ಜರ್ನಲ್ ಆಫ್ ಗ್ಲೋಬಲ್ ಹೆಲ್ತ್ ನಲ್ಲಿ ಪ್ರಕಟವಾದ ಒಂದು ಸಂಶೋಧನೆ ಉಪ್ಪು ನೀರಿನಿಂದ ಬಾಯಿ ಮುಕ್ಕಳಿಸುವ ಕೊರೊನಾ ಸೋಂಕಿತರಲ್ಲಿ ಎರಡೂವರೆ ದಿನಗಳಲ್ಲಿ ಸೋಂಕು ಕಡಿಮೆ ಇರುವುದು ಪತ್ತೆಯಾಗಿದೆ ಎಂದು ಹೇಳಿದೆ.
ಕೊರೊನಾವೈರಸ್ ಈಗ ಜಾಗತಿಕವಾಗಿ ಆರೋಗ್ಯದ ಮೇಲೆ ಮಾತ್ರವಲ್ಲದೆ ಆರ್ಥಿಕತೆಯ ಮೇಲೂ ಪರಿಣಾಮ ಬೀರುತ್ತಿದೆ. ಇಲ್ಲಿಯವರೆಗೆ ಒಂದು ಲಕ್ಷಕ್ಕೂ ಹೆಚ್ಚು ಜನರು ಕರೋನಾವೈರಸ್ ಅಥವಾ COVID-19 ಸೋಂಕಿಗೆ ಒಳಗಾಗಿದ್ದಾರೆ. ಅಷ್ಟೇ ಅಲ್ಲದೆ ಸುಮಾರು ಮೂರು ಸಾವಿರ ಜನರು ಮೃತರಾಗಿದ್ದಾರೆ. ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯುಎಚ್ಒ) ಪ್ರಕಾರ, ಇದಕ್ಕೆ ಪರಿಣಾಮಕಾರಿಯಾದ ಚಿಕಿತ್ಸೆ ಜೂನ್ ವೇಳೆ ಲಭ್ಯವಾಗಬಹುದು ಎನ್ನಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.