ಬೇಲ್ ಸಿಕ್ಕರೂ ಶಾಸಕ ನಾಗೇಂದ್ರಗೆ ಬಿಡುಗಡೆ ಭಾಗ್ಯ ಇಲ್ಲ
ಜಾಮೀನು ಪ್ರತಿ ತಡವಾಗಿ ಜೈಲಾಧಿಕಾರಿಗಳ ಕೈ ಸೇರಿದ ಹಿನ್ನೆಲೆ
ಇಂದು ಬಿಡುಗಡೆಗೊಳ್ಳಲಿರುವ ಮಾಜಿ ಸಚಿವ ಬಿ.ನಾಗೇಂದ್ರ
ನಿನ್ನೆ ಸಂಜೆ 6 ಗಂಟೆಯೊಳಗೆ ಬೇಲ್ ಪ್ರತಿ ಜೈಲಾಧಿಕಾರಿಗಳ ಕೈ ಸೇರಬೇಕಿತ್ತು
ವಾಲ್ಮೀಕಿ ಹಗರಣದಲ್ಲಿ ಬಿ.ನಾಗೇಂದ್ರಗೆ ಜಾಮೀನು
ಮಾಜಿ ಸಚಿವರ ಬಿಡುಗಡೆಗೆ ಕಾಯುತ್ತಿರುವ ಅಭಿಮಾನಿಗಳು
ಸಂಜೆಯಿಂದಲೂ ಪರಪ್ಪನ ಅಗ್ರಹಾರದ ಬಳಿ ಫ್ಯಾನ್ಸ್ ಠಿಕಾಣಿ
R Ashok: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಸಂಬಂಧ ನೈತಿಕ ಹೊಣೆ ಹೊತ್ತು ಸಿಎಂ ರಾಜೀನಾಮೆ ನೀಡದಿದ್ದರೆ ತೀವ್ರ ಹೋರಾಟ ಮಾಡುತ್ತೇವೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಖಡಕ್ ಎಚ್ಚರಿಕೆ ನೀಡಿದ್ದಾರೆ..
R Ashok: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ದಲಿತರ ಹಣವನ್ನು ಕಾಂಗ್ರೆಸ್ ಸರ್ಕಾರ ಲೂಟಿ ಮಾಡಿದೆ. ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವ ಬಿ.ನಾಗೇಂದ್ರ ಜೂನ್ 6 ರೊಳಗೆ ರಾಜೀನಾಮೆ ನೀಡದಿದ್ದರೆ ರಾಜ್ಯಾದ್ಯಂತ ಪ್ರತಿಭಟಿಸಲಾಗುವುದು ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ ಎಚ್ಚರಿಕೆ ನೀಡಿದ್ದಾರೆ.
ಬೆಳಗಾವಿ ತಾಲ್ಲೂಕಿನ ಯಳ್ಳೂರು ಗ್ರಾಮದ ಬಳಿಯ ಸರ್ಕಾರಿ ಜಾಗದಲ್ಲಿ, ಸುಸಜ್ಜಿತ ಅಂತರಾಷ್ಟ್ರೀಯ ಕ್ರೀಡಾಂಗಣ ನಿರ್ಮಾಣಕ್ಕೆ ಸರ್ಕಾರ ಸಿದ್ದವಿದೆ ಎಂದು ಪರಿಶಿಷ್ಟ ಪಂಗಡಗಳ ಕಲ್ಯಾಣ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಬಿ.ನಾಗೇಂದ್ರ ಹೇಳಿದರು.
ಬಳ್ಳಾರಿ : ಬಳ್ಳಾರಿ ನಗರದಲ್ಲಿಯೇ ಹುಟ್ಟಿ ಬೆಳೆದರೂ ತಾಯಿ ತವರು ಮನೆ ಆಂಧ್ರದ ಗುಮ್ಮನೂರಿನ ಹೆಸರಿನೊಂದಿಗೆ ತಳಕು ಹಾಕಿಕೊಂಡು ಗುಮ್ಮನೂರು ನಾಗೇಂದ್ರ ಎಂದೇ ಹೆಸರುವಾಸಿಯಾಗಿರುವ ಬಳ್ಳಾರಿ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಶಾಸಕ ಬಿ.ನಾಗೇಂದ್ರ ಅವರು ಇಂದು ಬೆಂಗಳೂರಿನಲ್ಲಿ ಬೆಳಿಗ್ಗೆ ನಡೆಯುವ ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರ ಸಂಪುಟ ವಿಸ್ತರಣೆಯಲ್ಲಿ ಮೊದಲ ಬಾರಿಗೆ ಸಚಿವರಾಗಿ ಪ್ರಮಾಣವಚನ ಸ್ವೀಕರಿಸುವುದು ಬಹುತೇಖ ಖಚಿತವಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.