Price increase of essential medicines: ಕಳೆದ ಕೆಲವು ವರ್ಷಗಳಿಂದ ಔಷಧಿಗಳ ತಯಾರಿಕೆಯಲ್ಲಿ ಬಳಸುವ ಕಚ್ಚಾ ಸಾಮಗ್ರಿಗಳ ಬೆಲೆಯಲ್ಲಿ ಭಾರೀ ಅಂದರೆ ಶೇ.15ರಿಂದ ಶೇ.130ರಷ್ಟು ಹೆಚ್ಚಳವಾಗಿದೆ. ಅಗತ್ಯ ಔಷಧಿಗಳಲ್ಲಿ ಹೆಚ್ಚಾಗಿ ಬಳಕೆಯಾಗುವ ಪ್ಯಾರಸಿಟಮಾಲ್ ಬೆಲೆ ಶೇ.120ರಷ್ಟು ಏರಿಕೆಯಾಗಿದ್ದರೆ, ಎಕ್ಸಿಪಿಯೆಂಟ್ ಬೆಲೆ ಶೇ.18-20ರಷ್ಟು ಹೆಚ್ಚಳವಾಗಿದೆ ಎಂದು ವರದಿಯಾಗಿದೆ.
ಇಡೀ ಜಗತ್ತು ಇಂದು ಕರೋನವೈರಸ್ ಕಪಿಮುಷ್ಠಿಯಲ್ಲಿದೆ. ಪರಿಸ್ಥಿತಿ ಹೇಗಿದೆ ಎಂದರೆ ಪ್ರತಿ ಇಬ್ಬರಲ್ಲಿ ಒಬ್ಬ ವ್ಯಕ್ತಿ ಕೊರೊನಾ ಸೋಂಕಿಗೆ ಗುರಿಯಾಗಿದ್ದಾನೆ. ಇದರಿಂದ ಚೇತರಿಸಿಕೊಳ್ಳಲು ಜನರಿಗೆ ಅನೇಕ ರೀತಿಯ ಆಂಟಿಬಯೋಟಿಕ್ ಗಳನ್ನು ನೀಡಲಾಗುತ್ತಿದೆ, ಆದರೆ ಅದೇ ಸಮಯದಲ್ಲಿ ಗಂಭೀರ ಕಾಯಿಲೆಗಳ ಅಪಾಯವೂ ಹೆಚ್ಚುತ್ತಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.