Ayushman Bharat Yojana: ಆಯುಷ್ಮಾನ್ ಭಾರತ್ ಯೋಜನೆಯಲ್ಲಿ ಫಲಾನುಭವಿಗಳಿಗೆ 5 ಲಕ್ಷದವರೆಗೂ ಉಚಿತವಾಗಿ ಚಿಕಿತ್ಸೆ ನೀಡಲಾಗುತ್ತದೆ. ಇದೀಗ, ಇದರ ಪ್ರಯೋಜನವನ್ನು ಮತ್ತಷ್ಟು ಹೆಚ್ಚಿಸಿರುವ ಮೋದಿ ಸರ್ಕಾರ ಈ ಯೋಜನೆಯಲ್ಲಿ ಹೆಚ್ಚಿನ ಆರೋಗ್ಯ ಪ್ಯಾಕೇಜ್ಗಳನ್ನು ಸೇರಿಸಲು ಮುಂದಾಗಿದೆ.
70 ವರ್ಷ ಮೇಲ್ಪಟ್ಟವರನ್ನು ಕೂಡ ಆಯುಷ್ಮಾನ್ ಯೋಜನೆ ವ್ಯಾಪ್ತಿಗೆ ತರಲಾಗುವುದು ಎಂದು ಕೇಂದ್ರ ಸರ್ಕಾರ ಘೋಷಿಸಿದೆ.ಒಂದು ಕುಟುಂಬದಲ್ಲಿ 70 ವರ್ಷ ಮೇಲ್ಪಟ್ಟ ಇಬ್ಬರು ವ್ಯಕ್ತಿಗಳಿದ್ದರೆ 5 ಲಕ್ಷ ರೂ.ಗಳ ವಿಮೆ ಹಂಚಿಕೆಯಾಗುತ್ತದೆ. ಇದಕ್ಕಾಗಿ ಸರ್ಕಾರ ಶೀಘ್ರವೇ ಸಂಪೂರ್ಣ ಯೋಜನೆ ರೂಪಿಸಲಿದೆ ಎನ್ನಲಾಗಿದೆ.
Ayushman Bharat Card: ಬಡ ಕುಟುಂಬಗಳಿಗೆ ಉಚಿತ ಆರೋಗ್ಯ ವಿಮಾ ಸೌಲಭ್ಯವನ್ನು ಒದಗಿಸುವ ಪ್ರಮುಖ ಯೋಜನೆ ಎಂದರೆ ಆಯುಷ್ಮಾನ್ ಭಾರತ್. ಇದಕ್ಕಾಗಿ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಇಲ್ಲಿದೆ ಸುಲಭ ಮಾರ್ಗ.
7 ಮಕ್ಕಳಿಗೆ ಕಿವುಡುತನದ ಬವಣೆ ನಿವಾರಿಸಿದ ರಿಮ್ಸ್
ಹುಟ್ಟು ಕಿವುಡುತನ ನಿವಾರಿಸಿದ ರಾಯಚೂರಿನ ಆಸ್ಪತ್ರೆ
ಯಶಸ್ವಿಯಾಗಿ ನಡೆದ ಕಾಕ್ಲಿಯರ್ ಇಂಪ್ಲಾಂಟ್ ಸರ್ಜರಿ
ಆಯುಷ್ಮಾನ್ ಭಾರತ್ ಯೋಜನೆಯಡಿ ಶಸ್ತ್ರಚಿಕಿತ್ಸೆ
ಸರ್ಕಾರದಿಂದ ಕಾಕ್ಲಿಯರ್ ಇಂಪ್ಲಾಂಟ್ ಸ್ಕೀಂ ಅನುಷ್ಠಾನ
Aap Ke Dwar Ayushman Campaign - ‘ಆಯುಷ್ಮಾನ್ ನಿಮ್ಮ ಮನೆ ಬಾಗಿಲಿಗೆ (Aapke Dwar Ayushman)’ ಅಭಿಯಾನದ ಅಡಿಯಲ್ಲಿ ಗ್ರಾಮೀಣ ಮತ್ತು ದೂರದ ಭಾಗಗಳಲ್ಲಿ ವಾಸಿಸುವ ಫಲಾನುಭವಿಗಳಿಗೆ ಯೋಜನೆಯ ಪ್ರಯೋಜನಗಳ ಬಗ್ಗೆ ತಿಳಿಸಲಾಗುವುದು ಮತ್ತು ಆಯುಷ್ಮಾನ್ ಕಾರ್ಡ್ ಪಡೆಯಲು ಅವರನ್ನು ಪ್ರೇರೆಪಿಸಲಾಗುತ್ತಿದೆ.
ಆಪ್ಕೆ ದ್ವಾರ್ ಆಯುಷ್ಮಾನ್ ಅಭಿಯಾನವನ್ನು ಈ ವರ್ಷದ ಫೆಬ್ರವರಿ 1 ರಂದು ಪ್ರಾರಂಭಿಸಲಾಯಿತು. ಮಾರ್ಚ್ 14 ರಂದು ಸುಮಾರು 8,35,089 ಜನರು ಈ ಯೋಜನೆಯಡಿ ತಮ್ಮನ್ನು ನೋಂದಾಯಿಸಿಕೊಂಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.