಜೀವನ ಶೈಲಿ ಮತ್ತು ಕೆಟ್ಟ ಆಹಾರ ಪದ್ಧತಿಯಿಂದಾಗಿ ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಜನರು ರಕ್ತದೊತ್ತಡ ಸಮಸ್ಯೆಗೆ ಗುರಿಯಾಗುತ್ತಿದ್ದಾರೆ. ನೀವೂ ಸಹ ರಕ್ತದೊತ್ತಡ ಸಮಸ್ಯೆಯಿಂದ ಬಳಲುತ್ತಿದ್ದರೆ ಪರಂಗಿ ನಿಮ್ಮ ಆರೋಗ್ಯಕ್ಕೆ ವರದಾನ ಎಂದು ಸಾಬೀತಾಗಲಿದೆ. ನಿತ್ಯ ನಿಮ್ಮ ಆಹಾರದಲ್ಲಿ ಪರಂಗಿ ಸೇವಿಸುವುದರಿಂದ ಎಷ್ಟೆಲ್ಲಾ ಪ್ರಯೋಜನಗಳು ಲಭ್ಯವಿದೆ ಗೊತ್ತಾ...
By accepting cookies, you agree to the storing of cookies on your device to enhance site navigation, analyze site usage, and assist in our marketing efforts.