Palestine Flag On Azam Khan Bat: ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆದ ಕರಾಚಿ ವೈಟ್ಸ್ ಮತ್ತು ಲಾಹೋರ್ ಬ್ಲೂಸ್ ನಡುವಿನ ಪಂದ್ಯದ ವೇಳೆ ಅಜಂಖಾನ್ ತಮ್ಮ ಬ್ಯಾಟ್ನಲ್ಲಿ ಪ್ಯಾಲೆಸ್ತೀನ್ ಧ್ವಜದ ಸ್ಟಿಕ್ಕರ್ ಅಂಟಿಸಿಕೊಂಡಿದ್ದರು.
ಅಜಂಗಢ (ಲೋಕಸಭೆ) ಮತ್ತು ರಾಂಪುರ (ವಿಧಾನಸಭೆ) ನಲ್ಲಿ ಬಿಜೆಪಿ ಭರ್ಜರಿ ಗೆಲುವು 'ಡಬಲ್ ಇಂಜಿನ್ ಬಿಜೆಪಿ ಸರ್ಕಾರದ' ಕಲ್ಯಾಣ ನೀತಿಗಳ ಪರಿಣಾಮ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ.
ಎಸ್ಪಿ ಸರ್ಕಾರದಲ್ಲಿ ಅಜಂಖಾನ್ ಎಮ್ಮೆ ಹುಡುಕಿ ಹುಡುಕಿ ಸುಸ್ತಾಗಿದ್ದ ಯುಪಿ ಪೊಲೀಸರು ಈಗ ಯೋಗಿ ಸರ್ಕಾರದಲ್ಲಿ ಮೇಕೆಗಳನ್ನು ಹುಡುಕುತ್ತಿದ್ದಾರೆ. ಸದ್ಯ ಕಳ್ಳತನವಾಗಿರುವ ತಮ್ಮ ಮೇಕೆಗಳನ್ನು ಪತ್ತೆ ಮಾಡಕೊಡುವಂತೆ ಸ್ಥಳೀಯರು ಪೊಲೀಸರಿಗೆ ದೂರು ನೀಡಿದ್ದಾರೆ.
ರಾಂಪುರದ ತಮ್ಮ ವಿಶ್ವವಿದ್ಯಾಲಯಕ್ಕೆ ರೈತರ ಭೂಮಿಯನ್ನು ಕಸಿದುಕೊಂಡಿದ್ದಾರೆ ಎಂಬ ಆರೋಪದ ಮೇಲೆ ಸಮಾಜವಾದಿ ಪಕ್ಷದ ಮುಖಂಡ ಮತ್ತು ಲೋಕಸಭಾ ಸಂಸದ ಅಜಮ್ ಖಾನ್ ವಿರುದ್ಧ ಕಳೆದ ಒಂದು ತಿಂಗಳಲ್ಲಿ 27 ಎಫ್ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ವಿಶ್ವಪ್ರಸಿದ್ಧ ರಾಜಾ ಗ್ರಂಥಾಲಯ ಮತ್ತು ಮದರ್ಸಾ ಅಲಿಯಾದಿಂದ ಪುಸ್ತಕಗಳು ಕಾಣೆಯಾದ ಬಗ್ಗೆ ಜೂನ್ 16 ರಂದು ಗಂಜ್ ಪೊಲೀಸ್ ಠಾಣೆಯಲ್ಲಿ ದಾಖಲಾದ ಎಫ್ಐಆರ್ ಆಧಾರದ ಮೇಲೆ ಈ ದಾಳಿ ನಡೆಸಲಾಗಿದೆ.
"ನನ್ನ ಉದ್ದೇಶ ಉಪ ಸಭಾಪತಿ ಅವರಿಗೆ ಅಗೌರವಗೊಳಿಸುವುದಾಗಿರಲಿಲ್ಲ. ನನ್ನ ಮಾತಿನಿಂದ ಇತರರ ಭಾವನೆಗಳಿಗೆ ಧಕ್ಕೆಯಾಗಿದ್ದರೆ ಅದಕ್ಕೆ ಕ್ಷಮೆಯಾಚಿಸುತ್ತೇನೆ" ಎಂದು ಅಜಂ ಖಾನ್ ಹೇಳಿದ್ದಾರೆ.
ಅಜಂ ಖಾನ್ ಎಪ್ರಿಲ್ 05 ರಂದು ನಡೆದ ಸಾರ್ವಜನಿಕ ಸಭೆಯೊಂದರಲ್ಲಿ ಪ್ರಧಾನಿ ಮೋದಿ, ಸಿಎಂ ಯೋಗಿ ಸೇರಿದಂತೆ ಹಲವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡಿದ್ದಾರೆ ಎಂದು ಆರೋಪಿಸಲಾಗಿದೆ. ಈ ಸಂಬಂಧ ರಾಂಪುರದ ಟಂಡಾದಲ್ಲಿ ಅಜಂ ಖಾನ್ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.