Free health insurance: ಕೇಂದ್ರ ಸರ್ಕಾರದ ಉಚಿತ ಆರೋಗ್ಯ ವಿಮೆಯ ಬಗ್ಗೆ ಪ್ರಮುಖ ಮಾಹಿತಿಯೊಂದು ಇಲ್ಲಿದೆ. ಆಯುಷ್ಮಾನ್ ಭಾರತ್ ಯೋಜನೆಯ ಬಗ್ಗೆ ಸಂಪೂರ್ಣ ವಿವರ ಈ ಲೇಖನದಲ್ಲಿದೆ....
ಪ್ರಸ್ತುತ ರಾಜ್ಯದಲ್ಲಿ 1 ಕೋಟಿ 15 ಲಕ್ಷ ಬಿಪಿಎಲ್ ಕಾರ್ಡುದಾರರಿದ್ದಾರೆ, ಬಿಪಿಎಲ್ ಹೊಂದಿದ ಎಲ್ಲರಿಗು ರಾಜ್ಯ ಸರ್ಕಾರ ಆಯುಷ್ಮಾನ್ ವಿಮೆಯಡಿ ಆರೋಗ್ಯ ಸೇವೆ ಒದಗಿಸುತ್ತಿದೆ. ಆದರೆ ಕೇಂದ್ರ ಸರ್ಕಾರ ಯೋಜನೆಯಡಿ ರಾಜ್ಯದ 69 ಲಕ್ಷ ಫಲಾನುಭವಿಗಳನ್ನ ಮಾತ್ರ ಪರಿಗಣಿಸಿದೆ.. ಹೆಚ್ಚಿನ ಮಾಹಿತಿ ಇಲ್ಲಿದೆ..
Ayushman Bharat Yojana: ಆಯುಷ್ಮಾನ್ ಭಾರತ್ ಯೋಜನೆಯಲ್ಲಿ ಫಲಾನುಭವಿಗಳಿಗೆ 5 ಲಕ್ಷದವರೆಗೂ ಉಚಿತವಾಗಿ ಚಿಕಿತ್ಸೆ ನೀಡಲಾಗುತ್ತದೆ. ಇದೀಗ, ಇದರ ಪ್ರಯೋಜನವನ್ನು ಮತ್ತಷ್ಟು ಹೆಚ್ಚಿಸಿರುವ ಮೋದಿ ಸರ್ಕಾರ ಈ ಯೋಜನೆಯಲ್ಲಿ ಹೆಚ್ಚಿನ ಆರೋಗ್ಯ ಪ್ಯಾಕೇಜ್ಗಳನ್ನು ಸೇರಿಸಲು ಮುಂದಾಗಿದೆ.
ನವದೆಹಲಿ: Ayushman Bharat Yojana - ಮೋದಿ ಸರ್ಕಾರದ ಆಯುಷ್ಮಾನ್ ಭಾರತ್ ರಾಷ್ಟ್ರೀಯ ಸಾರ್ವಜನಿಕ ಆರೋಗ್ಯ ವಿಮಾ ಯೋಜನೆ (Ayushman Bharat National Public Health Insurance Scheme) ಫಲಾನುಭವಿಗಳಿಗೆ ದೊಡ್ಡ ಅಪ್ಡೇಟ್ ಪ್ರಕಟಗೊಂಡಿದೆ
Ayushman Card: ಉಚಿತ ಆರೋಗ್ಯ ಸೇವೆಗಳನ್ನು ಒದಗಿಸುವ ಉದ್ದೇಶದಿಂದ ಭಾರತ ಸರ್ಕಾರವು ಆಯುಷ್ಮಾನ್ ಕಾರ್ಡ್ ಅನ್ನು ಪ್ರಾರಂಭಿಸಿದೆ. ಕಾರ್ಡುದಾರರಿಗೆ 5 ಲಕ್ಷದವರೆಗೆ ಉಚಿತ ಚಿಕಿತ್ಸೆ ನೀಡಲಾಗುತ್ತದೆ.
PM Modi Big Announcement: ಪ್ರಧಾನಿ ನರೇಂದ್ರ ಮೋದಿ ಅವರು ಕೊರೊನಾದಿಂದ (Coronavirus) ಅನಾಥರಾಗಿರುವ ಮಕ್ಕಳಿಗೆ ಉಚಿತ ಶಿಕ್ಷಣ (Free Education)ನೀಡುವುದರ ಜೊತೆಗೆ ಅವರಿಗೆ 23 ವರ್ಷ ತುಂಬಿದ ಬಳಿಕ 10 ಲಕ್ಷ ಪರಿಹಾರ ಧನ (10 Lakh Compensation) ನೀಡುವುದಾಗಿ ಘೋಷಿಸಿದ್ದಾರೆ. PM Cares For Children ನಿಧಿಯಿಂದ ವೆಚ್ಚ ಮಾಡಲಾಗುವುದು ಎಂದು ಹೇಳಿದ್ದಾರೆ.
ಆಪ್ಕೆ ದ್ವಾರ್ ಆಯುಷ್ಮಾನ್ ಅಭಿಯಾನವನ್ನು ಈ ವರ್ಷದ ಫೆಬ್ರವರಿ 1 ರಂದು ಪ್ರಾರಂಭಿಸಲಾಯಿತು. ಮಾರ್ಚ್ 14 ರಂದು ಸುಮಾರು 8,35,089 ಜನರು ಈ ಯೋಜನೆಯಡಿ ತಮ್ಮನ್ನು ನೋಂದಾಯಿಸಿಕೊಂಡಿದ್ದಾರೆ.
ಆಯುಷ್ಮಾನ್ ಭಾರತ್ ಯೋಜನೆಯ (Ayushman Bharat Yojana) ಫಲಾನುಭವಿಗಳಿಗೆ ಮೋದಿ ಸರ್ಕಾರ ಹೆಚ್ಚಿನ ಪರಿಹಾರ ನೀಡಿದೆ. ಈಗ ಪಿವಿಸಿ (Polyvinyl Chloride) ಕಾರ್ಡ್ನಲ್ಲಿನ ಶುಲ್ಕವನ್ನು ಮೋದಿ ಸರ್ಕಾರವು ಮುಕ್ತಗೊಳಿಸಿದೆ, ಆದಾಗ್ಯೂ, ಯಾವುದೇ ಫಲಾನುಭವಿಗಳು ಕಾರ್ಡ್ ಅನ್ನು ಮರುಮುದ್ರಣ ಮಾಡಿದರೆ, ಅವರು 15 ರೂ. ಪಾವತಿಸಬೇಕಾಗುತ್ತದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.