Sabarimala: ಶಬರಿಮಲೆ ಅಯ್ಯಪ್ಪ ದೇಗುಲದ ಗರ್ಭಗುಡಿಯ ಚಿನ್ನದ ಲೇಪಿತ ಛಾವಣಿ ಸೋರುತ್ತಿರುವುದು ಕಂಡು ಬಂದಿದ್ದು, ಕೂಡಲೇ ದುರಸ್ತಿ ಕಾಮಗಾರಿ ನಡೆಸಲು ತಿರುವಾಂಕೂರು ದೇವಸ್ವಂ ಮಂಡಳಿ (ಟಿಡಿಬಿ) ನಿರ್ಧರಿಸಿದೆ ಎಂದು ತಿಳಿದುಬಂದಿದೆ.
ಕೇರಳದ ಶಬರಿಮಲೈನ ಅಯ್ಯಪ್ಪ ದೇವಸ್ಥಾನಕ್ಕೆ ಎಲ್ಲಾ ವಯಸ್ಸಿನ ಮಹಿಳೆಯರನ್ನು ಪ್ರವೇಶಿಸಲು ಸುಪ್ರೀಂಕೋರ್ಟ್ ಶುಕ್ರವಾರ ದಾರಿ ಮಾಡಿಕೊಟ್ಟಿದೆ. ಆದರೆ ಅಚ್ಚರಿ ಎಂದರೆ ಐವರು ನ್ಯಾಯಾಧೀಶರನ್ನು ಒಳಗೊಂಡ ಸಾಂವಿಧಾನಿಕ ಪೀಠದಲ್ಲಿ ಏಕೈಕ ಮಹಿಳಾ ನ್ಯಾಯಾಧೀಶರಾಗಿದ್ದ ಇಂದು ಮಲ್ಹೋತ್ರಾ ಇದನ್ನು ವಿರೋಧಿಸಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.