ಸರ್ಕಾರದ ನಿರ್ದೇಶನದಂತೆ, ಜಿಲ್ಲೆಯ ಎಲ್ಲಾ ಜಿಲ್ಲಾ ಹಾಗೂ ತಾಲೂಕಾ ಮಟ್ಟದ ಸರ್ಕಾರಿ ಕಛೇರಿಗಳಲ್ಲಿ ಮಹಾತ್ಮಾ ಗಾಂಧೀಜಿ, ಬಸವಣ್ಣನವರ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಗಳನ್ನು ಕಡ್ಡಾಯವಾಗಿ ಅಳವಡಿಸುವುದು ಅವಶ್ಯವಿರುತ್ತದೆ.
ಸಂವಿಧಾನದ ಕರಡನ್ನು ಸಿದ್ಧಪಡಿಸಿದ ಮನ್ನಣೆಯನ್ನು ಡಾ.ಬಿ.ಆರ್.ಅಂಬೇಡ್ಕರ್ ಅವರು ಬ್ರಾಹ್ಮಣರಾಗಿದ್ದ ಬಿ.ಎನ್.ರೌ ಅವರಿಗೆ ನೀಡಿದ್ದಾರೆ ಎಂದು ಗುಜರಾತ್ ವಿಧಾನಸಭಾ ಸ್ಪೀಕರ್ ರಾಜೇಂದ್ರ ತ್ರಿವೇದಿ ಶುಕ್ರವಾರ ಹೇಳಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.